Home » Lecture
ಕಲಬುರಗಿ: ಗುಲಬರ್ಗಾ ವಿವಿಯಲ್ಲಿ ಕನ್ಹಯ್ಯ ಕುಮಾರ್ ಉಪನ್ಯಾಸಕ್ಕೆ ನೀಡಿದ್ದ ಅನುಮತಿ ರದ್ದು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅನುಮತಿ ರದ್ದು ಪಡಿಸಲಾಗಿದೆ. ವಿಶ್ವವಿದ್ಯಾಲಯ ಪರಿಸರದಲ್ಲಿ ಅಶಾಂತಿ ಉಂಟಾಗಬಾರದು. ಆಸ್ತಿಪಾಸ್ತಿಗೆ ಹಾನಿ ಆಗಬಾರದೆಂಬ ಉದ್ದೇಶದಿಂದ ...