Home » Makara sankranti 2021
ನಟ ದರ್ಶನ್ ಅವರ ತೂಗುದೀಪ ಫಾರ್ಮ್ಹೌಸ್ನಲ್ಲಿ ಇಂದು ಸಂಕ್ರಾಂತಿ ಹಬ್ಬದ ಸಂಭ್ರಮ, ಸಡಗರ. ಪ್ರತೀ ವರ್ಷದಂತೆ ಈ ವರ್ಷವೂ ದಚ್ಚು ತಮ್ಮ ನೆಚ್ಚಿನ ರಾಸುಗಳು ಹಾಗೂ ಕುದುರೆಗಳನ್ನು ಸಿಂಗರಿಸಿ, ಕಿಚ್ಚು ಹಾಯಿಸಿದರು. ...
ದಕ್ಷಿಣಕಾಶಿ ಶಿವಗಂಗೆಯಲ್ಲಿ ಇಂದು ಸಂಕ್ರಾಂತಿಯ ಸಡಗರ, ಸಂಭ್ರಮ. ಸುಗ್ಗಿ ಹಬ್ಬದ ಪ್ರಯುಕ್ತ ಇಂದು ದೇವಸ್ಥಾನದಲ್ಲಿ ಗಿರಿಜಾ ಕಲ್ಯಾಣವನ್ನು ಆಯೋಜಿಸಲಾಗಿತ್ತು. ...
ಜಿಲ್ಲೆಯ ಉಮ್ಮತ್ತೂರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಂಕ್ರಾಂತಿ ಹಬ್ಬದ ಪ್ರಯುಕ್ತ ಇಂದು ಸುಗ್ಗಿ ಹುಗ್ಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ, ಮಾಜಿ ಸಚಿವ N.ಮಹೇಶ್ ಭರ್ಜರಿ ಸ್ಟೆಪ್ ಹಾಕಿ ನೆರದವರಲ್ಲಿ ಅಚ್ಚರಿ ...
ಮಕರ ಸಂಕ್ರಮಣ ದಿನದಂದು ಶಬರಿಮಲೆ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಮಕರ ಜ್ಯೋತಿ ದರ್ಶನವಾಗಿದೆ. ಸಹಸ್ರ ಸಂಖ್ಯೆಯ ಜನರು ಜ್ಯೋತಿಯನ್ನು ಕಂಡು ಭಕ್ತಿಸಾಗರದಲ್ಲಿ ಮಿಂದೆದ್ದಿದ್ದಾರೆ. ಅಯ್ಯಪ್ಪ ಸ್ವಾಮಿಯ ದರ್ಶನವನ್ನೂ ಪಡೆದುಕೊಂಡಿದ್ದಾರೆ. ...
ದೈವ ನಿರ್ಣಯ ದೇವರಿಗೆ ಮಾತ್ರ ಗೊತ್ತಿರುತ್ತದೆ. ನನ್ನ 53 ವರ್ಷಗಳ ಅನುಭವದಲ್ಲಿ ಇದೇ ಮೊದಲ ಬಾರಿ ಹೀಗಾಗುತ್ತಿದೆ. ಕಳೆದ ವರ್ಷ ಈಶ್ವರನ ಮೇಲೆ 2.36 ನಿಮಿಷ ಸೂರ್ಯ ಕಿರಣವಿತ್ತು ಎಂದು ಸೋಮಸುಂದರ್ ದೀಕ್ಷಿತ್ ಹೇಳಿದ್ದಾರೆ. ...
ಸುಗ್ಗಿ ಹಬ್ಬದಂದೇ ಗೂಳಿಗರೆಡು ನಡು ಬೀದಿಯಲ್ಲಿ ಜಬರ್ದಸ್ತ್ ಆಗಿ ಫೈಟ್ ಮಾಡಿರುವ ಘಟನೆ ಮಂಜಿನ ನಗರಿ ಮಡಿಕೇರಿಯ ಕಾನ್ವೆಂಟ್ ಜಂಕ್ಷನ್ ಬಳಿ ಕಂಡುಬಂದಿದೆ. ಹೋರಿಗಳು ಸುಮಾರು 15 ನಿಮಿಷಕ್ಕೂ ಹೆಚ್ಚು ಕಾಲ ಬೀದಿಯಲ್ಲಿ ಗುದ್ದಾಡಿಕೊಂಡಿದೆ. ...
ಸಂಕ್ರಾಂತಿ ಹಬ್ಬದ ಸಲುವಾಗಿ ಜೋಡೆತ್ತುಗಳು 65 ಕ್ವಿಂಟಲ್ ಭಾರವನ್ನು 15 ಕಿಲೋ ಮೀಟರ್ ದೂರ ಎಳೆದು ಕಸರತ್ತು ತೋರಿದ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಯಾತನೂರು ಗ್ರಾಮದಲ್ಲಿ ನಡೆದಿದೆ. ...
ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡಿ ಪುನೀತರಾಗಲು ನಾಡಿನ ಮೂಲೆ ಮೂಲೆಯಿಂದಲೂ ಸಂಕ್ರಾಂತಿ ದಿನದಂದು ಮಂತ್ರಾಲಯದ ಶ್ರೀಮಠಕ್ಕೆ ಸಾವಿರಾರು ಭಕ್ತರ ದಂಡು ಹರಿದು ಬರುತ್ತಿದೆ. ...
ಮಣ್ಣಿನ ಮಡಿಕೆಗಳನ್ನು ಬಳಸುವುದರಿಂದ ಇದನ್ನು ತಯಾರಿಸುವವರಿಗೂ ಪ್ರೋತ್ಸಾಹ ಕೊಟ್ಟಂತಾಗುತ್ತದೆ. ಸಂಕ್ರಾಂತಿ ಎಂಬುದು ಬರೀ ಹಬ್ಬ ಮಾತ್ರವಲ್ಲ, ಅದು ಪ್ರಕೃತಿ ಮತ್ತು ಮಣ್ಣಿನ ಜತೆಗಿನ ನಮಗಿರುವ ಋಣಾನುಬಂಧವೂ ಎಂಬುದು ಅನುಪಮಾ ಅವರ ಮಾತು. ...
ಮಕರ ಸಂಕ್ರಾಂತಿ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಧಾರ್ಮಿಕ, ಸಾಂಸ್ಕೃತಿಕ ಹಬ್ಬ. ಕರ್ನಾಟಕದಲ್ಲಿ ಮಕರ ಸಂಕ್ರಾಂತಿ ಎಂದೂ, ತಮಿಳುನಾಡಿನಲ್ಲಿ ಪೊಂಗಲ್ ಎಂದೂ, ಆಂಧ್ರದಲ್ಲಿ ಸಂಕ್ರಮಣ ಕಾಲಾಲು ಎಂದೂ ಕರೆಯಲ್ಪಡುವ ಈ ಹಬ್ಬಕ್ಕೆ ವಿಶೇಷ ಅರ್ಥ, ...