Home » Last rites of corona deceased
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನೇ ದಿನೆ ಹೆಚ್ಚಳವಾಗ್ತಿದೆ. ಈ ಮಧ್ಯೆ ಆರೋಗ್ಯಾಧಿಕಾರಿಗಳಿಗೆ ಮತ್ತೊಂದು ಸಮಸ್ಯೆ ಎದುರಾಗಿದೆ. ಅದುವೇ ಸೋಂಕಿತರ ಮೃತದೇಹದ ಅಂತ್ಯಕ್ರಿಯೆ. ಈಗಾಗಲೇ ಬಳ್ಳಾರಿಯಲ್ಲಿ ಸೋಂಕಿತರ ಮೃತದೇಹವನ್ನು ಗುಂಡಿಗೆ ಎಸೆದ ...