Home » leader
ರಾಜೀವ್ ಗಾಂಧಿ, ಇಂದಿರಾ ಗಾಂಧಿಯವರಿಗೆ ಅತ್ಯಾಪ್ತ ಎನಿಸಿಕೊಂಡಿದ್ದ ಬೂಟಾ ಸಿಂಗ್, 1978ರಲ್ಲಿ ಕಾಂಗ್ರೆಸ್ ವಿಭಜನೆಯಾದ ನಂತರ ‘ಕೈ’ ಚಿಹ್ನೆಯನ್ನು ಆಯ್ಕೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ...
ಹೈದರಾಬಾದ್: ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಕಲಹ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಬಹಿರಂಗವಾದ ಬೆನ್ನಲ್ಲೇ, ಎಐಎಂಐಎಂ ನಾಯಕ ಅಸಾದುದ್ದಿನ್ ಓವೈಸಿ ಕಾಂಗ್ರೆಸ್ ಪಕ್ಷದ ಮೇಲೆ ಹರಿಹಾಯ್ದಿದ್ದು, ಮುಸ್ಲಿಂ ನಾಯಕರು ಇನ್ನೂ ಎಷ್ಟು ದಿನ ಕಾಂಗ್ರೆಸ್ ...
ನವದೆಹಲಿ: ಮಾಜಿ ಉಪಪ್ರಧಾನಿ ಹಾಗೂ ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಆಡ್ವಾಣಿ ಭಾರತದ 74ನೇ ಸ್ವಾತಂತ್ರ್ಯ ದಿನೋತ್ಸವವನ್ನು ತಮ್ಮ ಮನೆಯಲ್ಲಿಯೇ ಧ್ವಜಾರೋಹಣ ಮಾಡುವ ಮೂಲಕ ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಆಡ್ವಾಣಿಗೆ ಅವರ ಪುತ್ರಿ ...
ಬೆಳಗಾವಿ: ಡಿಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಅಖಂಡ ಶ್ರೀನಿವಾಸಮೂರ್ತಿ ಬೆಂಬಲಕ್ಕೆ ವಿಶ್ವ ಹಿಂದು ಪರಿಷತ್ ಇರುತ್ತೆ ಎಂದು ವಿಹೆಚ್‌ಪಿ ಮುಖಂಡ ಕೃಷ್ಣ ಭಟ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಈ ಸಂಬಂಧ ಮಾತನಾಡಿರುವ ವಿಹೆಚ್‌ಪಿ ಮುಖಂಡ ಕೃಷ್ಣ ...
ಬೆಂಗಳೂರು: ಬೈ ಎಲೆಕ್ಷನ್ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳನ್ನು ಮತದಾರ ಪ್ರಭು ನಿರಾಶೆಯ ಮಡುವಿಗೆ ತಳ್ಳಿದ್ದಾನೆ. ತತ್ಫಲವಾಗಿ, ಮೊದಲ ವಿಕೆಟ್ ಉರುಳಿದೆ. ಸಿದ್ದರಾಮಯ್ಯ ಸಿಎಲ್ಪಿ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇನ್ನು ...
ರಾಜ್ಯದಲ್ಲಿ ಬಿಜೆಪಿ ಸರ್ಕಾರಕ್ಕೆ ಭವಿಷ್ಯವಿಲ್ಲ, ಬಿಜೆಪಿಯಲ್ಲೇ 3 ರೀತಿಯ ಅತೃಪ್ತರು ಇದ್ದಾರೆ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಇನ್ನು ಇದೇ ವೇಳೆ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ಪಕ್ಷದಿಂದ ರಾಜೀನಾಮೆ ಕೊಟ್ಟು ...
ರಾಜ್ಯದಲ್ಲಿ ಬಿಜೆಪಿ ಸರ್ಕಾರಕ್ಕೆ ಭವಿಷ್ಯವಿಲ್ಲ, ಬಿಜೆಪಿಯಲ್ಲೇ ಮೂರು ರೀತಿಯ ಅತೃಪ್ತರು ಇದ್ದಾರೆ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಇನ್ನು ಇದೇ ವೇಳೆ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ಪಕ್ಷದಿಂದ ರಾಜೀನಾಮೆ ಕೊಟ್ಟು ...