ಕರ್ನಾಟಕ ವೀಕೆಂಡ್ ಕರ್ಫ್ಯೂ: ಮನೆಯಿಂದ ಜನರು ಹೊರಗೆ ಬರುವ ಪ್ರಮಾಣ ಕಡಿಮೆ ಆಗಬೇಕು ಎಂಬ ನೆಲೆಯಲ್ಲಿ ಹೋಮ್ ಡೆಲಿವರಿಗೆ ಅವಕಾಶ ನೀಡಲಾಗಿದೆ. ಆದರೆ, ಈ ಎಲ್ಲಾ ಕಾರ್ಯವ್ಯವಸ್ಥೆಯು ಕೊವಿಡ್-19 ನಿಯಮಾನುಸಾರ ನಡೆಯಬೇಕು ಎಂದು ತಿಳಿಸಲಾಗಿದೆ. ...
ಅಂಗಡಿಗಳ ಪೈಕಿ ಸಿಮೆಂಟ್ ಮತ್ತು ಸ್ಟೀಲ್ ಅಂಗಡಿಗಳು ಮಾತ್ರ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ತೆರೆಯಬಹುದು ಎಂದು ಸರ್ಕಾರ ಸ್ಪಷ್ಟನೆ ನೀಡಿದೆ. ಈ ಮೂಲಕ ಜೂನ್10ರಂದು ಘೋಷಿಸಿದ್ದ ಮೊದಲ ಹಂತದ ಅನ್ಲಾಕ್ ನಿಯಮಗಳಲ್ಲಿ ಗೊಂದಲಕ್ಕೆ ...
ಬಿ.ವೈ. ವಿಜಯೇಂದ್ರ ನಂಜನಗೂಡು ದೇವಾಲಯಕ್ಕೆ ಭೇಟಿ ಕೊಟ್ಟಿರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ, ಕರ್ನಾಟಕ ಹೈಕೋರ್ಟ್ ಮೇ 20ರಂದು ರಾಜ್ಯ ಸರ್ಕಾರವನ್ನು ಈ ಬಗ್ಗೆ ಪ್ರಶ್ನಿಸಿತ್ತು. ವಿಜಯೇಂದ್ರಗೆ ವಿಐಪಿ ಟ್ರೀಟ್ಮೆಂಟ್ ಕೊಟ್ಟಿರುವ ...
ರಫ್ತು ಆಧಾರಿತ ಕೈಗಾರಿಕೆಗಳ ಕಾರ್ಯನಿರ್ವಹಣೆಗೆ ಅವಕಾಶ ನೀಡಿರುವ ಸರ್ಕಾರ ಕೊರೊನಾ ಸೋಂಕು ಹರಡದಂತೆ ನಿಯಮವನ್ನೂ ಸೂಚಿಸಿದೆ. ಅದರಂತೆ, ಶೇಕಡಾ 10ರಷ್ಟು ಕಾರ್ಮಿಕರಿಗೆ ವಾರದಲ್ಲಿ 2 ಬಾರಿ ಕೊರೊನಾ ಟೆಸ್ಟ್ ಮಾಡಬೇಕು. ...
ವಕೀಲರ ಕಚೇರಿಗಳಲ್ಲಿ ಕಾರ್ಯನಿರ್ವಹಣೆಗೆ ಅವಕಾಶ ಲಭ್ಯವಾಗಿದೆ. ಹಾಗೂ ಎಲ್ಲಾ ವಸ್ತುಗಳ ಹೋಮ್ ಡೆಲಿವರಿಗೆ ಕೂಡ ಅವಕಾಶ ನೀಡಲಾಗಿದೆ. ಇ-ಕಾಮರ್ಸ್ ಮೂಲಕ ಹೋಮ್ ಡೆಲಿವರಿ ಸಾಧ್ಯವಾಗಿದೆ. ...
ಅಸ್ಥಿ ವಿಸರ್ಜನೆಗೆ ತೆರಳಲು 4 ಜನರಿಗೆ ಅವಕಾಶ ನೀಡಲಾಗಿದೆ. ಈ ಕಾರ್ಯಕ್ಕೆ ಅಡ್ಡಿಪಡಿಸದಂತೆ ಬಿಬಿಎಂಪಿ ಆಯುಕ್ತರು, ಎಲ್ಲಾ ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ಎಸ್ಪಿಗಳಿಗೆ ಸರ್ಕಾರ ಸೂಚನೆ ನೀಡಿದೆ. ...
ಲಾಕ್ಡೌನ್ ವೇಳೆ ಮದುವೆಗೆ 40 ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಮದುವೆಗೆ ಹಾಜರಾಗುವವರಿಗೆ ಪಾಸ್ ಫಿಕ್ಸ್ ಮಾಡಿ ಆದೇಶ ಹೊರಡಿಸಲಾಗಿದೆ. ಮದುವೆ ಸಮಾರಂಭವನ್ನು ಅವರ ಮನೆಗಳಲ್ಲೇ ಮಾಡಬೇಕು ಎಂದು ಸೂಚಿಸಲಾಗಿದೆ. ...
ಬೆಂಗಳೂರು: ಕೊರೊನಾ ವಿರುದ್ಧದ ಯುದ್ಧದಲ್ಲಿ ಲಾಕ್ಡೌನ್ 2.0 ಜಾರಿಯಲ್ಲಿರುವಾಗ ಸೋಮವಾರದಿಂದ ರಾಜ್ಯದಲ್ಲಿ ಏನೆಲ್ಲ ಸೇವೆಗಳು ಇರುತ್ತವೆ. ಯಾವ ಕ್ಷೇತ್ರಗಳು ಕಾರ್ಯಗತವಾಗಬಹುದು ಎಂಬುದರ ಬಗ್ಗೆ ಸರ್ಕಾರದ ನಿರ್ಧಾರವನ್ನು ತಿಳಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಇದೀಗತಾನೆ ಸುದ್ದಿಗೋಷ್ಠಿ ನಡೆಸಿದರು. ...