ನಟಿ ರಚಿತಾ ರಾಮ್ ಸ್ಯಾಂಡಲ್ವುಡ್ನಲ್ಲಿ ಬಹುಬೇಡಿಕೆಯ ನಟಿಯಲ್ಲಿ ಒಬ್ಬರು. ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ಪಕ್ಕದ ಮನೆ ಹುಡುಗಿ ಪಾತ್ರದ ಜತೆಗೆ ಸಾಕಷ್ಟು ಪ್ರಯೋಗಾತ್ಮಕ ಪಾತ್ರಗಳನ್ನೂ ಅವರು ನಿರ್ವಹಿಸುತ್ತಿದ್ದಾರೆ. ಈಗ ರಚಿತಾ ರಾಮ್ ಅವರು ...
Milana Nagaraj | Darling Krishna: ‘ಲವ್ ಯೂ ರಚ್ಚು’ ಚಿತ್ರದ ಪ್ರೀಮಿಯರ್ನಲ್ಲಿ ತಾರಾ ಜೋಡಿ ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ಭಾಗವಹಿಸಿದ್ದಾರೆ. ಚಿತ್ರದಲ್ಲಿ ಏನೇನು ಇಷ್ಟವಾಯಿತು ಎನ್ನುವುದನ್ನು ಅವರು ಹಂಚಿಕೊಂಡಿದ್ದಾರೆ. ...
Karnataka Bandh: ಡಿ.31ರಂದು ಕರ್ನಾಟಕ ಬಂದ್ ಮಾಡಲು ಕನ್ನಡಪರ ಸಂಘಟನೆಗಳು ನಿರ್ಧರಿಸಿವೆ. ಆದರೆ ರಚಿತಾ ರಾಮ್ ನಟನೆಯ ‘ಲವ್ ಯೂ ರಚ್ಚು’ ಚಿತ್ರಕ್ಕೆ ಇದರಿಂದ ತೊಂದರೆ ಆಗುತ್ತಿದೆ. ...
ನಟ ಅಜಯ್ ರಾವ್ ಹಾಗೂ ನಿರ್ಮಾಪಕ ಗುರು ದೇಶಪಾಂಡೆ ಅವರ ನಡುವೆ ಯಾವುದೂ ಸರಿ ಇಲ್ಲ ಎಂಬುದು ಸ್ಪಷ್ಟವಾಗಿದೆ. ಇಂದು (ಡಿಸೆಂಬರ್ 25) ಸಿನಿಮಾದ ಸುದ್ದಿಗೋಷ್ಠಿ ಕರೆಯಲಾಗಿತ್ತು. ಈ ವೇಳೆ ಗುರು ದೇಶಪಾಂಡೆ ಅವರು ...
‘ನನಗೆ ನಿರ್ಮಾಪಕರಿಂದ ಅವಮಾನ ಆಗಿದೆ. ನಾನು ಯಾವುದೇ ಕಾರಣಕ್ಕೂ ಸಿನಿಮಾ ಪ್ರಚಾರಕ್ಕೆ ತಂಡದ ಜತೆ ತೆರಳುವುದಿಲ್ಲ. ವೈಯಕ್ತಿಕವಾಗಿ ಪ್ರಚಾರ ಮಾಡುತ್ತೇನೆ’ ಎಂದಿದ್ದರು ಅಜಯ್ ರಾವ್ . ಈ ವಿಚಾರಕ್ಕೆ ಸಂಬಂಧಿಸಿ ಗುರು ದೇಶಪಾಂಡೆ ಪ್ರತಿಕ್ರಿಯಿಸಿದ್ದಾರೆ. ...
ನಾಯಕ ಅಜಯ್ ರಾವ್ ಮಾತ್ರ ಕಾರ್ಯಕ್ರಮಕ್ಕೆ ಬಂದಿರಲಿಲ್ಲ. ಇದು ಸಾಕಷ್ಟು ಅನುಮಾನ ಹುಟ್ಟು ಹಾಕಿತ್ತು. ಚಿತ್ರತಂಡದ ಜತೆಗೆ ಅವರು ವೈಮನಸ್ಸು ಹೊಂದಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಈ ಬಗ್ಗೆ ಅಜಯ್ ರಾವ್ ಓಪನ್ ...