ಮಳಲಿಯಲ್ಲಿರುವುದು ಮಸೀದಿ ಎಂದು ಮತ್ತೊಮ್ಮೆ ಸಾಬೀತುಪಡಿಸುವ ಅಗತ್ಯವಿಲ್ಲ. ಸರ್ಕಾರಿ ವಕ್ಫ್ ದಾಖಲೆ ಪ್ರಕಾರವೇ ಅಲ್ಲಿ ಮಸೀದಿ ಇರುವುದು ದಾಖಲಾಗಿದೆ ಎಂದು ಮಸೀದಿ ಪರ ವಕೀಲರು ಹೇಳಿದರು. ...
ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ ಸಂಬಂಧ ಹಿಂದೂಪರ ಮುಖಂಡರಿಂದ ಸ್ಫೋಟಕ ಸಾಕ್ಷ್ಯ ಬಹಿರಂಗ ಮಾಡಿದ್ದು, ಆರ್ಕಿಯಲಾಜಿಕಲ್ ಸರ್ವೆ ಆಫ್ ಮೈಸೂರು-1912 ಪುಸ್ತಕದಲ್ಲಿ ಮಸೀದಿಯ ಸ್ಫೋಟಕ ರಹಸ್ಯ ಲಭ್ಯವಾಗಿದೆ. ...
ಜಾಮೀಯ ಮಸೀದಿಯಲ್ಲಿ ಹನುಮಾನ್ ಚಾಲೀಸ್ ಪಠಿಸೇ ತೀರುತ್ತೇವೆ ಎಂದಿದ್ದ ಭಜರಂಗದಳ, ಅದರಂತೆ ನಿನ್ನೆ ಮಧ್ಯಾಹ್ನ ವಿಡಿಯೋ ಬಿಡುಗಡೆ ಮಾಡಿದೆ. ವಿಡಿಯೋದಲ್ಲಿ ಇಬ್ಬರು ವ್ಯಕ್ತಿಗಳು ಮಸೀದಿ ಒಳಗೆ ಹೋಗಿ ಜೈ ಶ್ರೀರಾಮ್, ಜೈ ಹನುಮಾನ್ ಎಂದು ...
ಬೈಕ್, ಕಾರುಗಳಲ್ಲಿ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಂಡವಪುರದಿಂದ ಶ್ರೀರಂಗಪಟ್ಟಣಕ್ಕೆ ಹೊರಟಿದ್ದಾರೆ. ಇನ್ನು ಕೆಲ ಕಾರ್ಯಕರ್ತರು ಶ್ರೀರಂಗಪಟ್ಟಣದ ಕಿರಂಗೂರು ಸರ್ಕಲ್ನಲ್ಲಿ ಹೈಡ್ರಾಮಾ ಮಾಡಿದ್ದಾರೆ. ...
ಜಾಮಿಯಾ ಮಸೀದಿಯಲ್ಲಿ ಮದರಸಾ ಶಿಕ್ಷಣ ಮುಂದುವರಿದದಿದೆ. ಮಸೀದಿಯಲ್ಲಿ 25ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮದರಸಾ ಶಿಕ್ಷಣ ನೀಡಲಾಗುತ್ತಿದೆ. ಇಬ್ಬರು ಮೌಲ್ವಿಗಳು ವಿದ್ಯಾರ್ಥಿಗಳಿಗೆ ಧಾರ್ಮಿಕ ಪಾಠ ಬೋಧನೆ ಮಾಡುತ್ತಿದ್ದಾರೆ. ...
ಈ ಬಗ್ಗೆ ಕೂಲಂಕುಷವಾಗಿ ಸರ್ವೆ ಮಾಡಿ, ಸತ್ಯ ಹೊರಗೆ ಬರುವವರೆಗೆ ಹೋರಾಟ ಮಾಡುತ್ತೇನೆ ಎಂದು ಪಟ್ಟು ಹಿಡಿದಿರುವ ಶಾಸಕ ಅಭಯ್ ಪಾಟೀಲ್ ವಿರುದ್ಧ ಮುಸ್ಲಿಂ ಮುಖಂಡರು ಸಿಡಿದೆದ್ದಿದ್ದಾರೆ. ...
ಮಳಲಿಯ ದರ್ಗಾ ಆಡಳಿತ ಮಂಡಳಿ ಮಂಗಳೂರಿನ 3ನೇ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ. ತಾಂತ್ರಿಕ ಕಾರಣ ನೀಡಿ ಹಿಂದೂ ಸಂಘಟನೆಗಳ ಅರ್ಜಿ ವಜಾಕ್ಕೆ ಕೋರಿ ಮಸೀದಿ ಆಡಳಿತ ಅರ್ಜಿ ನೀಡಿದೆ. ...
ಭಾರತದ ಸಂಸ್ಕೃತಿ ಗೊತ್ತಿಲ್ಲದವರು ಆ ರೀತಿ ಮಾತನಾಡುತ್ತಾರೆ. ಎಲ್ಲೆಲ್ಲಿ ದರ್ಗಾ, ಮಸೀದಿಗಳಿವೆಯೋ ಅಲ್ಲಲ್ಲಿ ಮಠ, ಮಂದಿರದ ಕುರುಹುಗಳು ಸಿಗುತ್ತವೆ. ಎಲ್ಲೆಲ್ಲಿ ಮಠ ಮಂಧಿರಗಳು ಇವೆಯೋ ಇಲ್ಲಿ ಸೂಫಿ ಕುರುಹುಗಳು ಸಿಗುತ್ತವೆ. ...
ಮಸೀದಿ ಮತ್ತು ದರ್ಗಾಗಳು ಹೇಗೆ ಆಯಿತು ಎಂದು ಐತಿಹಾಸಿಕವಾಗಿ ದಾಖಲೆ ಸಮೇತ ಕೂಲಂಕಷವಾಗಿ ತನಿಖೆ ಮಾಡಿ ಎಂದು ರಾಷ್ಟ್ರೀಯ ಕೇಸರಿ ಒಕ್ಕೂಟ ಸಂಸ್ಥಾಪಕ ಅಧ್ಯಕ್ಷ ಎಮ್ಎಸ್ ಹರೀಶ್ ಒತ್ತಾಯಿಸಿದ್ದಾರೆ. ...
ಶಾಹಿ ಮಸೀದಿ ಬಗ್ಗೆ ಕಲೆ ಹಾಕುತ್ತಿದ್ದೇನೆ ಎಂದು ತಿಳಿಸಿದ ಶಾಸಕ ಅಭಯ್ ಪಾಟೀಲ್, ಶಾಹಿ ಮಸೀದಿ ಸರ್ವೆ ಮಾಡುವಂತೆ ಬೆಳಗಾವಿ ಡಿಸಿಗೆ ಹೇಳಿದ್ದೇನೆ. ಶಾಹಿ ಮಸೀದಿ ಪಕ್ಕದಲ್ಲಿ ಹನುಮಾನ್ ಮಂದಿರವಿದೆ. ...