ಮಹಾಶಿವರಾತ್ರಿಯ ನಂತರ ಬರುವ ಮೊದಲ ಅಮಾವಾಸ್ಯೆಯಂದು ಕಾಳಿ ಆರಾಧಕರು ದುಷ್ಟ ಶಕ್ತಿಗಳ ನಿವಾರಣೆಗೆ, ಕಾಳಿ ದೇವಿಯನ್ನು ಒಲಿಸಿಕೊಳ್ಳುವ ಸಲುವಾಗಿ ನರಕಾಸುರ ಸಂಹಾರ ಮತ್ತು ಸ್ಮಶಾನ ಉತ್ಸವ ಎಂಬ ವಿಶೇಷ ಆಚರಣೆ ಮಾಡುತ್ತಾರೆ. ...
ಮಾರ್ಚ್ 01ರ ಮಹಾಶಿವರಾತ್ರಿ(Mahashivratri) ಹಬ್ಬದ ಪ್ರಯುಕ್ತ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ 11.71 ಲಕ್ಷ ಮಣ್ಣಿನ ದೀಪಗಳನ್ನು ಬೆಳಗಿಸುವ ಮೂಲಕ ಹೊಸ ದಾಖಲೆ ಬರೆಯಲಾಗಿದೆ. ಶಿವಜ್ಯೋತಿ ಅರ್ಪಣಂ ಮಹೋತ್ಸವದಲ್ಲಿ ದೀಪ ಬೆಳಗಿಸಿ ಗಿನ್ನಿಸ್ ವಿಶ್ವ ದಾಖಲೆ ಬರೆಯಲಾಗಿದೆ. ...
ಇಡೀ ದಿನ ಉಪವಾಸವಿದ್ದು ಶಿವನ ಭಜನೆ ಮಾಡುತ್ತಾ ಜಾಗರಣೆ ಮಾಡುವುದೇ ಈ ಹಬ್ಬದ ವಿಶೇಷ. ದೇವಾಯಲಗಳಲ್ಲಿ, ಮನೆಗಳಲ್ಲಿ, ಮಂದಿರಗಳಲ್ಲಿ ಶಿವನನ್ನು ಸ್ಮರಿಸುತ್ತಾ ಜಾಗರಣೆ ಮಾಡಲಾಗುತ್ತದೆ. ...