ಪೊಲೀಸ್ ಠಾಣೆ ಎದುರು ಕೋಳಿ ಬಲಿಕೊಟ್ಟು ವಿಚಿತ್ರ ಆಚರಣೆ ಮಾಡಿರುವಂತಹ ಘಟನೆ ಜಿಲ್ಲೆ ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಕೋಳಿ ಕೊಯ್ದು ರಕ್ತವನ್ನು ಪೊಲೀಸ್ ಠಾಣೆಯ ಎರಡು ಗೋಡೆಗಳಿಗೆ ವ್ಯಕ್ತಿಗಳು ಹಚ್ಚಿದ್ದಾರೆ. ...
ಬಿಡಿಎ ವತಿಯಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 50X80 ಅಳತೆಯ ಸೈಟ್ ನೀಡಲಾಗಿದ್ದು, ಇಂದು ನಿವೇಶನ ಪತ್ರವನ್ನು ಹಸ್ತಾಂತರಿಸಿದ್ದಾರೆ. ...
ದೇವನಹಳ್ಳಿಯಲ್ಲಿ ಸಾವಿರಾರು ರೈತ ನಿಯೋಗದಿಂದ ಸಚಿವರ ಭೇಟಿ ಮಾಡಿದ್ದು, ಇಡಬ್ಲ್ಯುಎಸ್ ಸಮುದಾಯಕ್ಕೂ ರಿಯಾಯಿತಿ ದರದಲ್ಲಿ ಜಮೀನು ನೀಡಲು ಸರ್ಕಾರ ಚಿಂತನೆ ಮಾಡಲಾಗುತ್ತಿದೆ. ...
ಜಮೀನು ಹರಾಜಿನ ಬದಲು ಹೇಗೆ ಮಂಜೂರಾತಿ ಮಾಡುತ್ತೀರಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಪ್ರಶ್ನೆ ಮಾಡಿದೆ. ರಾಜ್ಯ ಸರ್ಕಾರದ ನಿಲುವು ತಿಳಿಸಲು ಹೈಕೋರ್ಟ್ ಸೂಚನೆ ನೀಡಿದೆ. ಹಾಗೂ ವಿಚಾರಣೆ ಮುಂದಿನ ವಾರಕ್ಕೆ ...
ವಿಪರೀತ ಸಾಲ ಮಾಡಿಕೊಂಡಿದ್ದ ಚಂದ್ರಶೇಖರ್ ಎಂಬಾತ ಜಮೀನು ಮಾರಲು ಮುಂದಾಗಿದ್ದ. ಇದಕ್ಕೆ ಪತ್ನಿ ಸಾವಿತ್ರಿ ಒಪ್ಪಿರಲಿಲ್ಲ. ಇದೇ ಕಾರಣಕ್ಕೆ ಸಾವಿತ್ರಿ ತವರು ಮನೆಗೆ ತೆರಳಿದ್ದಳು. ...
150 ಕ್ಕೂ ಹೆಚ್ಚು ಮೊಬೈಲ್ ಲ್ಯಾಬ್ಗಳನ್ನ ನೀಡಲಾಗುತ್ತಿದೆ. ಮಣ್ಣಿನ ಸರದ ಆಧಾರದ ಮೇಲೆ ಅದನ್ನ ತುಂಬುವ ಕೆಲಸ ಆಗ್ಬೇಕು. ಬೀಜದ ಉತ್ಪಾದನೆ ಬಗ್ಗೆ ಗಂಭೀರವಾಗಿ ತೆಗೆದುಕೊಳ್ಳಬೇಕು. ನಕಲಿ ಬೀಜಗಳ ಹಾವಳಿಯನ್ನ ತೆಡೆಗಟ್ಟಬೇಕಾಗಿದೆ. ...
ಶ್ರೀಧರ್ ಮೃತರಾದ ಬಳಿಕ ಜಿಪಿಎ ದುರುಪಯೋಗ ಮಾಡಿಕೊಂಡು ಆಸ್ತಿ ಕಬಳಿಕೆ ಮಾಡಿದ್ದಾರೆ ಅಂತ ನಾಗರಾಜ್ ಮತ್ತು ಎಂ ಚಂದ್ರಪ್ಪ ಕುಟುಂಬದ ವಿರುದ್ಧ ಶ್ರೀಧರ್ ಸಹೋದರಿ ಲತಾ ಮತ್ತಿತರರು ಕೋರ್ಟ್ ಮೊರೆ ಹೋಗಿದ್ದಾರೆ. ...
ಸರ್ಕಾರದ ಜಮೀನು ಸ್ವಾಧೀನದಿಂದ 13.20 ಲಕ್ಷ ಹಣ ಬಂದಿತ್ತು. ತನ್ನ ನಾಲ್ವರು ಮಕ್ಕಳಿಗೆ ಹಂಚಲು ರಂಗಸ್ವಾಮಿ ಹಣ ಇಟ್ಟಿದ್ದರು. ರಂಗಸ್ವಾಮಿ ಏ.23ರಂದು ಬ್ಯಾಂಕ್ನಿಂದ ಹಣ ತಂದು ಕಬೋಡ್ನಲ್ಲಿಟ್ಟಿದ್ದರು. ...
ಆದಿವಾಸಿ ಮಹಿಳೆ ಅರೆಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ವಿಡಿಯೋ ಸೆರೆಯಾಗಿದೆ. ಹಲ್ಲೆಗೊಳಗಾದ ಮಹಿಳೆ ಕುಟುಂಬ 94ಸಿ ಅಡಿ ಅರ್ಜ ಸಲ್ಲಿಸಿದ್ದರು. ಜಾಗ ಅಳತೆ ಮಾಡಲೆಂದು ಅಧಿಕಾರಿಗಲೂ ಸಹ ಬಂದಿದ್ದರು. ...
ಕಳೆದ ವರ್ಷ ಮಾಹಿತಿ ನೀಡಿದ್ದ ಕೇಂದ್ರ ಸರ್ಕಾರ, ಇದುವರೆಗೆ ಹೊರಗಿನವರು ಇಬ್ಬರು ಜಮ್ಮು-ಕಾಶ್ಮೀರದಲ್ಲಿ ಭೂಮಿ ಖರೀದಿ ಮಾಡಿದ್ದಾಗಿ ಹೇಳಿತ್ತು. ಆದರೆ ಒಂದೇ ವರ್ಷದಲ್ಲಿ 32 ಜನರು ಹೆಚ್ಚಾಗಿದ್ದು, ಈ ಬಾರಿಯ ವಿವರಣೆಯಿಂದ ಗೊತ್ತಾಗಿದೆ. ...