ಕೋವಿಡ್ 19 ಹೊಸ ಮಾರ್ಗಸೂಚಿ:ರಾಜ್ಯದಲ್ಲಿ ಕಳೆದ 10 ದಿನಗಳಿಂದ ನಿರಂತರ ಕೊರೊನಾ ಸೋಂಕು ಏರಿಕೆ ಹಿನ್ನಲೆಯಲ್ಲಿ ರಾಜ್ಯ ಸರಕಾರ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲಿಸಬೇಕು. ...
ಮಾಸ್ಕ್ ಧರಿಸಲು ನಿರಾಕರಿಸುವ ಪ್ರಯಾಣಿಕರನ್ನು ಟೇಕ್-ಆಫ್ಗೆ ಮುಂಚಿತವಾಗಿ ಡಿ-ಬೋರ್ಡಿಂಗ್ ಮಾಡಬಹುದು ಅಥವಾ ಅಶಿಸ್ತಿನ ಪ್ರಯಾಣಿಕರಂತೆ ಪರಿಗಣಿಸಬಹುದು ಎಂದು ನಾಗರಿಕ ವಿಮಾನಯಾನ ನಿಯಂತ್ರಕ ಡಿಜಿಸಿಎ ಬುಧವಾರ ಹೇಳಿದೆ. ...
ಮಹಾರಾಷ್ಟ್ರದಲ್ಲಿ ರೈಲುಗಳು, ಬಸ್ಗಳು, ಚಿತ್ರಮಂದಿರಗಳು, ಸಭಾಂಗಣಗಳು, ಕಚೇರಿಗಳು, ಆಸ್ಪತ್ರೆಗಳು, ಕಾಲೇಜುಗಳು, ಶಾಲೆಗಳಂತಹ ಮುಚ್ಚಿದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿದೆ. ...
ಬುಧವಾರ ಭಾರತವು 2,927 ಹೊಸ ಕೊವಿಡ್ -19 ಪ್ರಕರಣಗಳು ಮತ್ತು 2,252 ಚೇತರಿಕೆಗಳನ್ನು ವರದಿ ಮಾಡಿದೆ. ದೇಶದಲ್ಲೀಗ ಸಕ್ರಿಯ ಪ್ರಕರಣಗಳ ಸಂಖ್ಯೆ 16,279 ಇದೆ. ದೈನಂದಿನ ಪ್ರಕರಣಗಳ ಸಕಾರಾತ್ಮಕತೆಯ ದರವು... ...
ನಾಲ್ಕನೇ ಅಲೆ ತಡೆಯಲು ಬಿಬಿಎಂಪಿ ಮೇ ಮೊದಲ ವಾರದಿಂದ ಮಾಸ್ಕ್ ಹಾಕದಿದ್ದರೆ ದಂಡ ಪ್ರಯೋಗ ಮಾಡಲು ನಿರ್ಧರಿಸಿದೆ. ಮಾಸ್ಕ್ ಹಾಕದೆ ಓಡಾಡುವವರಿಗೆ 250 ರೂಪಾಯಿ ದಂಡ ಹಾಕಲು ತೀರ್ಮಾನ ಮಾಡಲಾಗಿದೆ. ...
Dr K Sudhakar: ಮಾಸ್ಕ್ ಧರಿಸದಿದ್ದರೆ ಸದ್ಯಕ್ಕೆ ದಂಡ ಹಾಕುವುದಿಲ್ಲ. ಬೆಂಗಳೂರು ನಗರದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಈ ಬಗ್ಗೆ ನಿಗಾ ವಹಿಸಲು ಸಭೆಯಲ್ಲಿ ತೀರ್ಮಾನಿಸಿದ್ದೇವೆ - ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ...
ಮಂಗಳವಾರ ದೆಹಲಿಯು 632 ಹೊಸ ಕೊವಿಡ್ -19 ಪ್ರಕರಣಗಳನ್ನು ಶೇ 4.42ನಷ್ಟು ಸಕಾರಾತ್ಮಕ ದರದೊಂದಿಗೆ ವರದಿ ಮಾಡಿದೆ. ಸೋಮವಾರ, ದೈನಂದಿನ ಸಂಖ್ಯೆ 501 ಆಗಿದ್ದರೆ, ಸಕಾರಾತ್ಮಕ ದರವು ಶೇ 7.72 ಆಗಿತ್ತು. ...
ಇದನ್ನು ಗಮನದಲ್ಲಿಟ್ಟುಕೊಂಡು ಯುಪಿ ಸರ್ಕಾರವು ಗೌತಮ್ ಬುದ್ಧ ನಗರ, ಗಾಜಿಯಾಬಾದ್, ಹಾಪುರ್, ಮೀರತ್, ಬುಲಂದ್ಶಹರ್, ಬಾಗ್ಪತ್ ಮತ್ತು ರಾಜಧಾನಿ ಲಖನೌದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಬಳಕೆಯನ್ನು ಕಡ್ಡಾಯಗೊಳಿಸಿದೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ. ...
Mask of NO MASK: ಮಾಸ್ಕ್ ಹಾಕುವ ಅಗತ್ಯ ಇಲ್ಲವೆಂದಾಗ, ಜನರೇ ಸ್ವಪ್ರೇರಣೆಯಿಂದ ಮಾಸ್ಕ್ ಹಾಕುತ್ತಿಲ್ಲ. ಆಮೆರಿಕಾದ 6 ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ ಎನ್ನುವುದನ್ನು ರದ್ದು ಮಾಡಿದ್ದರು. ಆದರೂ, ಜನರು ಮಾಸ್ಕ್ ಹಾಕುತ್ತಿದ್ದರು. ...
ಐದು ರಾಜ್ಯಗಳಲ್ಲಿ ಕೊರೋನಾ ಹೆಚ್ಚಳದ ಹಿನ್ನೆಲೆ ಕರ್ನಾಟಕದ ನೆರೆ ರಾಜ್ಯದಲ್ಲಿ ಕೊರೋನಾ ಕೇಸ್ ಹೆಚ್ಚಳವಾಗಿದೆ. ನೆರೆ ರಾಜ್ಯದಲ್ಲಿ ಹೊಸ ತಳಿ XE ಪತ್ತೆ ಬೆನ್ನಲ್ಲೆ ಕರ್ನಾಟಕದಲ್ಲಿಯೂ ಹೈ ಅಲರ್ಟ್. ...