ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ್ದರ ಫಲವಾಗಿ ಹಲವಾರು ಮಹಿಳಾ ಆಟಗಾರ್ತಿಯರಿಗೆ ಭದ್ರತಾ ಪಡೆ ಸೇರುವ ಅವಕಾಶ ಸಿಕ್ಕಿತು. ಭದ್ರತಾ ಪಡೆಗೆ ಸೇರ್ಪಡೆಯಾದ ಅಂತಹ ಕೆಲವು ಭಾರತೀಯ ಮಹಿಳಾ ಆಟಗಾರರ ಬಗ್ಗೆ ವಿವರ ಇಲ್ಲಿದೆ. ...
ಉದ್ಯಮಿ ರತನ್ ಟಾಟಾ, ಒಲಂಪಿಕ್ಸ್ ಪದಕ ವಿಜೇತೆ ಲವ್ಲಿನಾ ಸೇರಿದಂತೆ 19ಮಂದಿ ಸಾಧಕರಿಗೆ ಅಸ್ಸಾಂ ಸರ್ಕಾರ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ ಘೋಷಿಸಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಪ್ರಶಸ್ತಿಯನ್ನು ಘೋಷಿಸಿದ್ದಾರೆ. ...
Tokyo Olympics: ಟೋಕಿಯೊ ಒಲಿಂಪಿಕ್ಸ್ -2020 ರಲ್ಲಿ ಭಾರತಕ್ಕೆ ಬುಧವಾರ ಅತ್ಯಂತ ಮಹತ್ವದ ದಿನವಾಗಿತ್ತು. ಈ ದಿನ, ಭಾರತವು ಕುಸ್ತಿ, ಬಾಕ್ಸಿಂಗ್, ಹಾಕಿಯಿಂದ ಪದಕಗಳನ್ನು ನಿರೀಕ್ಷಿಸಿತು. ...
ಟೋಕಿಯೋ ಒಲಂಪಿಕ್ಸ್ ಕ್ರೀಡಾ ಕೂಟದ ಮಹಿಳಾ ಬಾಕ್ಸಿಂಗ್ನಲ್ಲಿ ವಾಲ್ಟರ್ ಬೆಲ್ಟ್ 64 ರಿಂದ 69 ಕೆಜಿ ವಿಭಾಗದಲ್ಲಿ ನಡೆದ ಕ್ವಾರ್ಟರ್ಫೈನಲ್ ಕಾದಾಟದಲ್ಲಿ ಚೈನೀಸ್ ತೈಪೆಯ ಮಾಜಿ ಚಾಂಪಿಯನ್ ನಿಯೆನ್ ಚಿನ್ ಚೆನ್ ಅವರನ್ನು ಲವ್ಲಿನಾ ...
ಆಕೆ ಭಾರತದ ಯುವಶಕ್ತಿಯ ಸಂಕೇತವಾಗಿದ್ದಾಳೆ. ಮುಂಬರುವ ವರ್ಷಗಳಲ್ಲಿ ಬಾಕ್ಸಿಂಗ್ ಕ್ರೀಡೆಯಲ್ಲಿ ತೊಡಗಿಸಿಕೊಂಡಿರುವ ಯುವ ಪ್ರತಿಭೆಗಳು ಆಕೆಯಿಂದ ಪ್ರೇರಿತರಾಗಿ ಭಾರತಕ್ಕೆ ಒಲಂಪಿಕ್ಸ್ನಲ್ಲಿ ಪದಕಗಳನ್ನು ಗೆಲ್ಲುತ್ತಾರೆಂಬ ಭರವಸೆ ನನಗಿದೆ,’ ಎಂದು ಸಿಂಗ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ...
Lovlina Borgohain: ಭಾರತಕ್ಕೆ ಒಲಂಪಿಕ್ಸ್ನಲ್ಲಿ ಮತ್ತೊಂದು ಪದಕ ಖಾತ್ರಿಯಾಗಿದೆ. ಅಸ್ಸಾಂನ ಲವ್ಲಿನಾ ಬೊರ್ಗೊಹೈನ್ ಅವರು ಬಾಕ್ಸಿಂಗ್ನಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದು, ಚಿನ್ನಕ್ಕೆ ಕೊರಳೊಡ್ಡಲು ಇನ್ನೆರಡೇ ಮೆಟ್ಟಿಲಿದೆ. ...