ಪಟಾಕಿಯಿಂದ ಮನುಷ್ಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತೆ. ಪರಿಸರಕ್ಕೂ ಪಟಾಕಿ ಅಪಾಯಕಾರಿಯಾಗಿದೆ ಎಂದು ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಅಭಿಪ್ರಾಯಪಟ್ಟಿದೆ. ...
ಕಾರು ಖರೀದಿಸಬೇಕು ಎಂಬುದು ಅದೆಷ್ಟೋ ಮಂದಿಯ ಕನಸಾಗಿದೆ. ಹೀಗಿದ್ದಾಗ ಕಡಿಮೆ ಬೆಲೆಯಲ್ಲಿ ವೈಯಕ್ತಿಕ ವಾಹನವನ್ನು ಖರೀದಿಸಲು ಇಚ್ಚಿಸುವವರಿಗೆ ಮಾರುಕಟ್ಟೆಯಲ್ಲಿ ಅನೇಕ ಕಾರುಗಳು ಲಭ್ಯವಿದೆ. ಅದರಂತೆ 10 ಲಕ್ಷದ ಒಳಗಿನ 10 ಕಾರುಗಳು ಈ ಕೆಳಗಿನಂತಿವೆ. ...
ಈ ವರ್ಷ ಈರುಳ್ಳಿ ಹೆಚ್ಚಿಗೆ ಬೆಳೆದ ಹಿನ್ನೆಲೆ ದರ ಕುಸಿತಗೊಂಡಿದೆ ಎನ್ನಲಾಗುತ್ತಿದೆ. ಕೊಲ್ಕತ್ತಾ ಸೇರಿದಂತೆ ವಿವಿಧ ಕಡೆ ಸದ್ಯಕ್ಕೆ ಈರುಳ್ಳಿ ಮಾರಾಟ ಸ್ಥಗಿತವಾದ ಹಿನ್ನೆಲೆ ದರ ಕುಸಿತವಾಗಿದೆ ಎಂದು ದಲ್ಲಾಳಿಗಳು ಹೇಳುತ್ತಿದ್ದಾರೆ. ...
ಬೇರೆ ಬೇರೆ ರಾಜ್ಯಗಳಿಂದ ಮೆಣಸಿನಕಾಯಿ ಮಾರುಕಟ್ಟೆಗೆ ಬರುತ್ತಿತ್ತು ಈಗ ಕಡಿಮೆ ಪ್ರಮಾಣದಲ್ಲಿ ಬರುತ್ತಿದೆ. ಮೆಣಸಿನಕಾಯಿ ಬೆಳೆ ಮಂಜಿನ ವಾತಾವರಣದಲ್ಲಿ ಇಳುವರಿ ಇರುವುದಿಲ್ಲ. ಹೀಗಾಗಿ ಕಡಿಮೆ ಪ್ರಮಾಣದ ಮೆಣಸಿನಕಾಯಿ ಸಿಗುತ್ತೆ, ಅದಕ್ಕೆ ಬೆಲೆ ಹೆಚ್ಚಿದೆ ಎಂದು ...
ಅಚ್ಚರಿ ಎಂಬಂತೆ ಒಂದೇ ವರ್ಷ ವಿಶ್ವದಲ್ಲಿ ಹಿಂದೆಂದೂ ಇಲ್ಲದಷ್ಟು ಸ್ಮಾರ್ಟ್ಫೋನ್ಗಳು ಭಾರತದಲ್ಲಿ ಮಾರಾಟವಾಗಿದೆ. 2021ರಲ್ಲಿ ಭಾರತದಲ್ಲಿ ಬರೋಬ್ಬರಿ ಸುಮಾರು 17 ಕೋಟಿ ಸ್ಮಾರ್ಟ್ಫೋನ್ಗಳು ಸೇಲ್ ಆಗಿವೆ. ...
ಕೊವಿಡ್ 19 ಲಸಿಕೆಗಳ ಮಾರುಕಟ್ಟೆ ಬಳಕೆಗೆ ಅನುಮತಿ ನೀಡಬೇಕು ಎಂದು ಸೀರಮ್ ಇನ್ಸ್ಟಿಟ್ಯೂಟ್ ಮತ್ತು ಭಾರತ್ ಬಯೋಟೆಕ್ ಎರಡೂ ಕಂಪನಿಗಳು ಎರಡನೇ ಬಾರಿ ಸಿಡಿಎಸ್ಸಿಒದ ವಿಷಯ ತಜ್ಞರ ಸಮಿತಿಗೆ ಅರ್ಜಿ ಸಲ್ಲಿಸಿದ್ದವು. ...
ಬೇಡಿಕೆಯ ಅನುಸಾರವಾಗಿ ಈಗ ಮಹಾರಾಷ್ಟ್ರದಿಂದ ನುಗ್ಗೆಕಾಯಿ ತರಿಸಿ ವರ್ತಕರು ಮಾರಾಟ ಮಾಡುತ್ತಿದ್ದಾರೆ. ಆದ್ದರಿಂದ ಕೆಜಿ ನುಗ್ಗೆಕಾಯಿಗೆ 400 ರೂಪಾಯಿ ನಿಗದಿಯಾಗಿದೆ. ಆದರೂ ಗ್ರಾಹಕರು ಮುಗಿಬಿದ್ದು ನುಗ್ಗೆಕಾಯಿ ಖರೀದಿ ಮಾಡುತ್ತಿದ್ದಾರೆ. ...
ಉಳಿದ ಅಷ್ಟೋ ಇಷ್ಟೋ ಬೆಳೆಗಳಲ್ಲಿ ಲಾಭ ಗಳಿಸೋಣ ಅಂತ ರೈತರಿದ್ದರು. ಆದರೆ ದಲ್ಲಾಳಿಗಳು, ವರ್ತಕರು ಸೂಕ್ತ ಬೆಲೆ ನೀಡುತ್ತಿಲ್ಲ ಅಂತ ರೈತರು ಕಂಗಾಲಾಗಿದ್ದಾರೆ. ತರಕಾರಿ ಬೆಳೆಗಳನ್ನು ಕಾಪಾಡಿಕೊಂಡು ಮಾರುಕಟ್ಟೆಗೆ ತಂದರೆ ರೈತರಿಗೆ ಸಮರ್ಪಕ ಬೆಲೆ ...