Home » Leading
ತುಮಕೂರು: ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆ ತಿದ್ದುಪಡಿಗಳನ್ನು ವಿರೋಧಿಸಿ ತುಮಕೂರಿನಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಪ್ರತಿಭಟನೆ ಆರಂಭಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯುತ್ತಿರೋ ಈ ಪ್ರತಿಭಟನೆಯಲ್ಲಿ ...
ಬೆಂಗಳೂರು: ಉಪಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಟಿವಿ9 ಆಂತರಿಕ ಸರ್ವೆ ವರದಿಯಂತೆ 12 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. 15 ಕ್ಷೇತ್ರಗಳಲ್ಲಿ ನಿಖರವಾಗಿ 12 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿನ ಕೇಕೆ ಹಾಕಿದೆ. ಹುಣಸೂರು, ಶಿವಾಜಿನಗರ ಮತ್ತು ...
ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಗೋಪಾಲಯ್ಯ ಗೆಲುವಿನ ನಗೆ ಬೀರಿದ್ದಾರೆ. ಜೆಡಿಎಸ್ ಪಕ್ಷದಲ್ಲಿದ್ದ ಇವರು ಮೈತ್ರಿ ಸರ್ಕಾರದ ಆಡಳಿತಕ್ಕೆ ಬೇಸತ್ತು ರಾಜೀನಾಮೆ ನೀಡಿದ್ದರು. ಇದೀಗ ಬಿಜೆಪಿಯಿಂದ ಸ್ಪರ್ಧಿಸಿದ್ದ ಗೋಪಾಲಯ್ಯ 54,386 ಮತಗಳ ...
ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಗೆಲುವಿನ ನಗೆ ಬೀರಿದ್ದಾರೆ. ಮೈತ್ರಿ ಸರ್ಕಾರದ ಆಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದರು. ನಂತರ ಬಿಜೆಪಿಯಿಂದ ಅಖಾಡಕ್ಕಿಳಿದಿದ್ದ ಸೋಮಶೇಖರ್ ...
ಬಳ್ಳಾರಿ: ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಭಾರಿ ಅಂತರಗಳ ಮತಗಳಿಂದ ಭರ್ಜರಿ ಗೆಲುವು ದಾಖಲಿಸಿದ್ದಾರೆ. ವಿಜಯನಗರ ಪ್ರತ್ಯೇಕ ಜಿಲ್ಲೆಗೆ ಬೇಡಿಕೆಯಿಟ್ಟು ಕಾಂಗ್ರೆಸ್ ಶಾಸಕರಾಗಿದ್ದ ಆನಂದ್ ಸಿಂಗ್ ಮೊದಲಿಗೆ ರಾಜೀನಾಮೆ ನೀಡಿದ್ದರು. ಬಳಿಕ ...
ಬೆಳಗಾವಿ: ಗೋಕಾಕ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಿಂದ ಬೇಸತ್ತು ರಾಜೀನಾಮೆ ನೀಡಿ ಕಾಂಗ್ರೆಸ್ನಿಂದ ಹೊರಬಂದಿದ್ದರು. ಬಳಿಕ ಬಿಜೆಪಿಗೆ ಸೇರ್ಪಡೆಯಾಗಿದ್ದ ರಮೇಶ್ ಸಹೋದರರ ವಿರುದ್ಧವೇ ...
ಬೆಳಗಾವಿ: ಅಥಣಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಇವರೂ ಸಹ ಮೈತ್ರಿ ಸರ್ಕಾರದ ಆಡಳಿತಕ್ಕೆ ಬೇಸತ್ತು ಕಾಂಗ್ರೆಸ್ಗೆ ಗುಡ್ ಬೈ ಹೇಳಿ, ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಿಜೆಪಿಯಿಂದ ಸ್ಪರ್ಧಿಸಿದ್ದ ...
ಬೆಂಗಳೂರು: ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭೈರತಿ ಬಸವರಾಜ್ ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್-ಜೆಡಿಎಸ್ನ ಮೈತ್ರಿ ಸರ್ಕಾರದ ಆಡಳಿತಕ್ಕೆ ಬೇಸತ್ತು ಭೈರತಿ ಬಸವರಾಜ್ ರಾಜೀನಾಮೆ ನೀಡಿ, ಬಿಜೆಪಿಗೆ ಸೇರ್ಪಡೆಯಾಗಿದ್ದರು. ಸುಪ್ರೀಂಕೋರ್ಟ್ ಸೂಚನೆಯಂತೆ ವಿಧಾನಸೌಧಕ್ಕೆ ...
ಹಾವೇರಿ: ರಾಣೆಬೆನ್ನೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣ್ ಕುಮಾರ್ ಪೂಜಾರ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡಗೆ ಭಾರಿ ಮುಖಭಂಗವಾಗಿದೆ. 2013ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಅರುಣ್ ಕುಮಾರ್ ಪರಾಭವಗೊಂಡಿದ್ದರು. ಈ ಬಾರಿ ಕೊನೆ ...
ಹಾವೇರಿ: ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಗೆಲುವಿನ ನಗೆ ಬೀರಿದ್ದಾರೆ. ಬಿ.ಸಿ.ಪಾಟೀಲ್ ಕಾಂಗ್ರೆಸ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಿಜೆಪಿಯಿಂದ ಕಣಕ್ಕೆ ಇಳಿದಿದ್ದು ಇವರು ಭಾರಿ ಮತಗಳನ್ನು ಪಡೆದು ...