Home » Li2O
ಮಂಡ್ಯ: ಸಕ್ಕರೆನಾಡು ಮಂಡ್ಯ ಜಿಲ್ಲೆಯಲ್ಲಿ ಬ್ಯಾಟರಿಗೆ ಬಳಸುವ ಲಿಥಿಯಂ ನಿಕ್ಷೇಪ ಪತ್ತೆಯಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಅಲ್ಲಾಪಟ್ಟಣ ಮತ್ತು ಮರಳಗಾಲ ವ್ಯಾಪ್ತಿಯಲ್ಲಿ ಲಿಥಿಯಂ ನಿಕ್ಷೇಪ ಪತ್ತೆಯಾಗಿದ್ದು, ಸುಮಾರು 150 ಎಕರೆ ಪ್ರದೇಶದಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ...