ಉತ್ತರ ಪ್ರದೇಶದ ಲಖೀಂಪುರ ಖೇರಿ ಬಳಿ ಹೆದ್ದಾರಿಯಲ್ಲಿ ದುರಂತ ಸಭವಿಸಿದೆ. ಬೀದರ್ನ ಪ್ರವಾಸಿಗರು ತೆರಳುತ್ತಿದ್ದ ಟಿಟಿಗೆ ಲಾರಿ ಡಿಕ್ಕಿಯಾಗಿದೆ. ಈ ವೇಳೆ ಟಿಟಿ ವಾಹನದಲ್ಲಿದ್ದ 7 ಜನರು ಮೃತಪಟ್ಟಿದ್ದರೆ, 9 ಜನರಿಗೆ ಗಂಭೀರ ಗಾಯವಾಗಿದೆ. ...
ಲಾರಿ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ...
ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಸದಸ್ಯರಿಗೆ ಓದಿ ತಿಳಿಸುವುದಿಲ್ಲ ಎಂಬ ಆರೋಪವೂ ಕೇಳಿಬಂದಿದೆ. 7 ಜನ ಸಿಂಡಿಕೇಟ್ ಸದಸ್ಯರಿಂದ ರಾಜ್ಯಪಾಲರಿಗೆ ಈ ಸಂಬಂಧ ದೂರು ಸಲ್ಲಿಸಲಾಗಿದೆ. ಕೂಡಲೇ ಇವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಮನವಿ ...
ಸುಬೇದಾರ್ ಆಗಿದ್ದ ವಸಂತರಾಜ್ ಬೆಂಗಳೂರಿನಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಬೂದಿಹಾಳ ನಿವಾಸಿ ಮೃತಪಟ್ಟಿದ್ದಾರೆ. ಧಾರವಾಡ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ...
ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಲಾರಿ ಚಾಲಕರಿಂದ ಅತಿಹೆಚ್ಚು ಅಪಘಾತಗಳು ವರದಿಯಾಗಿವೆ. ಒಂದೇ ವರ್ಷದಲ್ಲಿ 123 ಮಾರಣಾಂತಿಕ ಅಪಘಾತಗಳು ಸಂಭವಿಸಿವೆ. ಈ ಪೈಕಿ ಬಿಬಿಎಂಪಿ ಕಸದ ಲಾರಿಗಳಿಂದ ಹತ್ತಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. ...
ಗಂಗಾಧರ ಮೂರ್ತಿ ಬೈಕ್ನಲ್ಲಿ ಚಾಮರಾಜಪೇಟೆಯಲ್ಲಿರುವ ವಿಜಯವಾಣಿ ಕಚೇರಿಗೆ ಬರುತ್ತಿದ್ದಾಗ, ಟೌನ್ ಹಾಲ್ ಬಳಿ ನಿಯಂತ್ರಣ ತಪ್ಪಿದ ಲಾರಿ ಡಿವೈಡರ್ ಡಿಕ್ಕಿ ಹೊಡೆದು ಬಿದ್ದಿದ್ದು, ಅಡಿಯಲ್ಲಿ ಸಿಲುಕಿದ ಗಂಗಾಧರ ಮೂರ್ತಿ ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣವೇ ವಿಕ್ಟೋರಿಯಾ ...
ಆಸ್ಪತ್ರೆಗೆ ಸಾಗಿಸುವಾಗ ಮತ್ತಿಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 2 ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಒಂದೇ ಕುಟುಂಬದವರು ಎಂದು ಮಾಹಿತಿ ಲಭ್ಯವಾಗಿದೆ. ರಟ್ಟೀಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ...
ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಘಟನೆಯ ಬೆನ್ನಲ್ಲೇ ರೋಡ್ ಬ್ರೇಕರ್ ಅಳವಡಿಸುವಂತೆ ಗ್ರಾಮಸ್ಥರ ಒತ್ತಾಯ ಕೇಳಿಬಂದಿದೆ. ಹೆದ್ದಾರಿ ತಡೆದು ಕೊರ್ಲಹಳ್ಳಿ ಗ್ರಾಮಸ್ಥರಿಂದ ಪ್ರತಿಭಟನೆ ನಡೆಸಲಾಗಿದೆ. ...
ಇಲ್ಲಿನ ಹಲವು ಧಾರ್ಮಿಕ ಕೇಂದ್ರಗಳಿಗೆ ಕಾಂಡೊಮ್ ಹಾಕುತ್ತಿದ್ದ. ಇದೀಗ ಆರೋಪಿಯನ್ನು ಮಂಗಳೂರಿನ ಪಾಂಡೇಶ್ವರ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ...
Hassan News: ಹಾಸನದ ಗವೇನಹಳ್ಲಿಯ ಶಿವಾನಂದ್ ಪತ್ನಿ ಜ್ಯೋತಿಗೆ ಗಂಭೀರ ಗಾಯವಾಗಿದೆ. ಮೃತ ಮಕ್ಕಳ ಮಕ್ಕಳ ಪೋಷಕರ ಸ್ಥಿತಿ ಗಂಭೀರವಾಗಿದ್ದು, ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಸನ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ...