Home » Left bank canal
ವಿಜಯಪುರ: ಕಾಲುವೆಯಲ್ಲಿ ಮುಳುಗಿ ತಾಯಿ, ಮಗ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಿಡಗುಂದಿ ಹೊರವಲಯದ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ನಡೆದಿದೆ. ಅಂಜನಾ ಕೊಂಚಿಕೊರವರ(28) ಮತ್ತು ನಾಗೇಶ(8) ನೀರುಪಾಲಾದ ದುರ್ದೈವಿಗಳು. ಪುತ್ರನ ಜೊತೆ ಅಂಜನಾ ಬಟ್ಟೆ ...