Home » less fuel
ಹೈದರಾಬಾದ್: ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ನಿಗದಿತ ಪ್ರಮಾಣಕ್ಕಿಂತ ಕಡಿಮೆ ಪೆಟ್ರೋಲ್ ಮತ್ತು ಡೀಸೆಲ್ ಇಂಧನವನ್ನು ತುಂಬಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅಲ್ಲಿನ ಪೊಲೀಸರು ತನಿಖೆ ಕೈಗೆತ್ತಿಕೊಂಡ ಬಳಿಕ ರೋಚಕ ಮಾಹಿತಿಯೊಂದು ಹೊರಬಿದ್ದಿದೆ. ...