ಪಂಚಾಯತ್ ರಾಜ್ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಲೋಕ್ ಪ್ರೇಮ್ ನಗರ್ ಅವರು ಎಲ್ಲಾ ರಾಜ್ಯಗಳ ಪಂಚಾಯತ್ ರಾಜ್ ಇಲಾಖೆಯ ಮುಖ್ಯಸ್ಥರಿಗೆ ಬರೆದ ಪತ್ರದಲ್ಲಿ, ಗ್ರಂಥಾಲಯಗಳ ಪುನರುಜ್ಜೀವನಗೊಳಿಸುವಲ್ಲಿ ಕರ್ನಾಟಕದ ಭಾಗವಹಿಸುವಿಕೆ ಯೋಗ್ಯವಾಗಿವೆ" ಎಂದು ಹೇಳಿದ್ದಾರೆ. ...
ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವ ನಿಟ್ಟಿನಲ್ಲಿ ಮಿನಿ ಲೈಬ್ರರಿಯೊಂದನ್ನು ರಾಯಚೂರು ನಗರದ ಗಾಜಗಾರಪೇಟೆಯಲ್ಲಿ ನಿರ್ಮಾಣ ಮಾಡಲಾಗಿದೆ. ರಂಗರಾವ್ ದೇಸಾಯಿ ಎಂಬವರು ಈ ಗ್ರಂಥಾಲಯವನ್ನು ಆರಂಭಿಸಿದ್ದಾರೆ. ...
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರ ಗ್ರಂಥಾಲಯ, 714, ನೆಲ ಮಹಡಿ, 5ನೇ ಮುಖ್ಯ ರಸ್ತೆ, 10ನೇ ಕ್ರಾಸ್, ಎಂ.ಸಿ. ಲೇಔಟ್, ವಿಜಯನಗರ, ಬೆಂಗಳೂರು-560040 ಹಾಗೂ ದೂರವಾಣಿ ಸಂಖ್ಯೆ: ...
ದೇಶ ಸುತ್ತಿನೋಡು ಕೋಶ ಓದಿ ನೋಡು ಎಂಬ ಮಾತಿನಂತೆ, ಜನರ ಜ್ಞಾನ ಹೆಚ್ಚಿಸಲು ಗ್ರಂಥಾಲಯ ತಲೆ ಎತ್ತಿದೆ. ಮೈಸೂರಿನ ರಾಜೀವ್ ನಗರದ 2ನೇ ಹಂತದಲ್ಲಿ, ಕನ್ನಡ ಪ್ರೇಮಿ ಸೈಯದ್ ಇಸಾಕ್ ಅವರ ಸಾರ್ವಜನಿಕ ಗ್ರಂಥಾಲಯ ...
ಕನಕಪುರ ತಾಲೂಕಿನ ಕೊಳ್ಳಿಗನಹಳ್ಳಿ ಗ್ರಾಮದಲ್ಲಿರೋ ಗ್ರಾಮ ಪಂಚಾಯಿತಿ ಕಟ್ಟಡದಲ್ಲೇ ಸುಮಾರು 2.5 ಲಕ್ಷ ರೂಪಾಯಿ ಅಂದಾಜು ವೆಚ್ಚದಲ್ಲಿ ಸುಸಜ್ಜಿತವಾದ ಗ್ರಂಥಾಲಯ ನಿರ್ಮಾಣಗೊಂಡಿದೆ. ಇದೇ ಕಟ್ಟಡದಲ್ಲಿ ಇದ್ದ ಲೈಬ್ರರಿ ಕೇವಲ ಬೆರಳೆಣಿಕೆಯಷ್ಟು ಪುಸ್ತಕಗಳಿಗೆ ಮಾತ್ರ ಸೀಮಿತವಾಗಿತ್ತು. ...
ಕನ್ನಡ ಹಾಗೂ ಪುಸ್ತಕ ಪ್ರೇಮಿಯಾಗಿದ್ದ ಸೈಯದ್ ಇಸಾಕ್, ಮೈಸೂರಿನ ರಾಜೀವ್ ನಗರದಲ್ಲಿ ಕಳೆದ 11 ವರ್ಷದಿಂದ ಗ್ರಂಥಾಲಯ ನಡೆಸಿಕೊಂಡು ಬರುತ್ತಿದ್ದಾರೆ. 10 ಸಾವಿರಕ್ಕೂ ಹೆಚ್ಚು ಪುಸ್ತಕಗಳನ್ನು ಇಸಾಕ್ ಸಂಗ್ರಹಿಸಿದ್ದಾರೆ. ...
ಮಕ್ಕಳಿಗೆ ಆಕರ್ಷಣೆಯಾಗಿ ಕಾಣುವಂತೆ ಒಂಟೆ ಗಾಡಿಯ ಸುಲ್ಲಲೂ ಬಣ್ಣ ಬಣ್ಣದ ಬಲೂನುಗಳನ್ನು ಕಟ್ಟಿ ಅಲಂಕಾರ ಮಾಡಲಾಗಿದೆ. 1500 ಕ್ಕೂ ಹೆಚ್ಚು ಪುಸ್ತಕಗಳನ್ನು ಹೊತ್ತ ಒಂಟೆ ಗಾಡಿ ಹಳ್ಳಿ ಹಳ್ಳಿಯ ಮನೆಗಳ ಬಾಗಿಲಿಗೆ ತಲುಪುತ್ತದೆ. ...
ಮಕ್ಕಳನ್ನು ಓದಿನತ್ತ ಸೆಳೆಯುವ ನಿಟ್ಟಿನಲ್ಲಿ ಆಕರ್ಷಕ ಪೇಂಟಿಂಗ್, ಸಾಹಿತಿ ಮತ್ತು ಸಾಧಕರ ಚಿತ್ರ ಹಾಕಲಾಗಿದೆ. ವಿವಿಧ ನುಡಿ ಬರಹಗಳನ್ನು ಹಾಕಲಾಗಿದ್ದು, ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ ಇಲ್ಲಿ ಸಿಗಲಿದೆ ಎಂದು ಪಿಡಿಓ ರೂಪಾ ತಿಳಿಸಿದ್ದಾರೆ. ...
ಬೆಂಗಳೂರಿನಲ್ಲಿ ಪ್ರಾಧಿಕಾರದ ಅಧ್ಯಕ್ಷ ಡಾ.ನಂದೀಶ್ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಂಡಿದ್ದು ಕನ್ನಡ ಪುಸ್ತಕ ಪ್ರಾಧಿಕಾರದ ಕಡೆಯಿಂದ ನೀಡಲಾಗುವ ವಾರ್ಷಿಕ ಜಿ.ಪಿ.ರಾಜರತ್ನಂ ಪರಿಚಾರಕ ಪ್ರಶಸ್ತಿಗೆ ಕನ್ನಡ ಪ್ರೇಮಿ ಸಯ್ಯದ್ ಇಸಾಕ್ ಆಯ್ಕೆಯಾಗಿದ್ದಾರೆ. ...