ಪ್ರತಿಭಟನಾ ಸ್ಥಳಕ್ಕೆ ಬಂಟ್ವಾಳ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರ ಫೋನ್ ನಂಬರ್ ಕೂಡ ಲೀಕ್ ಆಗೋ ಸಾದ್ಯತೆ ಇದೆ ಎಂದು ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ತಹಶೀಲ್ದಾರ್ ...
ಕಾಲೇಜಿನ ಪ್ರಾಧ್ಯಾಪಕಿಯೋರ್ವರ ಬಗ್ಗೆ ಕೀಳು ಮಟ್ಟದ ಭಾಷೆಯಲ್ಲಿ ಹಾಗೂ ಮಾನಹಾನಿಕರವಾಗಿ ಪತ್ರವನ್ನು ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ ಗಳನ್ನು ಅಂಟಿಸಿ ಕಿರುಕುಳ ನೀಡುತ್ತಿದ್ದ ಹಿನ್ನೆಲೆ ಪ್ರತಿಷ್ಠಿತ ಕಾಲೇಜಿನ ಸಂಚಾಲಕ ಹಾಗೂ ಇಬ್ಬರು ಪ್ರಾಧ್ಯಾಪಕರನ್ನು ಮಂಗಳೂರು ...
ನೈತಿಕ ಪೊಲೀಸ್ ಗಿರಿ ಆರೋಪದ ಹಿನ್ನೆಲೆ ಇಬ್ಬರು ಹಿಂದೂ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಈ ಹಿನ್ನೆಲೆ, ಬಿಜೆಪಿ ಸರ್ಕಾರದ ಹಿಂದೂ ವಿರೋಧಿ ಧೋರಣೆ ಎಂದು ಆರೋಪಿಸಿ ಶಾಸಕರ ಜೊತೆ ವಾಗ್ವಾದ ಕೂಡ ನಡೆಸಲಾಗಿದೆ. ...
ಇಬ್ಬರನ್ನೂ ಕರೆತಂದ ಹಿಂದೂ ಕಾರ್ಯಕರ್ತರು ಅವರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಪುತ್ತೂರು ಮೂಲದ ಅನ್ಯಕೋಮಿನ ಆಟೋ ಚಾಲಕನ ಜತೆ ವೇಣೂರಿನ ಹಿಂದೂ ಯುವತಿ ಬಂದಿದ್ದರು ಎಂಬ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ. ...
ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಜಗಳದ ವಿಡಿಯೋ ವೈರಲ್ ಆಗಿದ್ದು ಯುವತಿಯರ ಜಗಳದ ಬಗ್ಗೆ ಪೊಲೀಸರು ಮಾಹಿತಿ ಪಡೆದಿದ್ದಾರೆ. ಮಂಗಳೂರಿನ ಪೂರ್ವ ಠಾಣೆ ಪೊಲೀಸರಿಂದ ಮಾಹಿತಿ ಸಂಗ್ರಹ ಮಾಡಲಾಗಿದೆ. ...
ಅಷ್ಟೇ ಅಲ್ಲದೆ, ಈ ಪ್ರಕರಣದ ಸತ್ಯಾಸತ್ಯತೆ ಬಯಲಾಗಬೇಕಾದರೆ ಕೆ.ಎಸ್. ಈಶ್ವರಪ್ಪ ಅವರನ್ನು ಬಂಧಿಸಿ ತನಿಖೆಗೆ ಒಳಪಡಿಸಿ. ಯಾವ ಮುಸ್ಲಿಂಗೆ ಸುಪಾರಿ ಕೊಟ್ಟು ಕೊಲೆ ಮಾಡಿಸಲಾಗಿದೆ ಎಂದು ತಿಳಿಯುತ್ತದೆ ಎಂದು ಬರೆದುಕೊಂಡಿದ್ದಾರೆ. ...
ಮಲಗಿದ್ದ ವ್ಯಕ್ತಿಯ ಮೊಬೈಲ್, ಹಣವನ್ನು ಕದ್ದೊಯ್ಯುತ್ತಿದ್ದ ಕಳ್ಳನನ್ನು ಸಿನಿಮೀಯ ರೀತಿಯಲ್ಲಿ ಪೊಲೀಸರು ಸೆರೆ ಹಿಡಿದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ. ಮೊಬೈಲ್ ಕದ್ದೊಯ್ಯುತ್ತಿದ್ದ ಕಳ್ಳನನ್ನು ಬೆನ್ನಟ್ಟಿದ ಪೊಲೀಸರು ಕಳ್ಳನನ್ನು ನೆಲಕ್ಕೆ ಕೆಡವಿ ಸೆರೆಹಿಡಿದ್ದಾರೆ. ...
ಇಲ್ಲಿನ ಹಲವು ಧಾರ್ಮಿಕ ಕೇಂದ್ರಗಳಿಗೆ ಕಾಂಡೊಮ್ ಹಾಕುತ್ತಿದ್ದ. ಇದೀಗ ಆರೋಪಿಯನ್ನು ಮಂಗಳೂರಿನ ಪಾಂಡೇಶ್ವರ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ...
ಮಂಗಳೂರಿನ ಕ್ಲಾಕ್ಟವರ್ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ರಸ್ತೆ ಬಂದ್ ಮಾಡಿ ಬ್ಯಾರಿಕೇಡ್ ಅಳವಡಿಸಿದ್ದರು. ...
ಮಂಗಳೂರು ನಗರದಲ್ಲಿ ಪೊಲೀಸ್ ಬಿಗಿಭದ್ರತೆ ಮಾಡಲಾಗಿದೆ. 6 ಎಸಿಪಿಗಳು, 16 ಇನ್ಸ್ಪೆಕ್ಟರ್ಗಳು, 32 ಪಿಎಸ್ಐಗಳು 4 ಕೆಎಸ್ಆರ್ಪಿ ತುಕಡಿ, 5 ಸಿಎಆರ್ ತುಕಡಿ ಸೇರಿದಂತೆ ಸುಮಾರು 600ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ...