Singer Ajay Warrier: ಗಾಯಕ ಅಜಯ್ ವಾರಿಯರ್ ಅವರು ಬೆಂಗಳೂರಿನ ಫುಟ್ಪಾತ್ ಗುಂಡಿಗೆ ಬಿದ್ದು ಗಾಯ ಮಾಡಿಕೊಂಡಿದ್ದಾರೆ. ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷದಿಂದ ಈ ಅವಘಡ ಆಗಿದೆ. ...
ಮಹಿಳೆಯೊಬ್ಬರು ತಮ್ಮ ಮೊಬೈಲ್ನಲ್ಲಿ ಮಾತನಾಡುತ್ತಿದ್ದಾ ಬರುತ್ತಿದ್ದಾಗ ಆಕಸ್ಮಿಕವಾಗಿ ಮ್ಯಾನ್ಹೋಲ್ಗೆ ಬಿದ್ದಿದ್ದಾರೆ. ಘಟನೆಯ ವಿಡಿಯೊ ಮನೆಯೊಂದರಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ದಾಖಲಾಗಿದೆ. ...
ಹಾವೇರಿಯ ಜಿಲ್ಲೆಯ ರಾಣೆಬೆನ್ನೂರಲ್ಲಿ ಪುರಸಭೆಯ ಅಧಿಕಾರಿಗಳು ಮ್ಯಾನ್ಹೋಲ್ ಒಂದನ್ನು ಸ್ಚಚ್ಛ ಮಾಡಿಸಲು ಕಾರ್ಮಿಕನೊಬ್ಬನನ್ನು ಅದರೊಳಗೆ ಇಳಿಸಿದ್ದಾರೆ. ಅದರೆ, ರಸ್ತೆಯಲ್ಲಿ ಓಡಾಡುತ್ತಿದ್ದ ಸಾರ್ವಜನಿಕರಿಗೆ ವಿಷಯ ಗಮನಕ್ಕೆ ಬಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ...
ಸ್ಥಳೀಯರು ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ಕೆಯುಐಡಿಎಫ್ಸಿ ಸಹಾಯಕ ಇಂಜಿನಿಯರ್ ರವೀಂದ್ರ ಕಾರ್ಮಿಕನನ್ನ ಮ್ಯಾನ್ ಹೋಲ್ನಿಂದ ಮೇಲೆ ಹತ್ತಿಸಿದ್ದಾರೆ. ಕಾರ್ಮಿಕ ಚರಂಡಿ ನೀರಿನಲ್ಲಿ ಮಿಂದೆದ್ದು ಮೇಲೆ ಹತ್ತಿದ್ದಾರೆ. ...
ಸಕ್ಕಿಂಗ್ ಯಂತ್ರವಿದ್ದರೂ ಬಳಸದೆ ಅಧಿಕಾರಿಗಳಿಂದ ನಿರ್ಲಕ್ಷ್ಯ ವಹಿಸಲಾಗಿದೆ. ಪಟ್ಟಣ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ ಕೇಳಿಬಂದಿದೆ. ಬೇಜವಾಬ್ದಾರಿಯುತ ಅದಿಕಾರಿಗಳ ವಿರುದ್ದ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ. ...
ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಇನ್ನೂ ತನಿಖೆ ನಡೆದಿದ್ದು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಹೇಳಿದರು. ...
ಯಾವುದೇ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳದೆ ಮ್ಯಾನ್ಹೋಲ್ನಲ್ಲಿ 20 ಅಡಿ ಆಳಕ್ಕೆ ಇಳಿದಿದ್ದ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಕಮಲಾನಗರ ನಿವಾಸಿಗಳಾದ ಮಂಜುನಾಥ್, ರಾಜೇಶ್, ಮಂಜುನಾಥ್ ಮೃತರು. ...
ತಾನೇ ಸ್ವಯಂ ಆಗಿ Manhole ಗೆ ಇಳಿದಿದ್ದಾಗಿ ಹೇಳುವಂತೆ ನಾರಾಯಣಗೆ ಅಧಿಕಾರಿಗಳು ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ನಾರಾಯಣ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ...
ಮ್ಯಾನ್ ಹೋಲ್ ಸ್ವಚ್ಚಗೊಳಿಸಲು ಈ ರೋಬೋಟ್ ಬಹಳ ಉಪಯುಕ್ತವಾಗಲಿದ್ದು, ಕಾರ್ಮಿಕರ ಅನಾರೋಗ್ಯ, ಅವಘಡಗಳ ತಪ್ಪಿಸಲು ಇದು ಸಹಾಯಕಾರಿಯಾಗಲಿದೆ ಹಾಗೂ ಈ ಯಂತ್ರ ಅಳವಡಿಕೆಯಿಂದ ಸ್ವಚ್ಛತೆ ಯಲ್ಲಿ ಮತ್ತೊಂದು ಹೆಜ್ಜೆ ನಾವು ಮುಂದೆಸಾಗುತ್ತೇವೆ ಎಂದು ಪಾಲಿಕೆ ...
ಕಲಬುರಗಿ: ಜಿಲ್ಲಾ ಕೇಂದ್ರ ಕಲಬುರಗಿಯ ಕೈಲಾಶ್ ನಗರದಲ್ಲಿ ಮ್ಯಾನ್ಹೋಲ್ ಸ್ವಚ್ಛಗೊಳಿಸಲು ಇಳಿದಿದ್ದ ಇಬ್ಬರು ಸಾವಿಗೀಡಾಗಿರುವ ದುರಂತ ಸಂಭವಿಸಿದೆ. ಜಲಮಂಡಳಿ ನಿರ್ಲಕ್ಷ್ಯಕ್ಕೆ ಇಬ್ಬರು ಗುತ್ತಿಗೆ ಕಾರ್ಮಿಕರು ಬಲಿಯಾಗಿದ್ದಾರೆ. ...