ಬಳ್ಳಾರಿ: ಸ್ಟೇರಿಂಗ್ ತಿರುಗಿಸಿದ್ರೆ ಮಾತ್ರ ಹೊಟ್ಟೆ ತುಂಬೋದು. ಲಾರಿಯ ಚಕ್ರಗಳು ತಿರುಗಿದ್ರೆ ಮಾತ್ರ ಜೀವನ ಚಕ್ರ ಓಡೋದು. ಅಲ್ಲಿಂದ ಇಲ್ಲಿಗೆ, ಇಲ್ಲಿಂದ ಅಲ್ಲಿಗೆ ಓಡಾಡಿದ್ರೆ ಮಾತ್ರ ಮನೆಯವರ ಜೀವನ ಸಾಗೋದು. ತನಗೆ ಬದುಕು ಕೊಟ್ಟ ...
ಬೆಂಗಳೂರು: ಕೊರೊನಾ ಕ್ರಿಮಿ ಮಟ್ಟ ಹಾಕಲು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದ ಲಾಕ್ಡೌನ್ ಎರಡನೆಯ ಹಂತ ಕೊನೆಗೊಳ್ಳಲು ಇನ್ನು ಮೂರೇ ದಿನ ಬಾಕಿಯಿದೆ. ಈ ಹಂತದಲ್ಲಿ ತೆರವು ಮಾಡಬೇಕೆ, ಬೇಡವೇ ಎಂಬ ಬಗ್ಗೆ ತಜ್ಞರ ವಲಯದಲ್ಲಿ ಚರ್ಚೆಗಳು ...
ದೆಹಲಿ: ನೆರೆಯ ಚೀನಾ ಹುಟ್ಟುಹಾಕಿರುವ ಡ್ರ್ಯಾಗನ್ ವೈರಸ್ ಇಡೀ ಜಗತ್ತಿನಲ್ಲೇ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಭಾರತವೂ ಇದರಿಂದ ಹೊರತಾಗಿಲ್ಲ. ಆದ್ರೆ ಪ್ರಮಾಣ ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆ. ಇದಕ್ಕೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಲಾಕ್ಡೌನ್ ...
ಮೇ 3ರಂದು ದೇಶದಲ್ಲಿ ಲಾಕ್ಡೌನ್ 2.0 ಅಂತ್ಯವಾಗುವ ಹಿನ್ನೆಲೆ ವಾರಾಂತ್ಯದಲ್ಲಿ ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುವ ಸಾಧ್ಯತೆಯಿದೆ. ಕೊರೊನಾ ವಿರುದ್ಧ ಸಮರ ಸಾರಿರುವ ಸಂದರ್ಭದಲ್ಲಿ ದೇಶವನ್ನು ಉದ್ದೇಶಿಸಿ ಮೋದಿ 4ನೆಯ ...
ಬೆಂಗಳೂರು: ದೇಶದಲ್ಲಿ ಕೊರೊನಾ ರಣಕೇಕೆ ಜೋರಾಗಿದ್ರೆ, ಲಾಕ್ಡೌನ್ ನಿಯಮ ಒಂದೊಂದಾಗೇ ಸಡಿಲಿಕೆಯಾಗ್ತಿದೆ. ಏಪ್ರಿಲ್ 27ರಂದು ರಾಜ್ಯದ ಎಲ್ಲಾ ಸಿಎಂಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಲಿದ್ದಾರೆ. ಪ್ರಧಾನಿ ಮೋದಿ ವಿಡಿಯೋ ...
ಕೋಲಾರ: ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿರುವವರನ್ನ ಕಂಡಲ್ಲಿ ಗುಂಡಿಕ್ಕಿ ಕೊಲ್ಲಬೇಕು ಎಂದು ಕೋಲಾರದಲ್ಲಿ ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಪಾದರಾಯನಪುರದ ಘಟನೆ ಹಿಂದೆ ರಾಜಕೀಯ ಪಿತೂರಿ ಹಾಗೂ ಮುಸ್ಲಿಂ ಸಮುದಾಯದ ...
ಬೆಂಗಳೂರು: ಕೊರೊನಾ ವಾರಿಯರ್ಸ್ ಮೇಲೆ ಗೂಂಡಾಗಿರಿ ಪ್ರಕರಣ ಹಿನ್ನೆಲೆಯಲ್ಲಿ ಪಾದರಾಯನಪುರಕ್ಕೆ ಗರುಡ ಕಮಾಂಡೋ ಎಂಟ್ರಿ ಕೊಟ್ಟಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ರಾಜ್ಯದ ಸ್ಪೆಷಲ್ ಫೋರ್ಸ್ ಅಖಾಡಕ್ಕೆ ಇಳಿದಿದ್ದು, ಕೈಯಲ್ಲಿ ರೈಫಲ್ ಹಿಡ್ಕೊಂಡು ನಡುರಸ್ತೆಯಲ್ಲಿ ನಿಂತುಕೊಂಡಿದ್ದಾರೆ. ಈ ...
ಮೈಸೂರು: ಮಹಾಮಾರಿ ಕೊರೊನಾ ವೈರಸ್ ಭೀತಿ ನಡುವೆಯೂ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೊಂದು ಸಮಸ್ಯೆ ಶುರುವಾಗಿದೆ. ಸರ್ಕಾರಿ ಉತ್ತನಹಳ್ಳಿ ಗ್ರಾಮದಲ್ಲಿ ಬೆಳಗ್ಗೆಯಿಂದ 2 ಕೋತಿಗಳು ನಿಗೂಢವಾಗಿ ಸಾವಿಗೀಡಾಗಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಮಂಗನಕಾಯಿಲೆ ಆತಂಕ ಶುರುವಾಗಿದೆ. ...
ಮೈಸೂರು: ಮಹಾಮಾರಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಹಲವು ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲಾಗಿದೆ. ಆದ್ರೂ ಸಹ ಕೆಲವೊಂದು ಕಡೆ ನಿರ್ಲಕ್ಷ ಎದ್ದು ಕಾಣುತ್ತಿದೆ. ಉಸಿರಾಟದ ತೊಂದರೆ ಇರುವವರ ಮಾಹಿತಿ ನೀಡದ ಆಸ್ಪತ್ರೆಗೆ ಜಿಲ್ಲಾಧಿಕಾರಿ ಅಭಿರಾಮ್ ಶೋಕಾಸ್ ನೋಟಿಸ್ ...
ಬೆಂಗಳೂರು: ಪಾದರಾಯನಪುರದಲ್ಲಿ ಗೂಂಡಾಗಿರಿ ಪ್ರಕರಣ ಸಂಬಂಧ ಶಾಸಕ ಜಮೀರ್ ಕೇಳಿರುವ ಪ್ರಶ್ನೆ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೆಂಡಾಮಂಡಲವಾಗಿದ್ದಾರೆ. ಅವರ್ಯಾರು ಕೇಳೋದಕ್ಕೆ? ಅವರಿಗೇನು ಸಂಬಂಧ? ಎಲ್ಲಿ ಹೋಗಬೇಕು ಏನು ಕ್ರಮ ತೆಗೆದುಕೊಳ್ಳಬೇಕು ಎಂದು ಸರ್ಕಾರ ಮಾಡುವ ...