ಕಲಬುರಗಿ: ಖಣಿ ಗ್ರಾಮದ ಬಳಿ ಮರಕ್ಕೆ ಕಾರು ಡಿಕ್ಕಿಯಾಗಿ ಒಬ್ಬರು ಅಸುನೀಗಿದ್ದು, ಮೂವರಿಗೆ ಗಾಯಗಳಾಗಿವೆ. ಕಾರಿನಲ್ಲಿದ್ದ ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ನಿವಾಸಿ ಶರಬಣ್ಣ ಮೃತರು. ತುಳಜಾಪುರಕ್ಕೆ ದೇವರ ದರ್ಶನಕ್ಕೆ ಹೋಗಿದ್ದರು ಮರಳಿ ...
ಮುಸ್ಲಿಂ ಜನರು ನಡೆಸುವ ಹೋಟೆಲ್ ಗಳು ಸಹ ಈ ಪ್ರದೇಶದಲ್ಲಿವೆ, ಅವರೇನೂ ಬೇರೆಯವರಲ್ಲ, ನಮ್ಮ ಅಣ್ಣತಮ್ಮಂದಿದ್ದಂತೆ ಹೇಳುವ ಅವರು ಊಟಕ್ಕೆ ಮಾತ್ರ ಅವರ ಹೋಟೆಲ್ ಗಳಿಗೆ ಹೋಗೋದಿಲ್ಲ ಅನ್ನುತ್ತಾರೆ. ...
ರಾಮನಗರ: ರಾಮನಗರ ಜಿಲ್ಲೆ ಮಾಗಡಿ ತಾಲೂಕಿನಲ್ಲಿ ಕೈಗಾರಿಕಾ ಪ್ರದೇಶ ಸ್ಥಾಪನೆಗಾಗಿ ರಾಜ್ಯ ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆಗೆ ರೈತರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ಕೈಗಾರಿಕಾ ಪ್ರದೇಶ ಸ್ಥಾಪನೆಗಾಗಿ ಮಾಗಡಿ ತಾಲೂಕಿನ ಕಾಳಾರಿ, ತಾಳೆಕೆರೆ, ಶಿವನಸಂದ್ರ, ದಂಡೇನಹಳ್ಳಿ, ...
ನನ್ನ ತಂದೆ ವಿರುದ್ಧ 25-30 ಕ್ರಿಮಿನಲ್ ಕೇಸ್ಗಳಿದ್ದವು. ಹಂತ ಹಂತವಾಗಿ ಹೋರಾಟ ಮಾಡಿ ಕಡಿಮೆ ಮಾಡಿದ್ದೇನೆ. ಹೋರಾಟ ಮಾಡಿ ಪ್ರಕರಣಗಳನ್ನು ಕಡಿಮೆ ಮಾಡಿದ್ದೇನೆ ಎಂದು ವಿಜಯೇಂದ್ರ ಹೇಳಿದರು. ...
ವ್ಯಕ್ತಿಯೊಬ್ಬನ ಮೇಲೆ ಆತನ ಇಬ್ಬರು ಭಾವಂದಿರಿಂದ ಹಲ್ಲೆ ನಡೆದಿರುವ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಬಿಟ್ಟಸಂದ್ರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬಳಿ ಪರಮೇಶ್ ಎಂಬಾತನ ಮೇಲೆ ಅತನ ಭಾವಂದಿರು ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ...
ರಂಗೇಗೌಡರಿಗೆ ಕೃಷಿ ಮೇಲೆ ಸಾಕಷ್ಟು ಹಂಬಲವಿದೆ. ಆದರೆ ಇಂದಿನ ದಿನಮಾನದಲ್ಲಿ ಕೂಲಿ ಆಳುಗಳ ಕೊರತೆಯಿಂದಾಗಿ ಒಮ್ಮೊಮ್ಮೆ ಕೃಷಿ ಬಿಡಬೇಕು ಎನ್ನುವ ನಿರ್ಧಾರಕ್ಕೆ ಬಂದಿದ್ದರು, ಆದರೆ ಇದು ಸಾಧ್ಯವಾಗದೆ ದೂರದ ರಾಯಚೂರಿನಿಂದ ಕೂಲಿ ಆಳುಗಳನ್ನು ಕರೆಸಿಕೊಂಡು ...
ಮಂಗೋಲಿಯಾದ ಪಕ್ಷಿ ವಿಜ್ಞಾನಿಗಳು ಪಟ್ಟೆ ತಲೆ ಹೆಬ್ಬಾತು ಬಗ್ಗೆ ಸಂಶೋಧನೆ ನಡೆಸಿ ಒಂದು ಹಕ್ಕಿಯ ಕೊರಳಿಗೆ 2013 ರ ಜುಲೈ 12ರಂದು ಟ್ಯಾಗ್ ಅಳವಡಿಸಿದ್ದಾರೆ. ಕೊರಳಲ್ಲಿ ಟ್ಯಾಗ್ ಹೊತ್ತಿರುವ ಹಕ್ಕಿ ಈಗ ಮಾಗಡಿ ಕೆರೆಯಲ್ಲಿ ಕಾಣಿಸಿಕೊಂಡಿರುವುದು ...
ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ಬೆಟ್ಟಹಳ್ಳಿಯಿಂದ ನಾಪತ್ತೆಯಾಗಿದ್ದ ಯುವತಿಯೊಬ್ಬಳು ಶವವಾಗಿ ಪತ್ತೆಯಾಗಿದ್ದಾಳೆ. ಅಕ್ಟೋಬರ್ 8 ರಂದು ಮನೆಯಿಂದ ಕಾಣೆಯಾಗಿದ್ದ 19 ವರ್ಷದ ಯುವತಿ ಹೇಮಲತಾಳ ಮೃತದೇಹ ಇಂದು ಪತ್ತೆಯಾಗಿದೆ. ಅಕ್ಟೋಬರ್ 9 ರಂದು ಯುವತಿ ...
ರಾಮನಗರ: ಐಷಾರಾಮಿ ಬದುಕಿಗಾಗಿ ಕಳ್ಳತನಕ್ಕೆ ಇಳಿದಿದ್ದ ಉದಯ್ ಕುಮಾರ್(25) ಎಂಬಾತನನ್ನು ಮಾಗಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಮಾರ್ಚ್ 3ರಂದು ಹರ್ತಿ ಗ್ರಾಮದ ರೇಣುಕಯ್ಯ ಎಂಬುವರ ಮನೆಯ ಬೀಗ ...
ರಾಮನಗರ: ಕಳೆದ ಒಂದು ತಿಂಗಳಿಂದ ಗ್ರಾಮದಲ್ಲಿ ಕಾಣಿಸಿಕೊಂಡು ಜನರ ಆತಂಕಕ್ಕೆ ಕಾರಣವಾಗಿದ್ದ ಗಂಡು ಚಿರತೆಯೊಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಬಸವನಗುಡಿ ಗ್ರಾಮದಲ್ಲಿ ಚಿರತೆ ಸೆರೆಯಾಗಿದೆ. ಇತ್ತೀಚೆಗೆ ...