ಕೋಲಾರ ಜಿಲ್ಲೆಯಲ್ಲಿ ಹೂ, ಹಣ್ಣು, ತರಕಾರಿಗಳನ್ನು ಎತ್ತೇಚ್ಛವಾಗಿ ಬೆಳೆಯಲಾಗುತ್ತದೆ. ಅದರಲ್ಲೂ ಶ್ರೀನಿವಾಸಪುರದಲ್ಲಿ ಬಾದಾಮಿ, ಸೇಂದೂರ, ರಾಜಗೀರ, ತೊತಾಪುರಿ, ಮಲಗೋಬಾ, ಬೇನಿಷಾನ್, ರಸಪುರಿ, ಹೀಗೆ ವಿವಿಧ ತಳಿಯ ಮಾವಿನ ಹಣ್ಣು ಬೆಳೆಯಲಾಗುತ್ತದೆ. ...
ರಾಮನಗರ ಜಿಲ್ಲೆಯ ಮಾವು ಬೆಳೆಗಾರರು ಹಾಗೂ ಇತರೆ ತೋಟಗಾರಿಕೆ ರೈತರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಆರಂಭಿಸಬೇಕು ಎನ್ನುವ ಉದ್ದೇಶದಿಂದ ಘೋಷಣೆಯಾಗಿರುವ ಬೃಹತ್ ಮಾವು ಸಂಸ್ಕರಣ ಘಟಕ ಸ್ಥಾಪನೆಗೆ ಗ್ರಹಣ ಹಿಡಿದಿದ್ದು, ಇದುವರೆಗೂ ಕಾಮಗಾರಿ ಆರಂಭಗೊಂಡಿಲ್ಲ. ...
ಮಾವು ಬೆಳೆಯಲ್ಲಿ ರಾಮನಗರ ಜಿಲ್ಲೆ ಎರಡನೇ ಸ್ಥಾನದಲ್ಲಿದ್ದರೂ, ಜಿಲ್ಲೆಯಲ್ಲಿ ಇಲ್ಲಿಯವರೆಗೆ ಯಾವುದೇ ಮಾವು ಸಂಸ್ಕರಣಾ ಘಟಕಗಳಿರಲಿಲ್ಲ. ಕೊನೆಗೂ ಸರ್ಕಾರ ಮಾವು ಸಂಸ್ಕರಣಾ ಘಟಕವನ್ನು ಸ್ಥಾಪಿಸಲು ಮುಂದಾಗಿದೆ. ...