ಸಿತಾರಾಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವಳನ್ನು ಇನ್ಸ್ಟಾಗ್ರಾಮ್ನಲ್ಲಿ ಬರೋಬ್ಬರಿ 6.7 ಲಕ್ಷ ಮಂದಿ ಹಿಂಬಾಲಿಸುತ್ತಿದ್ದಾರೆ. ಈಗ ‘ಪೆನ್ನಿ..’ ಹಾಡಿನಿಂದ ಅವಳ ಖ್ಯಾತಿ ಮತ್ತಷ್ಟು ಹೆಚ್ಚಿದೆ. ...
‘ಸರ್ಕಾರು ವಾರಿ ಪಾಟ’ ಚಿತ್ರದ ‘ಕಲಾವತಿ..’ ಹಾಡು ಇತ್ತೀಚೆಗೆ ರಿಲೀಸ್ ಆಗಿತ್ತು. ಈ ಸಾಂಗ್ನಲ್ಲಿ ಮಹೇಶ್ ಬಾಬು ಹಾಗೂ ಕೀರ್ತಿ ಸುರೇಶ್ ಕಾಂಬಿನೇಷನ್ ಪ್ರೇಕ್ಷಕರಿಗೆ ಸಖತ್ ಇಷ್ಟವಾಗಿದೆ. ಈ ಹಾಡು ಈಗ ಕೋಟಿಕೋಟಿ ವೀಕ್ಷಣೆ ...
ಮಹೇಶ್ ಬಾಬುಗೆ ಸಿತಾರಾ ತೊಂದರೆ ಕೊಡುತ್ತಿದ್ದಾಳೆ. ಈ ಫೋಟೋವನ್ನು ಅವಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾಳೆ. ಇದಕ್ಕೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ...
ಕಮೆಂಟ್ ಬಾಕ್ಸ್ನಲ್ಲಿ ಮಹೇಶ್ ಬಾಬು ಕಣ್ಣೀರು ಒರೆಸಿಕೊಳ್ಳುತ್ತಿರುವ ಫೋಟೋ ಒಂದನ್ನು ಪೋಸ್ಟ್ ಮಾಡಲಾಗಿದೆ. ಈ ಫೋಟೋ ಅವರ ಅಣ್ಣನ ಅಂತಿಮ ಸಂಸ್ಕಾರದ ಸಂದರ್ಭದ್ದು ಎಂದು ಕೆಲವರು ನಂಬಿದ್ದಾರೆ. ...
ಮಹೇಶ್ ಬಾಬು ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಕೈಗೊಂಡ ಹೊರತಾಗಿಯೂ ಕೊವಿಡ್ ಪಾಸಿಟಿವ್ ಆಗಿದೆ ಎಂದು ಅವರು ಬೇಸರ ಹೊರ ಹಾಕಿದ್ದಾರೆ. ...
ಸಂಭಾವನೆ ರೂಪದಲ್ಲಿ ಮಹೇಶ್ ಬಾಬು ಕೋಟ್ಯಂತರ ರೂಪಾಯಿ ಸಂಪಾದಿಸುತ್ತಾರೆ. ಈ ಎಲ್ಲ ವ್ಯವಹಾರಗಳಲ್ಲೂ ಅವರ ಪತ್ನಿ ನಮ್ರತಾ ಶಿರೋಡ್ಕರ್ ಭಾಗಿ ಆಗುತ್ತಾರೆ. ಆದರೆ ಒಂದು ವಿಚಾರದಲ್ಲಿ ಮಾತ್ರ ಹೆಂಡತಿಗೆ ಮಹೇಶ್ ಬಾಬು ಅಧಿಕಾರ ನೀಡಿಲ್ಲ. ...