ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರೈತರಿಗೆ ಸಮಸ್ಯೆಯಾಗಿಲ್ಲ. ಬಿಜೆಪಿ ಸರ್ಕಾರದಲ್ಲಿ ಜಾರಿ ಮಾಡಿದ ಕಾನೂನಿನಿಂದ ಸಮಸ್ಯೆ ಎಂದು ಇದೇ ವೇಳೆ ಸಂಸದ ಬಿ.ವೈ. ರಾಘವೇಂದ್ರ ವಿರುದ್ಧ ಮಾಜಿ ಶಾಸಕ ಮಧು ಬಂಗಾರಪ್ಪ ಕಿಡಿಕಾರಿದ್ದಾರೆ. ...
ಹಾಸ್ಯ ನಟ ಸಾಧು ಕೋಕಿಲ ಅವರು ಈ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ತಾವು ಓರ್ವ ಕಲಾವಿದನಾಗಿ ಈ ಪಾದಯಾತ್ರೆಗೆ ಬಂದಿರುವುದಾಗಿ ಅವರು ಈ ಮೊದಲು ಹೇಳಿಕೊಂಡಿದ್ದರು. ...
‘ಈ ವಿಚಾರವಾಗಿ ಶಿವರಾಜ್ಕುಮಾರ್ ಅವರನ್ನು ನಾನು ನೇರವಾಗಿ ಭೇಟಿ ಮಾಡಿಲ್ಲ. ಅವರ ಬೆಂಬಲ ಇದ್ದೇ ಇರುತ್ತದೆ’ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ. ...
Mekedatu Padayatra: ಈ ಪಾದಯಾತ್ರೆಯಲ್ಲಿ ಜನರು ತೋರಿಸುತ್ತಿರುವ ಪ್ರೀತಿ ಸಹಕಾರ ತುಂಬಾ ದೊಡ್ಡದು. ಬೆಂಗಳೂರುವರೆಗೂ ಯಶಸ್ವಿಯಾಗಿ ಪಾದಯಾತ್ರೆ ಸಾಗಲಿದೆ. ಹೋರಾಟದ ಹೆಜ್ಜೆಗೆ ನಮ್ಮ ಮಹಿಳಾ ಶಕ್ತಿ ಕೂಡ ದೊಡ್ಡಮಟ್ಟದಲ್ಲೇ ಕೈ ಜೋಡಿಸಿದೆ ಎಂದು ಉಮಾಶ್ರೀ ...
Puneeth Rajkumar: ಪುನೀತ್ ರಾಜ್ಕುಮಾರ್ ಅವರನ್ನು ಎಲ್ಲರೂ ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಅವರ ಸಾಧನೆಯನ್ನು ಅನೇಕ ಗಣ್ಯರು ಸ್ಮರಿಸುತ್ತಿದ್ದಾರೆ. ...
ಕಳೆದ ಹಲವು ದಿನಗಳಿಂದ ಮಧು ಬಂಗಾರಪ್ಪಗೆ ನಾನು ಗಾಳ ಹಾಕಿದ್ದೆ. ಆದ್ರೆ ಆ ಮೀನು ಕಚ್ಚಲಿಲ್ಲ, ಕಚ್ಚಿದ್ದರೆ ಇಷ್ಟೊತ್ತಿಗೆ ಮಾಜಿ ಮಂತ್ರಿಯಾಗಿರುತ್ತಿದ್ದರು. ಆದ್ರೆ ಇವಾಗ ಬಲೆ ಹಾಕಿ ಕರೆದುಕೊಂಡು ಬಂದ್ವಿ ಎಂದು ಮಧು ಬಂಗಾರಪ್ಪ ...
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಹಿರಿಯ ನಾಯಕ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಇತರ ನಾಯಕರ ಸಮ್ಮುಖದಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ಗೆ ಸೇರ್ಪಡೆ ಆಗಲಿದ್ದಾರೆ. ...
Koppal: ಮಾಜಿ ಶಾಸಕ ಮಧು ಬಂಗಾರಪ್ಪ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ಬಿಜೆಪಿ ನಡೆಸಿದ ವ್ಯವಹಾರ ಕುದುರಿರದ ಕಾರಣ, ಅದು ಬೀಳುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. ...
ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೆ ಸಹೋದರರ ನಡುವೆ ಫೈಟ್ ಶುರುವಾಗಿದೆ. ನಿರ್ಮಾಣ ಹಂತದ ಮನೆಯೊಂದನ್ನು ತೆರವುಗೊಳಿಸೋ ವಿಚಾರವಾಗಿ ಅಣ್ಣ-ತಮ್ಮನ ನಡುವೆ ಬೀದಿಕಾಳಗ ಶುರುವಾಗಿದೆ. ಅಣ್ಣನ ವಿರುದ್ಧ ಬೀದಿಗಿಳಿದು ಹೋರಾಟ ಮಾಡಿದ ಮಾಜಿ ಶಾಸಕ ಮಧು ...
ನಟ ಶಿವರಾಜ್ಕುಮಾರ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ್ದು, ಮುಂದಿನ ಹಂತದಲ್ಲಿ ರಾಜ್ಯ ರಾಜಕಾರಣದಲ್ಲಿ ಯಾವ ರೀತಿಯ ಬೆಳವಣಿಗೆಗೆ ಇದು ಕಾರಣವಾಗಲಿದೆ. ಶಿವರಾಜ್ಕುಮಾರ್ ಅವರ ಅಭಿಮಾನಿಗಳು ಇದನ್ನು ಹೇಗೆ ಸ್ವೀಕರಿಸಲಿದ್ದಾರೆ ಎಂಬುದನ್ನು ಕಾದು ...