ಈಗ ನಡೆಯುತ್ತಿರುವ ಯುದ್ಧದಲ್ಲಿ ತಾನು ಜೀವದಿಂದ ಉಳಿಯುತ್ತೇನೋ ಇಲ್ಲವೋ ಗೊತ್ತಿಲ್ಲ. ಆದರೆ, ನಿಮ್ಮ ಆರೋಗ್ಯಗಳ ಮೇಲೆ ಗಮನವಿರಲಿ, ನನ್ನ ಬಗ್ಗೆ ಯೋಚನೆ ಮಾಡದಿರಿ, ಸರಿಯಾದ ಸಮಯಕ್ಕೆ ಊಟ ಮಾಡಿ, ಔಷಧಿ ತೆಗೆದುಕೊಳ್ಳಿ ಎಂದು ಹೇಳುತ್ತಾ ...
ಜಮ್ಮು ಕಾಶ್ಮೀರದ ರಾಜೌರಿ ಬಳಿ ಇರುವ ಗಡಿ ನಿಯಂತ್ರಣ ರೇಖೆ ಸಮೀಪ ಗುರುವಾರ ಬೆಳಗ್ಗೆಯಿಂದ ಉಗ್ರರು ಮತ್ತು ಭಾರತೀಯ ಯೋಧರ ನಡುವೆ ಗುಂಡಿನ ಚಕಮಕಿ ನಡೆದಿತ್ತು. ರಾಜೌರಿ ಜಿಲ್ಲೆಯ ಸುಂದರಬನಿ ವಲಯದಲ್ಲಿ ಪಾಕ್ ಉಗ್ರರನ್ನು ...
1948 ಮತ್ತು 1962ರಲ್ಲಿ ಪಾಕಿಸ್ತಾನ ಮತ್ತು ಚೀನಾ ದೇಶಗಳ ವಿರುದ್ದ ನಡೆದ ಯುದ್ಧಗಳಲ್ಲಿ ದೇಶದಕ್ಕಾಗಿ ಹೋರಾಡಿ ಹುತಾತ್ಮರಾದ ಕೋಲಾರ ಜಿಲ್ಲೆಯ ಯೋಧರ ನೆನಪಿನಲ್ಲಿ ಒಂದು ಸ್ಮಾರಕವನ್ನು ಕೆಜಿಎಫ್ನಲ್ಲಿ ಸ್ಥಾಪಿಸಲಾಗಿದೆ. ಆದರೆ, ಸ್ಮಾರಕ ಇರೋ ಸ್ಥಳ ...
ನವೆಂಬರ್ 26, 2008ರಂದು ಪಾಕಿಸ್ತಾನ ಮೂಲದ ಲಷ್ಕರ್ ಎ ತೊಯ್ಬಾ ಉಗ್ರರು ಸಮುದ್ರ ಮಾರ್ಗದಲ್ಲಿ ಬಂದು ಮುಂಬೈನಲ್ಲಿ ದಾಳಿ ನಡೆಸಿದ್ದರು. ಈ ಭಯಾನಕ ದಾಳಿಯಲ್ಲಿ 18 ಭದ್ರತಾ ಸಿಬ್ಬಂದಿ ಸೇರಿ 166 ಮಂದಿ ಮೃತಪಟ್ಟಿದ್ದರು. ...
ಗದಗ: ಜಮ್ಮು-ಕಾಶ್ಮೀರದ ಉರಿ ಸೆಕ್ಟರ್ನಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಗದಗ ಜಿಲ್ಲೆಯ ಯೋಧ ಹುತಾತ್ಮರಾಗಿದ್ದಾರೆ. ಗುಂಡಿನ ಕಾಳಗದಲ್ಲಿ ರೋಣ ತಾಲೂಕಿನ ಕರಮುಡಿ ಗ್ರಾಮದ ಯೋಧ ವೀರೇಶ ಕುರಟ್ಟಿ(40) ಹುತಾತ್ಮರಾಗಿದ್ದಾರೆ. ಉರಿ ಸೆಕ್ಟರ್ನಲ್ಲಿ ನಿನ್ನೆ ...
ನಕ್ಸಲ್ ಪೀಡಿತ ಜಾರ್ಖಂಡ್ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಕೇವಲ 8 ದಿನಗಳು ಬಾಕಿ ಇರುವಾಗಲೇ ನಕ್ಸಲೀಯರು ದಾಳಿ ನಡೆಸಿದ್ದಾರೆ. ಪೊಲೀಸ್ ಗಸ್ತು ಸಿಬ್ಬಂದಿಯ ಮೇಲೆ ದಾಳಿ ಮಾಡಿದ್ದು, ನಾಲ್ವರು ಪೊಲೀಸರು ಹುತಾತ್ಮರಾಗಿದ್ದಾರೆ. ರಾಂಚಿ ರಸ್ತೆಯಲ್ಲಿ ...