ಸತ್ಯವೆಂದರೆ 30 ವರ್ಷಗಳ ಲಾಲು-ನಿತೀಶ್ ಆಳ್ವಿಕೆಯ ನಂತರವೂ, ಬಿಹಾರ ಇಂದು ದೇಶದ ಅತ್ಯಂತ ಬಡ ಮತ್ತು ಹಿಂದುಳಿದ ರಾಜ್ಯವಾಗಿದೆ. ಬಿಹಾರವನ್ನು ಬದಲಾಯಿಸಲು ಹೊಸ ಚಿಂತನೆ... ...
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಶುಕ್ರವಾರ ಮಾಜಿ ಸಿಎಂ ರಾಬ್ರಿ ದೇವಿ ಅವರ ಮನೆಗೆ ಭೇಟಿ ನೀಡಿದ್ದು, ಬಿಹಾರದ ಆಡಳಿತಾರೂಢ ಜೆಡಿಯು ತನ್ನ ಮಿತ್ರಪಕ್ಷವಾದ ಬಿಜೆಪಿಗೆ ಈ ಮೂಲಕ ಪರೋಕ್ಷವಾದ ಸಂದೇಶವನ್ನು ಕಳುಹಿಸುತ್ತಿದೆಯೇ? ಎಂಬ ...
ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯವು ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರಿಗೆ 5 ವರ್ಷಗಳ ಜೈಲು ಶಿಕ್ಷೆ ಮತ್ತು 60 ಲಕ್ಷ ರೂ. ದಂಡ ವಿಧಿಸಿತ್ತು. ...
ಲಾಲೂ ಪ್ರಸಾದ್ ಯಾದವ್ ಅವರನ್ನು ರಾತ್ರಿಯಿಡೀ ತುರ್ತು ವಿಭಾಗದಲ್ಲಿ ನಿಗಾ ಇರಿಸಲಾಗಿತ್ತು. ಅವರ ಆರೋಗ್ಯವನ್ನು ಪರಿಶೀಲನೆ ನಡೆಸಲಾಯಿತು. ಇಂದು ಬೆಳಗ್ಗೆ 3 ಗಂಟೆಗೆ ಡಿಸ್ಚಾರ್ಜ್ ಮಾಡಲಾಯಿತು ...
ಲಾಲೂ ಪ್ರಸಾದ್ ಯಾದವ್ಗೆ ಹೃದಯ ಮತ್ತು ಮೂತ್ರಪಿಂಡದಲ್ಲಿ ಸಮಸ್ಯೆ ಉಂಟಾಗಿದೆ. ಹೀಗಾಗಿ, ಉತ್ತಮ ಚಿಕಿತ್ಸೆಗಾಗಿ ಅವರನ್ನು ದೆಹಲಿಯ ಏಮ್ಸ್ಗೆ ಕಳುಹಿಸಲಾಗುತ್ತಿದೆ. ...
ಇಬ್ಬರು ನಾಯಕರು ಬೇರೆಯಾಗಿ 25 ವರ್ಷಗಳ ನಂತರ ಈ ವಿಲೀನ ನಡೆದಿದೆ. ನಮ್ಮ ಪಕ್ಷವನ್ನು ಆರ್ಜೆಡಿಯೊಂದಿಗೆ ವಿಲೀನಗೊಳಿಸುವುದು ಪ್ರತಿಪಕ್ಷಗಳ ಒಗ್ಗಟ್ಟಿನತ್ತ ಮೊದಲ ಹೆಜ್ಜೆಯಾಗಿದೆ. ಬಿಜೆಪಿಯನ್ನು ಸೋಲಿಸಲು ಇಡೀ ಪ್ರತಿಪಕ್ಷಗಳು ಒಂದಾಗುವುದು ಅನಿವಾರ್ಯವಾಗಿದೆ... ...
Lalu Prasad Yadav ವಿಶೇಷ ಕೇಂದ್ರೀಯ ತನಿಖಾ ದಳ (CBI) ನ್ಯಾಯಾಲಯವು ಕಳೆದ ವಾರ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯ ಪ್ರಮಾಣವನ್ನು ಘೋಷಿಸಿತು .ಕಳೆದ ವಾರ, ಮೇವು ಹಗರಣಕ್ಕೆ ಸಂಬಂಧಿಸಿದ ಡೊರಾಂಡಾ ಖಜಾನೆ ಪ್ರಕರಣದಲ್ಲಿ ಬಿಹಾರದ ...
ಆರ್ಜೆಡಿ ಮುಖ್ಯಸ್ಥ, ಬಿಹಾರ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರು 139.5 ಕೋಟಿ ರೂಪಾಯಿ ಡೊರಾಂಡಾ ಖಜಾನೆ ಪ್ರಕರಣದಲ್ಲೂ ದೋಷಿ ಎಂದು ಇತ್ತೀಚೆಗೆ ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿದೆ. ...
ವಿಶೇಷ ನ್ಯಾಯಾಧೀಶ ಎಸ್ ಕೆ ಶಶಿ ಅವರು 1995-1996ರ ಅವಧಿಯಲ್ಲಿ ರಾಂಚಿಯ ಡೊರಾಂಡಾ ಖಜಾನೆಯಿಂದ 139.35 ಕೋಟಿ ರೂ.ಗಳನ್ನು ಹಿಂತೆಗೆದುಕೊಂಡ ಪ್ರಕರಣದಲ್ಲಿ 24 ಆರೋಪಿಗಳನ್ನು ಖುಲಾಸೆಗೊಳಿಸಿದ್ದಾರೆ. ನ್ಯಾಯಾಲಯದ ದಾಖಲೆಗಳ ಪ್ರಕಾರ ಈ ಪ್ರಕರಣದಲ್ಲಿ ಆರೋಪಿಗಳ ...
ಶ್ರೀಜನ್ ಸ್ವರಾಜ್ ಅವರು ತಮ್ಮ ದೂರಿನಲ್ಲಿ ಗೌರವ್ ಯಾದವ್ ಎಂಬಾತನ ಹೆಸರನ್ನು ಉಲ್ಲೇಖಿಸಿದ್ದಾರೆ. ಗೌರವ್ ಯಾದವ್ ತನ್ನ 10 ಮಂದಿ ಸಹಾಯಕರೊಂದಿಗೆ ಬಂದಿದ್ದ. ತೇಜ್ ಪ್ರತಾಪ್ ಯಾದವ್ ಅವರ ಮನೆಗೆ ನುಗ್ಗಿದ್ದಾನೆ ಎಂದು ಹೇಳಿದ್ದಾರೆ. ...