ಈ ತಿಥಿ ಕಾರ್ಯದೊಂದಿಗೆ 25 ದಿನಗಳ ಕಾಲ ನಡೆದ ಸೀಗೆಮಾರಮ್ಮ ನರಬಲಿ ಹಬ್ಬ ಮುಕ್ತಾಯಗೊಂಡಿದೆ. ಈ ವೇಳೆ ಗ್ರಾಮದಲ್ಲಿ ಯಾರೂ ಮಾಂಸಾಹಾರ, ಮದ್ಯಪಾನ ಮಾಡುವಂತಿಲ್ಲ, ಶುಭ ಸಮಾರಂಭಗಳನ್ನು ಮಾಡುವಂತಿಲ್ಲ, ಮನೆಗಳಲ್ಲಿ ...
ಕರ್ನಾಟಕ ಪೊಲೀಸ್ ಅಂದರೆ ಇಡೀ ದೇಶವೇ ನಮ್ಮತ್ತ ತಿರುಗಿ ನೋಡುತ್ತದೆ. ಅಂತಹ ಛಾತಿ, ದಕ್ಷತೆ, ಕಾರ್ಯತತ್ಪರತೆ ನಮ್ಮ ಪೊಲೀಸರಲ್ಲಿ ತುಂಬಿತುಳುಕುತ್ತದೆ. ಆದರೆ ಇತ್ತೀಚೆಗೆ ಅನ್ಯ ಕಾರಣಗಳಿಗಾಗಿ ನಮ್ಮ ಕರ್ನಾಟಕ ಪೊಲೀಸರ ಈ ವರ್ಚಸ್ಸಿಗೆ ಪೆಟ್ಟು ...
last rites of hindu mother : ಜಯಮ್ಮ ಕೈ ತುತ್ತು ತಿಂದು ಬೆಳೆದಿದ್ದ ಅಷ್ಟೂ ಮುಸ್ಲಿಂ ಯುವಕರು ನಮಾಜ್ ಮುಗಿಸಿ ಬಂದವರೇ ನೇರವಾಗಿ ತಮ್ಮ ಮನೆಗಳಿಗೂ ಹೋಗದೆ ಜಯಮ್ಮ ಅವರ ಮನೆಗೆ ಬಂದಿದ್ದಾರೆ. ...
ಜಮೀನು ಮಾಲೀಕರು ಶವ ಮುಚ್ಚಲು ಅಡ್ಡಿ ಪಡಿಸಿದ ಬೆನ್ನಲ್ಲೇ ಮೃತನ ಕುಟುಂಬಸ್ಥರು ಶವವನ್ನು ವಾಪಸ್ ತೆಗೆದುಕೊಂಡು ಹೋಗದೆ, ಅದೇ ಸ್ಥಳದಲ್ಲೇ ಅಂತ್ಯ ಸಂಸ್ಕಾರ ಮಾಡಲು ಪಟ್ಟು ಹಿಡಿದಿದ್ದಾರೆ. ಇದ್ರಿಂದ ಸುಮಾರು ನಾಲ್ಕು ಗಂಟೆಗಳ ಕಾಲ ...
ಗ್ರಾಮೀಣ ಭಾಗದ ಜನ ತಮ್ಮದೇ ಆದ ರೀತಿಯಲ್ಲಿ ಕೊರೊನಾ ಆತಂಕದಿಂದ ಪಾರಾಗಲು ನಾನಾ ಉಪಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಅಂತಹ ಒಂದು ಪ್ರಯತ್ನ ಸೋಮವಾರ ರಾತ್ರಿ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಮತ್ತಿಹಳ್ಳಿ ಗ್ರಾಮದಲ್ಲಿ ನೆರವೇರಿದೆ. ...
last rites: ಗ್ರಾಮದ ಪಕ್ಕದಲ್ಲೆ ಸ್ಮಶಾನಕ್ಕಾಗಿ ಭೂಮಿ ಖರೀದಿಸಿ ಎಂದು ಸಂಬಂಧಪಟ್ಟ ಪಟ್ಟಣ ಪಂಚಾಯ್ತಿ, ಸ್ಥಳೀಯ ಶಾಸಕರಿಗೆ ಹಲವು ಬಾರಿ ಮನವಿ ಕೊಟ್ಟಿದ್ದು ಈ ವರೆಗೂ ಬೇಡಿಕೆಗೆ ಅವರು ಸ್ಪಂದಿಸಿಲ್ಲ. ಕೂಡಲೆ ಕ್ರಮ ಕೈಗೊಳ್ಳದಿದ್ದರೆ ...
