Home » leopard
ಕಳೆದ ಹದಿನೈದು ದಿನಗಳಿಂದ ಚಿರತೆಗಳು ಕಾಡಿನಿಂದ ನಾಡಿಗೆ ಬರುತ್ತಿವೆ. ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ದಾಳಿ ಮಾಡಿದ್ದು, ತನ್ನ ಹಸುಗಳನ್ನು ರಕ್ಷಿಸಲು ಮುಂದಾದ ಗ್ರಾಮದ ರೈತರಾದ ಬಸವಣ್ಣನವರ ಮೇಲೆ ದಾಳಿ ಮಾಡಿದೆ. ...
ತುರುವೆಕೆರೆ ತಾಲೂಕಿನ ದಂಡಿನ ಶಿವರ ಹೋಬಳಿಯ ಹತ್ತಿಹಳ್ಳಿಯ ಫಾರ್ಮ್ ಹೌಸ್ನಲ್ಲಿ ಚಿರತೆಯೊಂದು ಕಾಣಿಸಿಕೊಂಡಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ...
ಕಳೆದ ಎರಡು ದಿನಗಳ ಹಿಂದೆಯಷ್ಟೆ ಕಾಲೇಜು ವಸತಿನಿಯದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಮತ್ತೆ ಕಾಲೇಜಿನಲ್ಲಿ ಕಂಡುಬಂದಿದೆ. ವಿದ್ಯಾರ್ಥಿಯೋರ್ವನ ಮೊಬೈಲ್ನಲ್ಲಿ ದೃಶ್ಯ ಸೆರೆಯಾಗಿದೆ. ...
ಹೊರ ಜಿಲ್ಲೆಗಳಲ್ಲಿ ಸೆರೆಹಿಡಿದ ಚಿರತೆಗಳನ್ನ ನಮ್ಮ ಗ್ರಾಮದ ಬಳಿ ಬಿಟ್ಟಿದ್ದಾರೆ. ಹಾಗಾಗಿ, ಕಳೆದ ಕೆಲವು ದಿನಗಳಿಂದ ಗ್ರಾಮದ ವ್ಯಾಪ್ತಿಯಲ್ಲಿ ಈ ಚಿರತೆಗಳು ಕಾಣಿಸಿಕೊಳ್ಳುತ್ತಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ...
ಚಿರತೆ ಚರ್ಮ ಮಾರಾಟ ಮಾಡುತ್ತಿದ್ದ ಇಬ್ಬರು ಖದೀಮರನ್ನು ಅರಣ್ಯ ಸಂಚಾರಿ ದಳದ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಬಂಧಿತ ಆರೋಪಿಗಳು ತುಮಕೂರು ಮೂಲದ ಪಾಲಾಕ್ಷ ಮತ್ತು ಬಸವರಾಜು ಎಂದು ತಿಳಿದು ಬದಿದೆ. ...
ಚಿರತೆಯ ಭಯ ಪ್ರವಾಸಿಗರಲ್ಲಿ ಆತಂಕ ಸೃಷ್ಟಿಸಿದರೆ ಇನ್ನೊಂದು ಕಡೆ ಈ ಭಾಗದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವುದು ಸಹಿತ ಪ್ರವಾಸೋದ್ಯಮಕ್ಕೆ ಹಿನ್ನಡೆಯಾದಂತಾಗಿದೆ. ಚಿರತೆ ಯಾವುದೇ ಸಂದರ್ಭದಲ್ಲಿ ದಾಳಿ ನಡೆಸಬಹುದಾದ ಸನ್ನಿವೇಶ ಇಲ್ಲಿ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಜನರ ಜೀವ ...
ಯಡಬೆಟ್ಟದ ಬಳಿ ಇರುವ ಮೆಡಿಕಲ್ ಕಾಲೇಜಿನಲ್ಲಿ ಚಿರತೆ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಭಯಗೊಂಡಿದ್ದಾರೆ. ಬುಧವಾರ ರಾತ್ರಿ(ಜ.06) ವಸತಿ ನಿಯಮಕ್ಕೆ ನುಗ್ಗಿದೆ ಎಂದು ತಿಳಿದು ಬಂದಿದೆ. ...
ಹೊಸ ವರ್ಷದ ದಿನವೇ ಚಿರತೆ ದಾಳಿಗೆ ಗಂಗಾವತಿ ತಾಲೂಕಿನ ಕರಡಿಗುಡ್ಡ ಗ್ರಾಮದ ನಿವಾಸಿ, ಕುರಿಗಾಹಿ ರಾಘವೇಂದ್ರ (18) ಬಲಿಯಾಗಿದ್ದಾನೆ. ...
ಚಿರತೆಯ ಬಣ್ಣದ ಹೋಲಿಕೆ ಇದ್ದಿದ್ದರಿಂದ ಚಿರತೆ ಮರಿಗಳು ಕಾಣಿಸಿಕೊಂಡಿವೆ. ಚಿರತೆ ಇಲ್ಲೆಲ್ಲೋ ವಾಸವಾಗಿರಬಹುದೆಂದು ಗ್ರಾಮದ ಕೆಲವರು ಮಾತನಾಡಿಕೊಳ್ಳುತ್ತಿದ್ದರು. ಮರಿಗಳ ಕಣ್ಣು, ಬಣ್ಣ, ಕಾಲಿನ ಉಗುರು ನೋಡಿ ಬಹುತೇಕರು ಗಾಬರಿಗೊಂಡಿದ್ದರು. ...
ನಂಜನಗೂಡಿನಲ್ಲಿ ಕಾಡು ಬೆಕ್ಕೊಂದು ಸದ್ದಿಲ್ಲದೇ ಓಡಾಡುತ್ತಿತ್ತು. ಅದನ್ನು ದೂರದಿಂದ ನೋಡಿದ ಜನರು ಚಿರತೆ ಅಂದುಕೊಂಡು ಗಾಬರಿಯಾಗಿದ್ದರು. ಗ್ರಾಮಸ್ಥರು ಸೇರಿ ಕಾಡು ಬೆಕ್ಕನ್ನು ಸೆರೆ ಹಿಡಿದಿದ್ದಾರೆ. ...