ವೈದ್ಯ ಚಂದ್ರಮೋಹನ್ ಹಿಮಾಲಯ ಪರ್ವತಕ್ಕೆ ಚಾರಣ ಹೋಗಿದ್ದರು. ಜೂನ್ 20ರ ನಂತರ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ. ಈವರೆಗೆ ಯಾರ ಸಂಪರ್ಕಕ್ಕೂ ಸಿಗಲಿಲ್ಲ. ...
ಬಿಜೆಪಿಯ ಹಿರಿಯ ಮುಖಂಡ ಎ.ಜಿ.ಕೊಡ್ಗಿ (93) ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ...
ಅಲ್ಯೂಮಿನಿಯಂ ಅಂಶದ ಮಾತ್ರೆಗಳನ್ನು ನೀಡಿ ವಿಷ ಪ್ರಾಷನ ಮಾಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಮೆಡಿಕಲ್ ಟೆಸ್ಟ್ ಮಾಡಿಸಿದಾಗ ದೇಹದಲ್ಲಿ ಜೀವಕ್ಕೆ ಅಪಾಯ ಆಗುವಷ್ಟು ಅಲ್ಯೂಮಿನಿಯಂ ಅಂಶ ಪತ್ತೆಯಾಗಿದೆ. ...
ಪ್ರಿಶಾ ಆಸ್ಪತ್ರೆಯಲ್ಲಿದ್ದಾಗ ಪೋಷಕರು ಸುದೀಪ್ ಅವರಿಗೆ ಫೋನ್ ಮಾಡಿ ಅವಳಿಗೆ ಅವರ ಮೇಲಿದ್ದ ಅಭಿಮಾನದ ಬಗ್ಗೆ ತಿಳಿಸಿದ ಬಳಿಕ ನಟ ಆಗಾಗ ಫೋನ್ ಮಾಡಿ ಅವಳ ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದರು. ಸುದೀಪ್ ಅವರು ಆಸ್ಪತ್ರೆಯಲ್ಲಿರುವ ...
ಗುರುಬದನ್ ರನ್ನು ನಿಮ್ಹಾನ್ಸ್ ಗೆ ಮಂಗಳವಾರ ರಾತ್ರಿ 8 ಗಂಟೆಗೆ ಕರೆತರಲಾಗಿದೆ. ತುರ್ತು ಚಿಕಿತ್ಸೆಯ ಅವಶ್ಯಕತೆಯಿದ್ದ ಅವರಿಗೆ ರಾತ್ರಿ 1 ಗಂಟೆಯವರೆಗೆ ಅಡ್ಮಿಟ್ ಮಾಡಿಕೊಂಡಿಲ್ಲ! ಇದು ನಿಸ್ಸಂದೇಹವಾಗಿ ನಿರ್ಲಕ್ಷ್ಯತನ ಪರಮಾವಧಿ. ...
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದೇವೇಗೌಡರು, ನಿನ್ನೆ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಂದರೆ ಕೊರೊನಾ ಎರಡನೇ ಅಲೆಯಲ್ಲೂ ದೇವೇಗೌಡರಿಗೆ ಕೊರೊನಾ ಸೋಂಕು ತಗುಲಿತ್ತು. ...
ಮುಖ್ಯಮಂತ್ರಿಗಳು ಇಂದು ನಡೆಸಲಿರುವ ಸಭೆಗೆ ಬಹಳ ಮಹತ್ವವಿದೆ. ಸೋಂಕಿನ ಪ್ರಕರಣಗಳಂತೂ ದಿನೇದಿನೆ ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ಜನೆವರಿ ಅಂತ್ಯದವರೆಗೆ ವಿಸ್ತರಿಸಲಾಗಿದೆ. ಆದರೆ, ವಾರಾಂತ್ಯದ ಕರ್ಫ್ಯೂನಿಂದ ಪೀಡೆಯ ಹಬ್ಬುವಿಕೆ ಮೇಲೆ ನಿಯಂತ್ರಣ ಸಾಧಿಸಲು ...
ಕೋವಿಡ್ ಪಾಸಿಟಿವ್ ಆಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಣಿಪಾಲ್ ಆಸ್ಪತ್ರೆಗೆ ತೆರಳಿದರು. ಬೆಂಗಳೂರಿನ ಹಳೆ ಮದ್ರಾಸ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಪರೀಕ್ಷೆ, ಚಿಕಿತ್ಸೆಗೆ ಒಳಪಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ...
ಮಣಿಪಾಲ ಕೆಎಂಸಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ ದಾಳಿಗೊಳಗಾದವರ ಆರೋಗ್ಯ ವಿಚಾರಿಸಿದ್ದಾರೆ. ಕೆಎಂಸಿ ಆಸ್ಪತ್ರೆಯ ವೈದ್ಯರ ಜೊತೆ ಸಮಾಲೋಚನೆ ನಡೆಸಿದ್ದಾರೆ. ...
ಜ್ವರ ಹಿನ್ನೆಲೆ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಸಿದ್ದರಾಮಯ್ಯ ಕೊವಿಡ್ ಟೆಸ್ಟ್ ರಿಪೋರ್ಟ್ ನೆಗೆಟಿವ್ ಬಂದಿತ್ತು. ಜ್ವರ ಲಕ್ಷಣ ಈಗ ಇಲ್ಲವಾಗಿದ್ದು ನಿನ್ನೆ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿಯೂ ನೆಗೆಟಿವ್ ವರದಿ ಬಂದಿದೆ. ...