ರಾಜ್ಯ ಸಚಿವ ಸಂಪುಟದಲ್ಲಿ ಕಂದಾಯ ಸಚಿವರಾಗಿರುವ ಆರ್ ಅಶೋಕ್ ಸಹ ಸ್ವಲ್ಪ ಸಮಯದ ನಂತರ ಮುಖ್ಯಮಂತ್ರಿಗಳನ್ನು ಜೊತೆಗೂಡಿದರು. ಮುಖ್ಯಮಂತ್ರಿಗಳು, ಕೃಷ್ಣ ಅವರ ಧರ್ಮಪತ್ನಿ ಪ್ರೇಮಾ ಅವರೊಂದಿಗೆ ಆತ್ಮೀಯವಾಗಿ ಹರಟುವುದನ್ನು ವಿಡಿಯೋನಲ್ಲಿ ನೋಡಬಹುದು. ...
sumalatha ambareesh: ನಾನು ಬಿಜೆಪಿ ಸೇರುವ ಬಗ್ಗೆ ಎಲ್ಲೂ ಹೇಳಿಲ್ಲ. ಬಿಜೆಪಿ ಮುಖಂಡರನ್ನು ಭೇಟಿಯಾಗಿದ್ದರೆ, ಅಭಿವೃದ್ಧಿಯ ವಿಚಾರವಾಗಿ ಅಷ್ಟೇ. ಅವರ ಜೊತೆ ಅಭಿವೃದ್ಧಿ ವಿಚಾರವನ್ನಷ್ಟೇ ಮಾತನಾಡಿದ್ದೇನೆ. ಸಚಿವ ಅಶ್ವತ್ಥ್ ನಾರಾಯಣ್ ಪಕ್ಷಕ್ಕೆ ಬಂದ್ರೆ ಸ್ವಾಗತ ...
ಅಭಿಷೇಕ್ ಸಿನಿಮಾ ಕ್ಷೇತ್ರದಲ್ಲಿ ನಿರೀಕ್ಷಿಸಿದಷ್ಟು ಯಶಕಾಣದ ಕಾರಣ ಸುಮಲತಾ ಮಗನನ್ನು ರಾಜಕೀಯಕ್ಕೆ ತರುವ ನಿರ್ಧಾರ ಮಾಡಿರಬಹುದು. ಮತ್ತೊಂದು ಸಂಗತಿಯೇನೆಂದರೆ ಮುಂದಿನ ತಿಂಗಳು ಸುಮಲತಾ ಅವರು ತನ್ನ ಬೆಂಬಲಿಗರೊಂದಿಗೆ ಬಿಜೆಪಿ ಸೇರಲಿದ್ದಾರಂತೆ. ...
ಮಂಡ್ಯ ತಾಲೂಕು ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ವೆಂಕಟೇಶ್, ಕಾರ್ಯ ನಿಮಿತ್ತ ನಿನ್ನೆ ಮದ್ದೂರಿನ ತಾಲೂಕು ಕಚೇರಿಗೆ ಹೋಗಿದ್ದರು. ಈ ವೇಳೆ ಕಚೇರಿ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ...
ಸಂಧ್ಯಾ ಪತಿ ಷಡಕ್ಷರಿ ಆಸ್ಪತ್ರೆಯಿಂದ ಬಿಡುಗಡೆಯಾಗುವರೆಗೂ ಕಾದಿದ್ದ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆರಂಭದಲ್ಲಿ ತನಗೇನೂ ಗೊತ್ತಿಲ್ಲ ಎನ್ನುತ್ತಿದ್ದ ಹಂತಕ ಆರೋಪಿ, ಪೊಲೀಸರ ಟ್ರಿಟ್ಮೆಂಟ್ ಬಳಿಕ ತಪ್ಪೊಪ್ಪಿಗೆ ನೀಡಿದ್ದಾನೆ. ...
