2 ಪ್ರತ್ಯೇಕ ಪ್ರಕರಣಗಳಲ್ಲಿ 6 ಪೊಲೀಸ್ ಸಿಬ್ಬಂದಿ ಅಮಾನತುಗೊಂಡಿದ್ದಾರೆ. ಮಂಗಳೂರು ಮಹಿಳಾ ಪೊಲೀಸ್ ಠಾಣೆಯ 6 ಸಿಬ್ಬಂದಿ ಅಮಾನತು ಮಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ...
Shubha Poonja - Sumanth Marriage: ಸ್ಯಾಂಡಲ್ವುಡ್ ನಟಿ, ಬಿಗ್ ಬಾಸ್ ಸ್ಪರ್ಧಿ ಶುಭಾ ಪೂಂಜ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಆಪ್ತರು ಹಾಗೂ ಕುಟುಂಬದವರ ಸಮ್ಮುಖದಲ್ಲಿ ಬಹುಕಾಲದ ಗೆಳೆಯ ಸುಮಂತ್ ...
ಹುಲಿಯ ಅಂಗಾಂಗ ಮಾದರಿ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ. ಬೆಂಗಳೂರು, ಭೋಪಾಲ್ ಪ್ರಯೋಗಾಲಯಕ್ಕೆ ಹುಲಿ ಅಂಗಾಂಗ ಮಾದರಿ ರವಾನೆ ಮಾಡಲಾಗಿದೆ ...
ಬಾಷಾರ ಮತ್ತೊಬ್ಬ ಪುತ್ರ ಅನಾಸ್ ಪತ್ನಿ ದೀಪ್ತಿ ಮೇಲೆ ಎನ್ಐಎ ಅಧಿಕಾರಿಗಳಿಗೆ ಅನುಮಾನವಿತ್ತು. ಇದೀಗ ಮತ್ತೆ ಅವರ ಮನೆ ಮೇಲೆ ದಾಳಿ ನಡೆಸಿರುವ ಎನ್ಐಎ ಸಿಬ್ಬಂದಿ ದೀಪ್ತಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ...
ಮಂಗಳೂರಿನ ಬಿಜೈ ಬಳಿಯ ಗ್ರೇಸಿ ಪಿಂಟೋ ಎಂಬ ಮಹಿಳೆ ತನ್ನ ಮಗಳನ್ನು ಡ್ರಗ್ಸ್ ಕೂಪದಿಂದ ಹೊರ ಬರುವಂತೆ ಮಾಡಲು ಸಹಾಯ ಕೋರಿ ಪತ್ರ ಬರೆದಿದ್ದಾರೆ. ಸುರತ್ಕಲ್ ನಿವಾಸಿ ಶರೀಫ್ ಸಿದ್ದಿಕಿ ಎಂಬಾತನ ಡ್ರಗ್ ದಂಧೆಯಲ್ಲಿ ...
ಡಿಸೆಂಬರ್ 24 ರಂದು ಮುಂಬೈನಿಂದ ಮಂಗಳೂರಿಗೆ ಹೊರಟ ಇಂಡಿಗೋ ಏರ್ಲೈನ್ಸ್ ವಿಮಾನದಲ್ಲಿ ಹೀಗೆ ತುಳು ಭಾಷೆಯ ಘೋಷಣೆ ಕೇಳಿ ಸಿಕ್ಕಿದೆ. ಉಡುಪಿ ಮೂಲದ ಪ್ರದೀಪ್ ಕುಮಾರ್ ಪದ್ಮಶಾಲಿ ಎಂಬ ಪೈಲೆಟ್ ತುಳು ಭಾಷೆಯಲ್ಲಿ ಜರ್ನಿಗೆ ...
ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಠಾಣಾ ವ್ಯಾಪ್ತಿಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಯಾಕಂದ್ರೆ ಡಿಸೆಂಬರ್ 6ರಂದು ನಡೆದ ಯುವಕರಿಬ್ಬರ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಪೊಲೀಸರು ನಿನ್ನೆ ಮೂವರನ್ನು ವಶಕ್ಕೆ ಪಡೆದಿದ್ದರು. ...
ಬಸ್ನಲ್ಲಿ ಕುಳಿತಿದ್ದ ಯುವಕ, ಯುವತಿಯನ್ನು ಪ್ರಶ್ನಿಸಿ ಹಲ್ಲೆ ಮಾಡಲಾಗಿತ್ತು. ಬಸ್ ನಿರ್ವಾಹಕ, ಕೆಲ ಯುವಕರಿಂದ ಯುವಕನ ಮೇಲೆ ಹಲ್ಲೆ ಮಾಡಲಾಗಿದೆ. ಯುವಕನ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿತ್ತು. ...