Keelara Village Government Hospital: ಖಾಸಗಿ ಆಸ್ಪತ್ರೆಯವರು ಸಾಧ್ಯವಿಲ್ಲ ಎಂದು ಕೈ ಚೆಲ್ಲಿದ ಕೆಲಸವನ್ನು ಗ್ರಾಮೀಣ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಮಾಡಿ ತೋರಿಸಿದ್ದಾರೆ. ಆ ಬಗ್ಗೆ ‘ಮಗಳು ಜಾನಕಿ’ ನಟಿ ಪೂರ್ಣಿಮಾ ಮಾಹಿತಿ ನೀಡಿದ್ದಾರೆ. ...
ಕೊಂಡೋತ್ಸವ ವೀಕ್ಷಣೆಗೆ ಸಜ್ಜೆ ಮೇಲೆ ಕುಳಿತಿದ್ದಾಗ ದುರ್ಘಟನೆ ಸಂಭವಿಸಿದೆ. ಸಜ್ಜೆ ಕುಸಿದುಬಿದ್ದು ಪುಟ್ಟಲಿಂಗಮ್ಮ ಸ್ಥಳದಲ್ಲಿಯೇ ದುರ್ಮರಣವನ್ನಪ್ಪಿದ್ದಾರೆ. ಗಾಯಳುಗಳಿಗೆ ಮದ್ದೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ...
ಕೃಷಿ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳ ಜಂಟಿ ದಾಳಿ ವೇಳೆ 500ಕ್ಕೂ ಹೆಚ್ಚು ಚೀಲ ಗೊಬ್ಬರ, 1 ಲಾರಿ ಜಪ್ತಿ ಮಾಡಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೊಲ್ಲರದೊಡ್ಡಿ ಬಳಿಯ ನಕಲಿ ಗೊಬ್ಬರ ತಯಾರಿಕಾ ...
ಮೂರು ಪುಟಗಳ ಕಥೆಯಲ್ಲಿ ಜೀವನದ ಅನುಭವ, ಜನರ ದೃಷ್ಟಿಕೋನದ ಬಗ್ಗೆ ತನ್ನ ಅಭಿಪ್ರಾಯ ದಾಖಲಿಸಿದ್ದಾನೆ. ‘ಒಬ್ಬ ಹುಡುಗ ಚಿಕ್ಕ ವಯಸ್ಸಿನಲ್ಲಿ ತನ್ನ ತಾಯಿಯನ್ನು ಕೊಲೆ ಮಾಡಿದ ಎಂಬ ಆರೋಪವನ್ನು ಹೊತ್ತಿಕೊಂಡು ತನ್ನ ಗ್ರಾಮವನ್ನು ಬಿಟ್ಟು ...
ಭಾರತದ ಪ್ರಮುಖ ಇಸ್ಲಾಮಿಕ್ ಸಂಘಟನೆಗಳಲ್ಲಿ ಒಂದಾದ ಜಮಿಯತ್ ಉಲಾಮಾ-ಇ-ಹಿಂದ್ ಮಂಡ್ಯದ ಕಾಲೇಜಿನಲ್ಲಿ ಹಿಜಾಬ್ ಧರಿಸಿ 'ಅಲ್ಲಾಹ್-ಉ-ಅಕ್ಬರ್' ಘೋಷಣೆ ಕೂಗಿದ ವಿದ್ಯಾರ್ಥಿನಿಗೆ 5 ಲಕ್ಷ ರೂ. ಬಹುಮಾನ ಘೋಷಿಸಿದೆ. ...
ಚಿಕ್ಕಮಗಳೂರಿನ ತೇಗೂರು ಗ್ರಾಮದ ಮಂಜುನಾಥ್ ಎಂಬುವವರಿಗೆ ಎತ್ತು ಮಾರಾಟ ಮಾಡಲಾಗಿದೆ. ಹಳ್ಳಿಕಾರ್ ತಳಿ ಎತ್ತು ಹೆಚ್ಚು ಬೆಲೆಗೆ ಮಾರಾಟವಾಗಿದೆ. ಅಲಂಕಾರ, ಪೂಜೆ ಮಾಡಿ ಎತ್ತನ್ನು ವಿನೋದ್ ಕುಟುಂಬ ಕಳಿಸಿಕೊಟ್ಟಿದೆ. ...
ಮಂಡ್ಯ ನಗರದ ಪೊಲೀಸರಿಂದ ಅಮಾನವೀಯ ನಡೆಯೊಂದು ನಡೆದಿದೆ. ದಂಡ ಕಟ್ಟುತ್ತೇನೆ ಎಂದು ಯುವಕ ಹೇಳಿದರು ಕೂಡ ಪೋಲಿಸರು ಬೈಕ್ ಕೀ ಕಿತ್ತುಕೊಂಡಿದ್ದಾರೆ. ಈ ಮಧ್ಯೆ ಯುವಕನ ತಾಯಿ ಅಸ್ವಸ್ಥ. ...
ಇಂತವರನ್ನ ಬೆಂಬಲಿಸಿ ಅಂತ ನಾನು ಹೇಳೋದಿಲ್ಲ. ನಾನು ಈಗಾಗಲೇ ಕ್ಲಿಯರ್ ಕಟ್ ಆಗಿ ಹೇಳಿದ್ದೇನೆ. ನಾನು ಯಾರ ಪರನು ಅಲ್ಲ ಅಂತ. ಯಾರನ್ನ ಆಯ್ಕೆ ಮಾಡಿದ್ರೆ ನಮ್ಮ ಜಿಲ್ಲೆಗೆ ಒಳ್ಳೆಯದಾಗತ್ತೋ ಅವರನ್ನ ಬೆಂಬಲಿಸಿ ಅಂತ ...