Home » Landslide
ಬ್ರಹ್ಮಗಿರಿ ಬೆಟ್ಟದ ಸ್ವರೂಪಕ್ಕೆ ಧಕ್ಕೆಯಾಗಿದ್ದರಿಂದ ಬೆಟ್ಟ ಕುಸಿದಿದೆ ಎಂದು ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾ ಅಧಿಕಾರಿಗಳು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖಿಸಲಾಗಿದೆ. ...
ಅನೇಕ ಸಮೀಕ್ಷೆಗಳು, ಅರಣ್ಯಕ್ಕೆ ಮಾನವನ ಅತಿಕ್ರಮಣ, ಅಭಿವೃದ್ಧಿ ಹೆಸರಲ್ಲಿ ಕಾಡನ್ನ ನಾಶಮಾಡಿರೋದೇ ಭೂಕುಸಿತ, ಗುಡ್ಡ ಕುಸಿತಕ್ಕೆ ಕಾರಣ ಅಂತಾ ಬೊಟ್ಟು ಮಾಡಿ ತೋರಿಸಿದವು. ಇದರಿಂದ ಎಚ್ಚೆತ್ತುಕೊಳ್ಳಬೇಕಾಗಿದ್ದ ಅರಣ್ಯ ಇಲಾಖೆ ಜನಸಾಮಾನ್ಯರಿಗೆ ಅರಿವು ಮೂಡಿಸಬೇಕಿತ್ತು. ವಿಪರ್ಯಾಸ ...
ತಿರುವನಂತಪುರಂ: ಭೂಕುಸಿತದಲ್ಲಿ ಹೆತ್ತ ಮಗನನ್ನು ಕಳೆದುಕೊಂಡ ವ್ಯಕ್ತಿಯೊಬ್ಬ ಪ್ರತಿನಿತ್ಯ ಆತನ ಮೃತದೇಹಕ್ಕಾಗಿ ಘಟನಾಸ್ಥಳದಲ್ಲಿ ಸತತ 40 ದಿನಗಳಿಂದ ಹುಡುಕಾಟ ನಡೆಸುತ್ತಿರುವ ಹೃದಯವಿದ್ರಾವಕ ಘಟನೆ ಕೇರಳದ ಪೆಟ್ಟಿಮುಡಿಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಆಗಸ್ಟ್ನಲ್ಲಿ ಪೆಟ್ಟಿಮುಡಿಯಲ್ಲಿ ಸಂಭವಿಸಿದ ...
ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಿಂದಾಗಿ, ರೈಲ್ವೆ ನಿಲ್ದಾಣದ ಬಳಿ ಭೂಕುಸಿತ ಉಂಟಾಗಿದೆ. ಇದರಿಂದಾಗಿ ಜರುಗಬೇಕಾಗಿದ್ದ ಬಾರಿ ಅವಘಡವೊಂದು ಕೂದಲೆಳೆ ಅಂತರದಲ್ಲಿ ತಪ್ಪಿ ಹೋಗಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ...
ಉತ್ತರಾಖಂಡ್ನಲ್ಲಿ ವರುಣನ ಆರ್ಭಟ ಮಿತಿ ಮೀರಿದೆ. ಭಾರಿ ಮಳೆಯಿಂದಾಗಿ ಚಮೋಲಿಯಲ್ಲಿರುವ ಭದ್ರಿನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಪ್ರಮಾಣದ ಗುಡ್ಡ ಕುಸಿತ ಉಂಟಾಗಿದೆ. ಅದೃಷ್ಟವಶಾತ್ ಕೆಳಗಿದ್ದವರು ಬಚಾವ್ ಆಗಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ. ಗುಡ್ಡ ಕುಸಿತದಿಂದಾಗಿ ...
ಕೊಡಗು: ಬ್ರಹ್ಮಗಿರಿ ಗುಡ್ಡ ಕುಸಿತದಲ್ಲಿ ಸಿಲುಕಿಕೊಂಡ ತಲಕಾವೇರಿಯ ಅರ್ಚಕರು ಹಾಗೂ ಕುಟುಂಬಸ್ಥರ ಮೃತದೇಹ ಪತ್ತೆ ಹಚ್ಚುವ ಕಾರ್ಯಾಚರಣೆ ಭರದಿಂದ ಸಾಗಿದೆ. ಈ ನಡುವೆ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ತಲಕಾವೇರಿಯಲ್ಲಿ ಪೂಜೆ ಪುನಃ ...
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕಾರವಾರ ತಾಲೂಕಿನ ದೇವಳಮಕ್ಕಿ ಗ್ರಾಮಪಂಚಾಯ್ತಿ ವ್ಯಾಪ್ತಿಯ ಗುಡ್ಡ ಕುಸಿತ ಆರಂಭವಾಗಿದೆ. ಕಾರವಾರದಿಂದ 35 ಕಿಲೋಮೀಟರ್ ದೂರದ ಅರಣ್ಯ ಭಾಗದಲ್ಲಿರುವ ನಗೆ ಗ್ರಾಮದ ಗುಡ್ಡ ಪ್ರದೇಶದಲ್ಲಿ ಸುಮಾರು ...
ಮಡಿಕೇರಿ: ಮೂರು ದಿನಗಳ ಹಿಂದೆ ಕೊಡಗು ಜಿಲ್ಲೆ ತಲಕಾವೇರಿ ಬಳಿಯ ಬ್ರಹ್ಮಗಿರಿ ಬೆಟ್ಟ ಕುಸಿತದಿಂದಾಗಿ ನಾಪತ್ತೆಯಾಗಿದ್ದ ಆಚಾರ್ಯರ ಕುಟುಂಬದ ಒರ್ವರ ಮೃತದೇಹ ಪತ್ತೆಯಾಗಿದೆ. ಎನ್‌ಡಿಆರ್‌ಎಪ್ ರಕ್ಷಣಾ ತಂಡ ಸತತವಾಗಿ ಕಾರ್ಯಚಾರಣೆ ನಡೆಸುತ್ತಿದ್ದು, ಇವತ್ತು ನಾರಾಯಣ ...
ಚಿಕ್ಕಮಗಳೂರು: ಸತತವಾಗಿ ಸುರಿಯುತ್ತಿರುವ ಮಳೆಗೆ ಮತ್ತೇ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತವಾಗಿದೆ. ಪರಿಣಾಮ ಈ ಭಾಗದ ಸಂಚಾರ ಅಸ್ತವ್ಯಸ್ತವಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನಲ್ಲಿ ಮತ್ತೇ ಭೂಕುಸಿತವುಂಟಾಗಿದೆ. ಘಾಟ್‌ನ ಅಲೇಖಾನ್ ಸಮೀಪ ...
ಕೇರಳ: ನೆರೆಯ ದೇವರನಾಡು ಕೇರಳದಲ್ಲಿ ಈ ಬಾರಿಯೂ ಮಳೆರಾಯ ತನ್ನ ರುದ್ರರೂಪ ತೋರುತ್ತಿದ್ದಾನೆ. ಈ ಬಾರಿಯ ಮುಂಗಾರು ಋತುವಿನಲ್ಲಿ ನಿರಂತರವಾಗಿ ಜೋರು ಮಳೆಯಾಗುತ್ತಿದ್ದು, ಇಡುಕ್ಕಿಯಲ್ಲಿ ಭೂ ಕುಸಿತಗಳು ಹೆಚ್ಚಾಗಿವೆ. ಕೇಂದ್ರ ಸರ್ಕಾರಕ್ಕೆ SOS ಸಂದೇಶ: ...