ಹೆಚ್.ವಿಶ್ವನಾಥ್ ಆಡಿಯೋ, ವಿಡಿಯೋ ಎಲ್ಲರಿಗೂ ಗೊತ್ತಿದೆ. ಆ ಆಡಿಯೋ, ವಿಡಿಯೋ ಪ್ಲೇ ಆದರೆ, ಅವರ ಸಂಸ್ಕೃತಿ ತಿಳಿಯುತ್ತದೆ. ನಾನು ಮುಖ್ಯಮಂತ್ರಿ ವಿರುದ್ಧ ಮಾತನಾಡಬೇಡಿ ಎಂದು ಹೇಳಿದ್ದೇನೆ. ಆದರೂ ವಿಶ್ವನಾಥ್ ಹತಾಶರಾಗಿ ಮಾತನಾಡುತ್ತಿರುವುದು ತಪ್ಪು. ಆ ...
BS Yediyurappa: ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ಮಧ್ಯಾಹ್ನ 3.30ಕ್ಕೆ ಬೆಂಗಳೂರಿನ ಏರ್ಪೋರ್ಟ್ನಿಂದ ಕುಮಾರಕೃಪಾ ಗೆಸ್ಟ್ಹೌಸ್ಗೆ ಬಂದಿಳಿಯಲಿದ್ದಾರೆ. ಬಳಿಕ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಂಜೆ 5 ಗಂಟೆಗೆ ...
ಹೊನ್ನಾಳಿ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಸೋಂಕಿತ ವ್ಯಕ್ತಿ ಆರೋಪ ಮಾಡಿದ್ದು ಆಕ್ರೋಶ ಹೊರ ಹಾಕಿದ್ದಾರೆ. ‘ನಾವು ಸಾಯುವುದಕ್ಕಾಗಿ ಈ ಆಸ್ಪತ್ರೆಗೆ ಬರಬೇಕಾ’ ಎಂದು ಹೊನ್ನಾಳಿ ತಾಲೂಕಿನ ಚಟ್ನಿಳ್ಳಿ ಗ್ರಾಮದ ಸೋಂಕಿತ ವ್ಯಕ್ತಿ ಆಸ್ಪತ್ರೆಯ ...
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಾದನಬಾವಿಯಲ್ಲಿರುವ ಕೊವಿಡ್ ಕೇರ್ ಸೆಂಟರ್ನಲ್ಲಿ ಕೊರೊನಾ ಸೋಂಕಿತರಿಗೆ ಯೋಗಾಸನದ ವಿವಿಧ ಬಂಗಿಗಳನ್ನು ಹೇಳಿಕೊಟ್ಟಿದ್ದಾರೆ. ಪ್ರಾಣಾಯಾಮ, ಸೂರ್ಯ ನಮಸ್ಕಾರ ಸೇರಿದಂತೆ ವಿವಿಧ ಯೋಗಾಸನಗಳನ್ನು ಮಾಡುವ ಮೂಲಕ ಸೋಂಕಿತರಿಗೂ ಮಾಡಿಸಿದ್ದಾರೆ. ...
ಕಳೆದ 22 ತಿಂಗಳ ಹಿಂದೆ ಮದುವೆ ಆಗಿದ್ದ ಕೆ.ಹೆಚ್.ಚಿಕ್ಕಸ್ವಾಮಿ ಮೃತಪಟ್ಟಿದ್ದು, ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ. ಇನ್ನೂ ಸ್ಥಳಕ್ಕೆ ಶಾಸಕ ಎಂ.ಪಿ.ರೇಣುಕಾಚಾರ್ಯ ಭೇಟಿ ನೀಡಿದ್ದು, ಸಾಂತ್ವಾನ ಮಾಡಿದ್ದಾರೆ. ಕುಟುಂಬ ಸದಸ್ಯರಿಗೆ ವೈಯಕ್ತಿಕವಾಗಿ ಒಂದು ಲಕ್ಷ ರೂಪಾಯಿ ...
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿಧಾನಸಭೆಯಲ್ಲಿ ಎತ್ತಿದ ಪಂಚಮಸಾಲಿ ಮೀಸಲಾತಿ ವಿಚಾರ ಬಿಸಿ ಚರ್ಚೆಗೆ ನಾಂದಿಯಾಯಿತು. ಈ ವೇಳೆ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮುಖ್ಯಮಂತ್ರಿ ಪರ ಬ್ಯಾಟ್ ಬೀಸಿದರು. ...
ಹೊನ್ನಾಳಿಯಲ್ಲಿ ಹೋರಿ ಬೆದರಿಸುವ ಸ್ಪರ್ಧೆಯ ನಂತರ ಭಾಗವಹಿಸಿದ್ದ ಹೋರಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದು, ಹೋರಿಯ ಮಾಲೀಕನಿಗೆ ಆರ್ಥಿಕ ನೆರವು ನೀಡಿ ಶಾಸಕ ರೇಣುಕಾಚಾರ್ಯ ಸ್ಪಂದಿಸಿದ್ದಾರೆ. ...
ಇನ್ನು ನಾಯಕತ್ವ ಬದಲಾವಣೆ ಒಂದು ವದಂತಿಯಷ್ಟೇ. ಇದರಲ್ಲಿ ಯಾವುದೇ ಸತ್ಯಾಂಶ ಇಲ್ಲ. ಮೇಲಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಇದನ್ನು ರಾಜ್ಯ ಉಸ್ತುವಾರಿಗಳೇ ಸ್ಪಷ್ಟಪಡಿಸಿದ್ದಾರೆ ಎಂದು ರೇಣುಕಾಚಾರ್ಯ ಹೇಳಿದರು. ...