Narendra Modi in Mysore: ಮೈಸೂರಿನಲ್ಲಿ ಮೋದಿ ಕಾರ್ಯಕ್ರಮ: ವೇದಿಕೆ ಮೇಲೆ ಮಂಡ್ಯ ಸಂಸದೆ ಸುಮಲತಾ ಪ್ರತ್ಯಕ್ಷಗೊಂಡಿದ್ದಾರೆ! ...
sumalatha ambareesh: ನಾನು ಬಿಜೆಪಿ ಸೇರುವ ಬಗ್ಗೆ ಎಲ್ಲೂ ಹೇಳಿಲ್ಲ. ಬಿಜೆಪಿ ಮುಖಂಡರನ್ನು ಭೇಟಿಯಾಗಿದ್ದರೆ, ಅಭಿವೃದ್ಧಿಯ ವಿಚಾರವಾಗಿ ಅಷ್ಟೇ. ಅವರ ಜೊತೆ ಅಭಿವೃದ್ಧಿ ವಿಚಾರವನ್ನಷ್ಟೇ ಮಾತನಾಡಿದ್ದೇನೆ. ಸಚಿವ ಅಶ್ವತ್ಥ್ ನಾರಾಯಣ್ ಪಕ್ಷಕ್ಕೆ ಬಂದ್ರೆ ಸ್ವಾಗತ ...
ಅತ್ಯುತ್ತಮ ಗುಣಮಟ್ಟದ ಐಸಿಯು ವ್ಯವಸ್ಥೆ ಇರುವ ಆಂಬ್ಯುಲೆನ್ಸ್ ನೀಡಿದ್ದೇನೆ. ಯಾವುದೇ ಅನುಭವ ಇಲ್ಲದೇ ಸಂಸದರ ಅನುದಾನ ಬಳಕೆಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದ್ದೆ. ದಿಶಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದ್ದೇನೆ ಎಂದು ದೆಹಲಿಯಲ್ಲಿ ...
Sumalatha Ambareesh: ಮಿಮ್ಸ್ ಆಸ್ಪತ್ರೆ ಹೆರಿಗೆ ವಿಭಾಗದಲ್ಲಿ ಜನ ಜಂಗುಳಿಯಾಗಿದೆ. ಸ್ಥಳಾವಕಾಶದ ಕೊರತೆಯಿಂದ ಮಂಡ್ಯದ ತಮಿಳು ಕಾಲನಿಯನ್ನು ಬೇರೆ ಕಡೆಗೆ ವರ್ಗಾಹಿಸಿ, ಆ ಜಾಗದಲ್ಲಿ ಸುಸಜ್ಜಿತವಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲಾಗುವುದು. ಆದರೆ ಜಿಲ್ಲೆಯಲ್ಲಿ ...
ಮಂಡ್ಯ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿ, ಗೂಂಡಾ ವರ್ತನೆ ಹಿನ್ನೆಲೆ ದೂರು ದಾಖಲಿಸಿದ್ದಾರೆ. ಗಲಾಟೆಯಲ್ಲಿ ಸುಮಲತಾ ಕಾರು ಚಾಲಕ ನಂಜುಂಡಗೆ ಗಾಯಗಳಾಗಿದ್ದು ಗಾಯಾಳುಗೆ ಕೆ.ಆರ್.ನಗರ ತಾಲೂಕು ಆಸ್ಪತ್ರೆಯಲ್ಲಿ ...
ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಚೌಕಹಳ್ಳಿ ಗ್ರಾಮದಲ್ಲಿಂದು ರಸ್ತೆ ಕಾಮಗಾರಿ ಗುದ್ದಲಿ ಪೂಜೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಪೂಜೆಗೆ ಸಂಸದೆ ಸುಮಲತಾ ಕೂಡ ಬಂದಿದ್ದರು. ಆದ್ರೆ ಸರಿಯಾಗಿ ಶಾಮಿಯಾನ, ಚೇರ್ ವ್ಯವಸ್ಥೆ ಮಾಡದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ...
ನಾನು ಈ ವಿಚಾರವನ್ನ ಇಲ್ಲಿಗೆ ನಿಲ್ಲಿಸುತ್ತೇನೆ. ನಾನು ಮಾದೇಗೌಡರ ಬಗ್ಗೆ ಈಗಲೂ ಗೌರವ ಇಟ್ಟುಕೊಂಡಿದ್ದೇನೆ. ಆದ್ರೆ ಹಳೆಯ ಸಂಧರ್ಭವನ್ನ ಹೇಳಿದೆ ಅಷ್ಟೆ ಎಂದು ವೀಡಿಯೋ ಬಿಡುಗಡೆ ಮಾಡಿ ಮಧು ಮಾದೇಗೌಡರ ಹೇಳಿಕೆಗೆ ಎಲ್.ಆರ್. ಶಿವರಾಮೇಗೌಡ ...
ನಾವು ಮನುಷ್ಯರ ಜೊತೆ ಬದುಕುತ್ತಿದ್ದೇವೆ, ವಿಶ್ವಾಸದಿಂದ ಇರಬೇಕು ಎಂದು ಸಂಸದೆ ಸುಮಲತಾ ವಿರುದ್ಧ ಗುಡುಗಿದ ಶಾಸಕ ರವೀಂದ್ರ ಶ್ರೀಕಂಠಯ್ಯ ಜಿಲ್ಲಾಡಳಿತ ಅಕ್ರಮ ಗಣಿಗಾರಿಕೆಯನ್ನ ಸಕ್ರಮ ಮಾಡಬೇಕು. ಕಾನೂನುಬದ್ಧವಾಗಿ ರಾಜಧನ ನಿಗಧಿ ಮಾಡಿ ಮೆಟೀರಿಯಲ್ ಸಿಗುವ ...
Sumlatha ambareesh: ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಭೇಟಿ ಮಾಡಿದ ಮಂಡ್ಯ ಸಂಸದೆ ಸುಮಲತಾ ಕೆಆರ್ ಎಸ್ ಅಣೆಕಟ್ಟು ಸುತ್ತಮುತ್ತ ಅಕ್ರಮ ಗಣಿಗಾರಿಕೆ ಮತ್ತು ಅಣೆಕಟ್ಟಿಗೆ ಇರುವ ಅಪಾಯದ ಕುರಿತು ಮನವಿ ಪತ್ರ (memorandum) ...
ಸುಮಲತಾ ಸುದ್ದಿಗೋಷ್ಠಿ: ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಒಂದಷ್ಟು ಸಲಹೆ ನೀಡಿದ್ದಾರೆ. ಅಲ್ಲದೆ ಗಣಿಗಾರಿಕೆ ಸಮಸ್ಯೆಗಳ ಬಗ್ಗೆ ರಾಜ್ಯಪಾಲರು ಸರ್ಕಾರಕ್ಕೆ ತಿಳಿಸುವುದಾಗಿಯೂ ಹೇಳಿದ್ದಾರೆ ಎಂದು ಮಂಡ್ಯ ಸಂಸದೆ ಸುಮಲತಾ ತಿಳಿಸಿದ್ದಾರೆ. ...