ಕರಾವಳಿ ಕಾಲೇಜಿನಲ್ಲಿ ಹೋಟೆಲ್ ಮ್ಯಾನೇಜ್ಮೆಂಟ್ ಓದುತ್ತಿದ್ದ ವಿದ್ಯಾರ್ಥಿ ಭರತ್, ಕಾಲೇಜು ಸರಿಯಿಲ್ಲ, ಕಾಲೇಜಿಗೆ ಬೋಧಕರು ಸರಿಯಾಗಿ ಬರುತ್ತಿಲ್ಲ. ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ...
ಕಳೆದ ನಾಲ್ಕು ವರ್ಷಗಳಲ್ಲಿ ಕೇಂದ್ರ ಸರ್ಕಾರವು ವಿವಿಧ ಯೋಜನೆಗಳಿಗೆ ₹ 19 ಸಾವಿರ ಕೋಟಿ ಅನುವಾದವನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಕೊಟ್ಟಿದೆ. ...
ಟೂಥ್ ಪೇಸ್ಟ್ ಎಂದು ಇಲಿ ಪಾಷಾಣದಲ್ಲಿ ಹಲ್ಲುಜ್ಜಿದ ಯುವತಿ ತೀವ್ರ ಅಸ್ವಸ್ಥಗೊಂಡು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಈ ಘಟನೆ ನಡೆದಿದೆ. ...
ಸೆಲ್ನಲ್ಲಿದ್ದ ಇಬ್ಬರು ಆರೋಪಿಗಳ ಪೈಕಿ ರಾಜೇಶ್ಗೆ ಎದೆನೋವು ಕಾಣಿಸಿಕೊಂಡಿದೆ. ಪೊಲೀಸರು ತಕ್ಷಣ ಆತನನ್ನು ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ದಾಖಿಲಿಸಿದ್ದು, ತಪಾಸಣೆ ನಡೆಸಿದ ವೈದ್ಯರು ರಾಜೇಶ್ ಮೃತಪಟ್ಟಿರೋದಾಗಿ ಹೇಳಿದ್ದಾರೆ. ...
ರಥಸಪ್ತಮಿಯ ಪ್ರಯುಕ್ತ ಕಳೆದ ನಾಲ್ಕು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಲ್ಲಿ ವೆಂಕಟರಮಣ ದೇವರ ಉತ್ಸವ ನಡೆಯುತ್ತಿದೆ. ಅದೇ ಉತ್ಸವ ನಿನ್ನೆ(ಫೆ.08) ಕಲರ್ಫುಲ್ ಆಗಿತ್ತು. ಕಾರ್ ಸ್ಟ್ರೀಟ್ನಲ್ಲಿ ವೆಂಕಟ್ರಮಣ ದೇವಸ್ಥಾನದಲ್ಲಿ ಭಾನುವಾರ ರಥೋತ್ಸವ ನಡೆದಿತ್ತು. ...
ಮೌನಾ ಎಂಬ ಹೆಸರಿನ ಬಳಕೆದಾರರಿಂದ ಟ್ವಿಟ್ಟರ್ನಲ್ಲಿ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ ಮತ್ತು ಇದುವರೆಗೆ 15,000 ಬಾರಿ ವೀಕ್ಷಿಸಲಾಗಿದೆ. ...
ವಿದ್ಯಾರ್ಥಿಗಳ ಆಯ್ಕೆಯ ರೀತಿಯಲ್ಲಿ ವಸ್ತ್ರ ಧರಿಸಲು ಅವಕಾಶ ನೀಡಿದ್ರೆ. ಕಾಲೇಜು ಹಂತದಲ್ಲಿ ಅನಗತ್ಯ ಗೊಂದಲ ಸೃಷ್ಟಿಯಾಗುತ್ತೆ. ಕಾಲೇಜುಗಳಲ್ಲಿ ಅಶಿಸ್ತು ಹೆಚ್ಚಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ವಿದ್ಯಾರ್ಥಿಗಳು ಸಭ್ಯತೆ ಮೀರಿದ ಉಡುಗೆ ತೊಡಲು ಪ್ರಚೋದಿಸುವ ಸಾಧ್ಯತೆ ...
ಬಜರಂಗದಳದ ಕಾರ್ಯಕರ್ತರು ಮಂಗಳೂರಿನ ಲೇಡಿಹಿಲ್ ವೃತ್ತಕ್ಕೆ ನಾರಾಯಣ ಗುರು ವೃತ್ತ ಅಂತ ನಾಮಫಲಕ ಅಳವಡಿಸಿದ್ದಾರೆ. ಸದ್ಯ ಮಂಗಳೂರು ಪಾಲಿಕೆ ಲೇಡಿಹಿಲ್ ವೃತ್ತದ ಹೆಸರು ಬದಲಾವಣೆ ಸಂಬಂಧ ಯಥಾಸ್ಥಿತಿ ಕಾಯ್ದುಕೊಂಡಿದೆ. ...
ಕರಾವಳಿ ಭಾಗದಲ್ಲಿ ಹಿಜಾಬ್ ವಿವಾದ ಸಣ್ಣ ವಿಚಾರ. ಇದನ್ನು ಪೋಷಕರು, ಶಿಕ್ಷಣ ಸಂಸ್ಥೆ ಕುಳಿತು ಚರ್ಚಿಸಲಿ. ಹಿಜಾಬ್ ವಿಚಾರದಲ್ಲಿ ರಾಜಕೀಯ ಮಾಡಬಾರದು. ಸ್ಥಳೀಯವಾಗಿ ಹಿಜಾಬ್ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಪಾಕ್ ವಿಚಾರ ತಂದು ಕಮೆಂಟ್ ಮಾಡೋದು ...
ಕೇಂದ್ರ ಸರ್ಕಾರದಿಂದ ಗಣರಾಜ್ಯೋತ್ಸವಕ್ಕೆ ನಾರಾಯಣ ಗುರು ಟ್ಯಾಬ್ಲೋ ತಿರಸ್ಕಾರ ವಿಚಾರಕ್ಕೆ ಸಂಬಂಧಿಸಿ ಗಣರಾಜ್ಯೋತ್ಸವ ದಿನದಂದೇ ಮಂಗಳೂರಿನಲ್ಲಿ ಪ್ರತಿಭಟನೆಗೆ ಕರೆ ಕೊಡಲಾಗಿದೆ. ನಾರಾಯಣ ಗುರುಗಳ ಟ್ಯಾಬ್ಲೋ ಮೆರವಣಿಗೆ ಮಾಡುವ ಮೂಲಕ ಪ್ರತಿಭಟನೆ ನಡೆಸಲು ಕರೆ ನೀಡಲಾಗಿದೆ. ...