ಮೈಸೂರು ಗ್ರಾಹರ ಪರಿಷತ್ ಹಾಗೂ ಚಾಮುಂಡಿ ಬೆಟ್ಟ ಉಳಿಸಿ ಹೋರಾಟ ಸಮಿತಿಯಿಂದ ವಿನೂತನ ಜಾಗೃತಿ ಕಾರ್ಯಕ್ರಮ ಕೈಗೊಳ್ಳಲಾಗಿದೆ. ಕಡಿದ ಮರದ ಬುಡಕ್ಕೆ ಪೂಜೆ ಸಲ್ಲಿಸಿ, ಹೂಗಳನ್ನಿಟ್ಟು ಶ್ರದ್ಧಾಂಜಲಿ ಸಲ್ಲಿಸಲಾಗಿದೆ. ...
ಗಂಡು ಮಕ್ಕಳು ಚಿತೆಗೆ ಅಗ್ನಿಸ್ಪರ್ಶ ಮಾಡುವ ಪದ್ಧತಿ ಹಿಂದೂ ಸಂಪ್ರದಾಯದಲ್ಲಿದೆ. ಆದರೆ ಪುತ್ರಿಯರು ಈ ಕಾರ್ಯವನ್ನು ನೆರವೇರಿಸಿ ಸಂಪ್ರದಾಯಗಳನ್ನು ಬದಿಗಿಟ್ಟು ತಂದೆಯ ಅಂತ್ಯಕ್ರಿಯೆ ಮಾಡಿದ್ದಾರೆ. ತಂದೆಯ ಚಿತೆಗೆ ಅವರ ಹೆಣ್ಣು ಮಕ್ಕಳೇ ಅಗ್ನಿ ಸ್ಪರ್ಶ ...
ದೆಹಲಿ ಕಂಟೋನ್ಮೆಂಟ್ನ ಬ್ರಾರ್ ಸ್ಕ್ವೇರ್ನಲ್ಲಿ ಸಕಲ ಸೇನಾ ಗೌರವಗಳೊಂದಿಗೆ ಶುಕ್ರವಾರ ರಾವತ್ ಅವರ ಅಂತ್ಯಕ್ರಿಯೆ ನಡೆಯಲಿದೆ. ಸಿಡಿಎಸ್ನ ಸೇನಾ ಅಂತ್ಯಕ್ರಿಯೆಯಲ್ಲಿ ಒಟ್ಟು 800 ಸೇವಾ ಸಿಬ್ಬಂದಿ ಪಾಲ್ಗೊಳ್ಳಲಿದ್ದಾರೆ. ನಿಗದಿಪಡಿಸಿದ ಪ್ರೋಟೋಕಾಲ್ಗಳ ಪ್ರಕಾರ ಅವರಿಗೆ 17-ಗನ್ ...
ಕಾವೇರಿ ನದಿಯಲ್ಲಿ ಪೂಜೆ ಸಲ್ಲಿಸಿದ ಬಳಿಕ ಪೂಜಾ ಕೈಂಕರ್ಯದಲ್ಲಿ ಕಂದಾಯ ಸಚಿವ ಆರ್.ಅಶೋಕ ಪಾಲ್ಗೊಂಡಿದ್ದಾರೆ. 1 ಸಾವಿರಕ್ಕೂ ಹೆಚ್ಚು ಜನರಿಗೆ ಸಾಮೂಹಿಕವಾಗಿ ಪಿಂಡ ಪ್ರಧಾನ ಕಾರ್ಯ ಮಾಡಲಾಗಿದೆ. ಈ ಹಿಂದೆಯೂ ಕೂಡ ರಾಜ್ಯ ಸರ್ಕಾರದ ...