Home » Lecturer
ಬೆಂಗಳೂರು: ದುಬೈನಲ್ಲಿ ಕೆಲಸ ಕೊಡಿಸುವುದಾಗಿ ಉಪನ್ಯಾಸಕರಿಗೆ ವಂಚನೆ ಮಾಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. IZEE ಎಂಬ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದ ಶ್ರೀನಿವಾಸ್ ವಂಚನೆಗೊಳಗಾದವರು. ಶ್ರೀನಿವಾಸ್ಗೆ JAZEERA ಎಂಬ ದುಬೈ ಯೂನಿವರ್ಸಿಟಿಯಿಂದ ಆಫರ್ ...