ಅಗ್ನಿಶಾಮಕ ದಳದ ಒಬ್ಬ ಸಿಬ್ಬಂದಿ ಒಂದು ರಿಂಗ್ ಬೋಯ್ ಮತ್ತು ಹಗ್ಗದೊಂದಿಗೆ ಏಳುಮಲೈ ಇದ್ದ ಸ್ಥಳವನ್ನು ತಲುಪಿದ್ದಾರೆ. ಅವರ ಜೊತೆ ಆದಷ್ಟು ಬೇಗ ಸುರಕ್ಷಿತವಾಗಿ ದಡ ಸೇರಲು ಏಳುಮಲೈ ಆತುರವೇನೂ ತೋರುತ್ತಿಲ್ಲ. ...
ಟ್ರಸ್ಟ್ ಅಧ್ಯಕ್ಷ, ನಿವೃತ್ತ ಪೊಲೀಸ್ ಅಧಿಕಾರಿ ಜಯಪ್ರಕಾಶ್ ಗೌಡ ಹಾಗೂ ಗ್ರಾಮಸ್ಥರ ನಡುವೆ ತಿಕ್ಕಾಟ ಜೋರಾಗಿದೆ. ಈ ಎರಡೂ ಗುಂಪುಗಳ ನಡುವಿನ ವೈಷಮ್ಯದಿಂದಾಗಿ ದೇವಸ್ಥಾನಕ್ಕೆ ಬೀಗ ಹಾಕಲಾಗಿದೆ. ದೇವಸ್ಥಾನ ತನ್ನದು ಎಂದು ಬೀಗ ...
Abhishek Ambareesh: ತಾರಾ ದಂಪತಿಯ ಪುತ್ರ ಅಭಿಷೇಕ್ ಅಂಬರೀಶ್ ಮತ್ತೆ ಮದ್ದೂರು ಕ್ಷೇತ್ರದಲ್ಲಿ ಕಾಣಿಸಿಕೊಂಡಿದ್ದಾರೆ . ತಮ್ಮ ಅಭಿಮಾನಿಯೊಬ್ಬರ ಮದುವೆಯಲ್ಲಿ ಅಭಿಷೇಕ್ ಪಾಲ್ಗೊಂಡಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿರುವ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ...
ಮಂಡ್ಯದಿಂದ ಸ್ಪರ್ಧೆ ಮಾಡುತ್ತೀರೋ? ಅಥವಾ ಮದ್ದೂರಿನಿಂದಲೋ? ಎಂಬ ಪ್ರಶ್ನೆಗೆ ಉತ್ತರಿಸುವಾಗ ಮುಂದೆ ಗೊತ್ತಾಗಲಿದೆ ಎಂದು ಅಭಿಷೇಕ್ ಹೇಳಿದ್ದು, ಮುಂಬರುವ ಚುನಾವಣೆ ಸ್ಪರ್ಧೆಗೆ ಪರೋಕ್ಷ ಸುಳಿವು ನೀಡಿದಂತಿದೆ. ...
ಉಪನ್ಯಾಸಕ ಶಿವಾನಂದ ಅವರ ಮನವಿಗೆ ಸ್ಪಂದಿಸಿದ ಶಾಸಕ ಡಿ.ಸಿ. ತಮ್ಮಣ್ಣ, ‘ಶಿಕ್ಷಣಕ್ಕೆ ತೊಂದರೆ ಕೊಡುವವರನ್ನು ಹೊರಗೆ ಹಾಕುತ್ತೇನೆ. ಇದರಿಂದ ಲಕ್ಷಾಂತರ ಮತ ಬರಬೇಕಿಲ್ಲ, ಅಧಿಕಾರ ಮುಖ್ಯವಲ್ಲ. ಆದರೆ ಸಮಸ್ಯೆ ಹೇಳಿಕೊಳ್ಳುವಾಗ ಸರಿಯಾಗಿ ಹೇಳಬೇಕು..’ ಎಂದು ...