Ranil Vikramasinghe : ನಿಯೋ ಲಿಬರಲ್ ನೀತಿಗಳ ಬಗ್ಗೆ ಅಪಾರ ಒಲವಿರುವ ರನಿಲ್ ಕಣ್ಮುಂದೆ ಅದೇ ನೀತಿಗಳಿಂದಾದ ಪ್ರಮಾದಗಳಿವೆ, ವಿಶ್ವಬ್ಯಾಂಕ್ನಿಂದ ತೆಗೆದುಕೊಂಡ ಸಾಲದ ಹೊರೆಯಿದೆ. ಎಲ್ಲಕ್ಕಿಂತ ಹೆಚ್ಚಾಗಿ ಪ್ರಧಾನಿ ಗದ್ದುಗೆಗೆ ಅಂಟಿದ ರಕ್ತದ ವಾಸನೆಯಿದೆ, ...
ಸ್ಥಗಿತಗೊಂಡಿರುವ ರಾಜ್ಯದ ವ್ಯವಹಾರಗಳನ್ನು ನಿರ್ವಹಿಸಲು ದೇಶವು ಅರಾಜಕತೆಗೆ ಬೀಳದಂತೆ ತಡೆಯಲು ಹೊಸ ಸರ್ಕಾರವನ್ನು ರಚಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಸಂಸತ್ತಿನಲ್ಲಿ ಬಹುಮತ ಹೊಂದಿರುವ ಮತ್ತು ಜನರ ವಿಶ್ವಾಸವನ್ನು ಪಡೆಯಲು ಸಮರ್ಥರಾಗಿರುವ ಪ್ರಧಾನಿಯನ್ನು ಈ ವಾರದೊಳಗೆ ನೇಮಕ ...
ಸೋಮವಾರ ರಾಜೀನಾಮೆ ನೀಡಿದ ನಂತರ ಮಹಿಂದಾ ರಾಜಪಕ್ಸೆ ಎಲ್ಲಿದ್ದಾರೆ ಎಂಬುದರ ಬಗ್ಗೆ ಊಹಾಪೋಹಗಳು ಹರಿದಾಡುತ್ತಿದೆ. ಮಹಿಂದಾ ಅವರು ತಮ್ಮ ಕಚೇರಿ-ಅಧಿಕೃತ ನಿವಾಸವಾದ ಟೆಂಪಲ್ ಟ್ರೀಸ್ ತೊರೆದಿದ್ದಾರೆ ಎಂದು ವರದಿಯಾಗಿದೆ. ...
ಕೊಲಂಬೊದಲ್ಲಿರುವ ಸಿಎಂ ಅಧಿಕೃತ ನಿವಾಸವನ್ನು ರಾತ್ರೋರಾತ್ರಿ ಸಾವಿರಾರು ಸರ್ಕಾರಿ ವಿರೋಧಿ ಪ್ರತಿಭಟನಾಕಾರರು ಸುತ್ತುವರಿದ ನಂತರ ಪೊಲೀಸರು ಅಶ್ರುವಾಯು ಮತ್ತು ಎಚ್ಚರಿಕೆಯ ಗುಂಡುಗಳನ್ನು ಹಾರಿಸಿದ್ದಾರೆ. ಇದಾದ ನಂತರ ಗುಂಪು ಚದುರಿಸಿ... ...
ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಹಿಂದಾ ರಾಜಪಕ್ಸೆ ಅವರನ್ನು ಬೆಂಬಲಿಸುವ ಗುಂಪುಗಳು ಶಾಂತಿಯುತ ಪ್ರತಿಭಟನಾಕಾರರ ಮೇಲೆ ದಾಳಿ ಮಾಡಿದ ನಂತರ ಶ್ರೀಲಂಕಾದಲ್ಲಿ ಹಿಂಸಾಚಾರ ಭುಗಿಲೆದ್ದಿತು. ...
ಸಂಸದ ಅಮರಕೀರ್ತಿ ಅತ್ತುಕೋರಲ ಅವರು ನಿಟ್ಟಂಬುವದಲ್ಲಿ ಅವರ ಕಾರನ್ನು ತಡೆದಿದ್ದ ಇಬ್ಬರು ವ್ಯಕ್ತಿಗಳಿಗೆ ಗುಂಡು ಹಾರಿಸಿ ತೀವ್ರವಾಗಿ ಗಾಯಗೊಂಡರು. ಆಮೇಲೆ ಅವರು ಹತ್ತಿರದ ಕಟ್ಟಡದಲ್ಲಿ ಆಶ್ರಯ ಪಡೆಯಲು ಪ್ರಯತ್ನಿಸಿದಾಗ ಶವವಾಗಿ ಪತ್ತೆಯಾಗಿದ್ದಾರೆ ...
Mahinda Rajapaksa: ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಶ್ರೀಲಂಕಾ ಪ್ರಧಾನಿ ಮಹಿಂದ ರಾಜಪಕ್ಸೆ ಘೋಷಿಸಿದ್ದಾರೆ ಎಂದು ಶ್ರೀಲಂಕಾದ ಸ್ಥಳೀಯ ಮಾಧ್ಯಮಗಳು ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿವೆ. ...
. "ಜನರಿಗಾಗಿ ನಾನು ಯಾವುದೇ ತ್ಯಾಗ ಮಾಡಲು ಸಿದ್ಧನಿದ್ದೇನೆ " ಎಂದು ಪ್ರಧಾನಿ ಮಹಿಂದಾ ರಾಜಪಕ್ಸೆ ತಮ್ಮ ಬೆಂಬಲಿಗರಿಗೆ ಹೇಳಿರುವುದನ್ನು ಉಲ್ಲೇಖಿಸಿ ದೇಶದ ಪ್ರಮುಖ ಸುದ್ದಿಜಾಲ ಲಂಕಾ ಫಸ್ಟ್ ವರದಿ ಮಾಡಿದೆ. ...