ಕೋಲಾರ ತಾಲೂಕಿನ ಅರಾಭಿಕೊತ್ತನೂರು ಗ್ರಾಮದಲ್ಲಿ ಸಂಕ್ರಾಂತಿ ಹಬ್ಬದ ಆಚರಣೆ ಮಾಡೋದೆ ಇಲ್ಲ. ಹಬ್ಬ ಆಚರಣೆ ಮಾಡೋದನ್ನ ಬಿಟ್ಟು ನೂರಾರು ವರ್ಷಗಳೇ ಕಳೆದು ಹೋಗಿದೆ. ಹೌದು ಈ ಹಳ್ಳಿಯಲ್ಲಿ ಒಂದು ಸಾವಿರಕ್ಕೂ ಹೆಚ್ಚು ಜನ ಸಂಖ್ಯೆ ...
Makar Sankranti 2022 PM Modi: ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಜನತೆಗೆ ಮಕರ ಸಂಕ್ರಾಂತಿಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಮೊದಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಧಾನಿಗೆ ಸಂಕ್ರಾಂತಿಯ ಶುಭಾಶಯ ತಿಳಿಸಿ ಟ್ವೀಟ್ ಮಾಡಿದ್ದರು. ...
ಸುಗ್ಗಿಯ ಕಾಲದಲ್ಲಿ ಆಚರಿಸುವ ಹಾಗೂ ಸೂರ್ಯ ತನ್ನ ಪಥವನ್ನು ಬದಲಿಸಿ ದಕ್ಷಿಣಾಯನದಿಂದ ಉತ್ತರಾಯಣಕ್ಕೆ ಚಲಿಸುವ ಪವಿತ್ರ ದಿನವನ್ನು ಮಕರ ಸಂಕ್ರಾಂತಿಯಾಗಿ ಆಚರಿಸುತ್ತೇವೆ. ...
ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಅವಕಾಶವಿಲ್ಲ. ಹೀಗಾಗಿ ಶ್ರೀಮಠದ ಮಕ್ಕಳಿಗೆ ಎಳ್ಳು-ಬೆಲ್ಲ ನೀಡಿ ಸಂಕ್ರಾಂತಿಯನ್ನು ಆಚರಣೆ ಮಾಡಲಾಗಿದೆ. ...
ಸಂಕ್ರಾಂತಿ ಹಬ್ಬ ಹಿನ್ನೆಲೆ ಪೂಜೆ ಹಾಗೂ ಪುಣ್ಯ ಸ್ನಾನಕ್ಕೆ ಎಂದು ನಿನ್ನೆ ಐದಾರು ಜನ ಸ್ನೇಹಿತರು ಕೃಷ್ಣಾ ನದಿಗೆ ಹೋಗಿದ್ದರು. ಈ ವೇಳೆ ಗಣೇಶ್ ಮತ್ತು ಉದಯ್ ಕುಮಾರ್ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ...
ಈ ವರ್ಷ ದೇಗುಲದ ಆವರಣದಲ್ಲಿ ಲಕ್ಷದೀಪೋತ್ಸವ ಆಚರಿಸದ ಕಾರಣ ಭಕ್ತರ ಮನೆಗಳಿಗೇ ದೀಪಗಳನ್ನು ಕಳಿಸಲಾಗಿತ್ತು. ಸುಮಾರು 108 ಕಂಬದ ದೀಪಗಳನ್ನು 300 ಮನೆಗಳಿಗೆ ನೀಡಲಾಗಿತ್ತು. ಭಕ್ತರು ತಮ್ಮ ಮನೆಗಳ ಬಳಿಯೇ ದೀಪಗಳನ್ನು ಬೆಳಗಿಸಿ ಪ್ರಾರ್ಥಿಸಿದರು. ...
ಇಂದು ಹಬ್ಬದ ಸಂಭ್ರಮದ ನಡುವೆ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಹಬ್ಬ ವಿದ್ದರೂ ಬೆಂಗಳೂರು ಕೆ.ಆರ್ ಮಾರುಕಟ್ಟೆ ಖಾಲಿ ಹೊಡೆಯುತ್ತಿದೆ. ಮಲ್ಲೇಶ್ವರಂನ ಹೂವಿನ ಮಾರುಕಟ್ಟೆ ಪ್ರತಿ ಹಬ್ಬದಲ್ಲೂ ಜನಜಂಗುಳಿಯಿಂದ ಕೂಡಿರುತ್ತಿತ್ತು. ಆದ್ರೆ ಮಕರ ಸಂಕ್ರಾಂತಿಗೆ ...
ಮಕರಸಂಕ್ರಾಂತಿಯಿಂದ ರಥ ಸಪ್ತಮಿಯವರೆಗಿನ ಕಾಲವು ಪರ್ವಕಾಲ ವಾಗಿರುತ್ತದೆ. ಈ ಪರ್ವಕಾಲದಲ್ಲಿ ಮಾಡಿದ ದಾನ ಮತ್ತು ಪುಣ್ಯಕರ್ಮಗಳು ವಿಶೇಷ ಫಲವನ್ನು ಕೊಡುತ್ತವೆ. ...
ಸೂರ್ಯ ಕಳೆದ ಬಾರಿ ಮುನಿಸಿಕೊಂಡಿದ್ದ. ಕಳೆದ ಬಾರಿ ಸೂರ್ಯನ ದರ್ಶನ ಆಗಿರಲಿಲ್ಲ. ಆದರೆ, ಇಂದು ಪೂರ್ಣ ಪ್ರಮಾಣದಲ್ಲಿ ಸೂರ್ಯ ಶಿವಲಿಂಗವನ್ನು ಸ್ಪರ್ಶ ಮಾಡಿರುವುದರಿಂದ ಎಲ್ಲವೂ ತುಂಬ ಒಳ್ಳೆಯದಾಗುತ್ತದೆ ಎಂದು ಗವಿ ಗಂಗಾಧರೇಶ್ವರ ದೇವಸ್ಥಾನದ ಪ್ರಧಾನ ...
Gavi Gangadhareshwara Temple: ಮಕರ ಸಂಕ್ರಾಂತಿಯಾದ ಇಂದು ಸಂಜೆ ಬೆಂಗಳೂರಿನ ಗವಿ ಗಂಗಾಧರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವಲಿಂಗದ ಮೇಲೆ ಸೂರ್ಯ ರಶ್ಮಿ ಹಾದು ಹೋಗುವ ಮೂಲಕ ಪ್ರಕೃತಿಯ ವಿಸ್ಮಯಕ್ಕೆ ಸಾಕ್ಷಿಯಾಯಿತು. ...