Home » leopard attack
ಚಿರತೆಯ ಭಯ ಪ್ರವಾಸಿಗರಲ್ಲಿ ಆತಂಕ ಸೃಷ್ಟಿಸಿದರೆ ಇನ್ನೊಂದು ಕಡೆ ಈ ಭಾಗದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವುದು ಸಹಿತ ಪ್ರವಾಸೋದ್ಯಮಕ್ಕೆ ಹಿನ್ನಡೆಯಾದಂತಾಗಿದೆ. ಚಿರತೆ ಯಾವುದೇ ಸಂದರ್ಭದಲ್ಲಿ ದಾಳಿ ನಡೆಸಬಹುದಾದ ಸನ್ನಿವೇಶ ಇಲ್ಲಿ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಜನರ ಜೀವ ...
ಗಿರಿನಗರದ ವೀರಭದ್ರ ನಗರದಲ್ಲಿ ಚಿರತೆಯ ದಾಳಿಗೆ 6 ಮೇಕೆ ಹಾಗೂ 11 ಕುರಿಗಳು ಬಲಿಯಾಗಿವೆ. ...
ಕೊಪ್ಪಳ: ಚಿರತೆ ದಾಳಿಗೆ ಯುವಕ ಬಲಿಯಾಗಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಹೊರವಲಯದಲ್ಲಿ ನಡೆದಿದೆ. ಚಿರತೆ ದಾಳಿಗೆ 22 ವರ್ಷದ ಹುಲಗೇಶ ಮೃತಪಟ್ಟಿದ್ದಾನೆ. ಗ್ರಾಮದ ದುರ್ಗಾದೇವಿ ದೇವಸ್ಥಾನದ ಅಡುಗೆ ಭಟ್ಟನಾಗಿದ್ದ ಹುಲಗೇಶ ಬರ್ಹಿದೆಸೆಗೆ ...
ದೆಹರಾದೂನ್: ದೇಶದಲ್ಲಿ ಪ್ರಾಣಿ ಮತ್ತು ಮಾನವನ ನಡುವಿನ ಸಂಘರ್ಷ ದಿನೇ ದಿನೆ ಹೆಚ್ಚುತ್ತಲೇ ಇದೆ. ಅಭಿವೃದ್ಧಿಯ ನೆಪದಲ್ಲಿ ಅರಣ್ಯ ನಾಶವಾಗುತ್ತಾ ಹೋದಂತೆ ವನ್ಯಜೀವಿಗಳಗೆ ಆಹಾರದ ಮೂಲವೇ ಬತ್ತಿಹೋಗುತ್ತಿದೆ. ಹೀಗಾಗಿ, ವನ್ಯ ಜೀವಿಗಳು ಆಹಾರ ಅರಸುತ್ತಾ ...
ಹೈದರಾಬಾದ್: ಕೊರೊನಾ ಲಾಕ್ಡೌನ್ನಿಂದ ಮಾನವ ಸಂಚಾರವಿಲ್ಲದೆ ಎಲ್ಲಾ ನಗರಗಳು ಸ್ತಬ್ಧಗೊಂಡಿವೆ. ಇದೇ ಸಮಯದಲ್ಲಿ ಕಾಡು ಪ್ರಾಣಿಗಳು ನಗರಗಳಿಗೆ ಎಂಟ್ರಿ ಕೊಡುತ್ತಿರುವುದು ಸಾಮಾನ್ಯವಾಗಿದೆ. ಸದ್ಯ ಹೈದರಾಬಾದ್ನ ಮಹಾನಗರದಲ್ಲಿ ಚಿರತೆ ಮನುಷ್ಯನ ಮೇಲೆ ಅಟ್ಯಾಕ್ ಮಾಡಿರುವ ವಿಡಿಯೋ ...
ರಾಮನಗರ: ಮಾಗಡಿ ತಾಲೂಕಿನ ಕದರಯ್ಯನಪಾಳ್ಯ ಗ್ರಾಮದಲ್ಲಿ ಚಿರತೆ ಅಟ್ಟಹಾಸ ಮೆರೆದಿದ್ದು, ಮನೆಯಲ್ಲಿ ಮಲಗಿದ್ದ 3 ವರ್ಷದ ಮಗುವನ್ನು ಹೊತ್ತೊಯ್ದು ಕೊಂದು ತಿಂದಿದೆ. ಚಂದ್ರಣ್ಣ ಹಾಗೂ ಮಂಗಳಗೌರಮ್ಮ ದಂಪತಿಯ ಪುತ್ರ ಹೇಮಂತ್(3) ಚಿರತೆ ಅಟ್ಟಹಾಸಕ್ಕೆ ಬಲಿಯಾಗಿದ್ದಾನೆ. ...
ತುಮಕೂರು: ಅಲ್ಲಿ ನಾಲ್ಕೈದು ಊರಿನ ಜನರೇ ಬೆಚ್ಚಿಬಿದ್ದಿದ್ದಾರೆ. ಹೊಲಗದ್ದೆಗಳ ಕೆಲಸಕ್ಕೆ ಹೋಗೋದನ್ನೇ ಬಿಟ್ಟಿದ್ದಾರೆ. ಅರಣ್ಯ ಇಲಾಖೆಯ 60 ಸಿಬ್ಬಂದಿ ಸರ್ಚಿಂಗ್ ನಡೆಸ್ತಿದ್ದಾರೆ. ಊರ ಜನ ಕೈಯಲ್ಲಿ ಬಡಿಗೆ ಹಿಡಿದು ಹಗಲುರಾತ್ರಿ ಕಾಯುತ್ತಿದ್ದಾರೆ. ಕೈಯಲ್ಲಿ ದೊಣ್ಣೆ ...
ತುಮಕೂರು: ಕಲ್ಪತರುನಾಡು ತುಮಕೂರಿನಲ್ಲಿ ನರಭಕ್ಷಕ ಚಿರತೆ ಮತ್ತೆ ಅಟ್ಟಹಾಸ ಮೆರೆದಿದ್ದು, ಹೆಬ್ಬೂರು ಹೋಬಳಿಯ ಬೈಚೇನಹಳ್ಳಿ ಗ್ರಾಮದಲ್ಲಿ ಮೂರು ವರ್ಷದ ಚಂದನಾ ಮೇಲೆ ಚಿರತೆ ಅಟ್ಯಾಕ್ ಮಾಡಿದೆ. ಪ್ರಕರಣ ಸಂಬಂಧ ನರಭಕ್ಷಕ ಚಿರತೆಯನ್ನು ಕಂಡಲ್ಲಿ ಗುಂಡಿಕ್ಕಿ ...