male mahadeshwara hills: ಗ್ರಾಮದಲ್ಲಿ ಸಣ್ಣ ಸಮಸ್ಯೆಯಾದ್ರು ದೂರವಾಣಿ ಸಂಪರ್ಕ ಕೂಡ ಸಿಗಲ್ಲ. ಮಹದೇಶ್ವರಬೆಟ್ಟ ಅರಣ್ಯ ಗ್ರಾಮಸ್ಥರ ಅನುಕೂಲಕ್ಕಾಗಿ ಅರಣ್ಯ ಇಲಾಖೆಯು ಜನವನ ಸಾರಿಗೆ ವ್ಯವಸ್ಥೆ ಜಾರಿಗೆ ತಂದಿದೆ. ಆದರೆ ಚಾಲಕರು ಮತ್ತು ...
3 ವರ್ಷಗಳ ಹಿಂದೆ ಕಿಡ್ನಿ ವೈಫಲ್ಯದಿಂದ ಪ್ರಾಧಿಕಾರದ ಖಾಯಂ ನೌಕರ ಜಯಸ್ವಾಮಿ ಮೃತಪಟ್ಟಿದ್ದರು. ಜೊತೆಗೆ ಮಗ ಶಾಂತಮಲ್ಲೇಶ್ ಹೊರಗುತ್ತಿಗೆ ನೌಕರನಾಗಿ ಸೇವೆ ಸಲ್ಲಿಸುತ್ತಿದ್ದ. ಆದ್ರೆ ಒಂದು ವರ್ಷದ ಹಿಂದೆಯಿಂದ ಶಾಂತಮಲ್ಲೇಶ್ಗೆ ಹೊರಗುತ್ತಿಗೆ ನೌಕರಿಯೂ ಇಲ್ಲದಂತಾಗಿತ್ತು. ...
ಕಿಚ್ಚ ಸುದೀಪ್ ಬೇಗ ಗುಣಮುಖರಾದರೆ ಉರುಳು ಸೇವೆ ಮಾಡುವುದಾಗಿ ಹಲವು ಅಭಿಮಾನಿಗಳು ಹರಕೆ ಮಾಡಿಕೊಂಡಿದ್ದರು. ಮಂಗಳವಾರ (ನ.9) ಆ ಹರಕೆಯನ್ನು ತೀರಿಸಿದ್ದಾರೆ. ಮಲೆ ಮಹದೇಶ್ವರನ ಬೆಟ್ಟದಲ್ಲಿ ಅಭಿಮಾನಿಗಳು ಉರುಳು ಸೇವೆ ಮಾಡಿದ್ದಾರೆ. ...
ಮೈಸೂರು: ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ಮೇಲಿರುವ ದೇವಾಲಯಕ್ಕೆ ಭೇಟಿ ನೀಡುವ ಭಕ್ತರಿಗೆ ಸುರಕ್ಷಿತವಾದ ಆಹಾರವನ್ನು ಒದಗಿಸುವ ನಿಟ್ಟಿನಲ್ಲಿ ಒಂದು ಹೊಸ ಪ್ರಯೋಗವನ್ನು ಮಾಡಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಕಾಯ್ದೆಯಡಿ (ಎಫ್ಎಸ್ಎಸ್ಎಐ-FSSAI) ...