ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲು ನಾವು ನಿರ್ಧರಿಸಿದ್ದೇವೆ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ. ...
ಬಿಎಸ್ಪಿ ಬಿಜೆಪಿಗೆ ಹೆದರುತ್ತಿದೆ. ಅವರು ಮೈತ್ರಿ ಬಗ್ಗೆ ನಮ್ಮನ್ನು ಕೇಳಿದರು ಮತ್ತು ನನಗೆ ಸಿಎಂ ಸ್ಥಾನವನ್ನು ನೀಡುತ್ತೇನೆ ಎಂದು ಹೇಳಿದರೂ ನಾನು ಪ್ರತಿಕ್ರಿಯಿಸಲಿಲ್ಲ ಎಂಬ ರಾಹುಲ್ ಗಾಂಧಿಯವರ ಆರೋಪಗಳು ಸಂಪೂರ್ಣವಾಗಿ ಸುಳ್ಳು" ಎಂದು ಮಾಯಾವತಿ ...
ಕಾಂಗ್ರೆಸ್ ನಾಯಕ ಕೆ.ರಾಜು ಎಂಬುವರು ಸಂಪಾದಿಸಿದ ದಿ ದಲಿತ್ ಟ್ರುತ್ ಎಂಬ ಪುಸ್ತಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ನಮ್ಮ ಪ್ರಸ್ತಾಪಕ್ಕೆ ಮಾಯಾವತಿ ಸ್ಪಂದಿಸಲೇ ಇಲ್ಲ, ಪ್ರತಿಕ್ರಿಯೆಯನ್ನೂ ನೀಡಲಿಲ್ಲ ಎಂದು ಹೇಳಿದ್ದಾರೆ. ...
ಈಗಿನ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಅಧಿಕಾರ ಅವಧಿ ಜುಲೈ 24ಕ್ಕೆ ಮುಕ್ತಾಯವಾಗುತ್ತದೆ. ಅದಕ್ಕೂ ಮೊದಲು ರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆಯಬೇಕಿದೆ. ...
ದೆಹಲಿ: ಬಹುಜನ ಸಮಾಜ ಪಾರ್ಟಿ ಮುಖ್ಯಸ್ಥೆ ಮಾಯಾವತಿ (BSP Chief Mayawati) ಸುದ್ದಿ ಮಾಧ್ಯಮಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಬಿಎಸ್ಪಿ ನೆಲಕಚ್ಚಲು ಮಾಧ್ಯಮಗಳೇ ಕಾರಣ ಎಂದು ಆರೋಪಿಸಿರುವ ಅವರು, ತಮ್ಮ ...
ಬಿಜೆಪಿಯನ್ನು ಸೋಲಿಸಲು ಮುಸ್ಲಿಮರು ಎಸ್ಪಿಯನ್ನು ನಂಬಿದ್ದರು. ಇದರಿಂದ ನಮಗೆ ನಷ್ಟವಾಗಿದೆ. ಅವರನ್ನು (ಮುಸ್ಲಿಮರನ್ನು) ನಂಬುವುದರಿಂದ ನಾವು ದೊಡ್ಡ ಪಾಠವನ್ನು ಕಲಿತಿದ್ದೇವೆ. ನಾವು ಈ ಅನುಭವವನ್ನು ಮನಸ್ಸಿನಲ್ಲಿಟ್ಟುಕೊಳ್ಳುತ್ತೇವೆ. ...
ಪ್ರತಿಸ್ಪರ್ಧಿ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ದಲಿತ ವಿರೋಧಿಯಾಗಿವೆ. ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ಕೆಟ್ಟ ಸ್ವರೂಪದ ಆಡಳಿತ ಕೊಡುತ್ತದೆ. ಅಷ್ಟೇ ಅಲ್ಲ ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸರಿಯಾಗಿ ...
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸ್ಥಿತಿ ತುಂಬಾ ಶೋಚನೀಯವಾಗಿದೆ, ಅವರ ಸಿಎಂ ಅಭ್ಯರ್ಥಿ ಕೆಲವೇ ಗಂಟೆಗಳಲ್ಲಿ ತಮ್ಮ ನಿಲುವನ್ನು ಬದಲಾಯಿಸಿದ್ದಾರೆ. ಜನರು ಕಾಂಗ್ರೆಸ್ಗೆ ತಮ್ಮ ಮತವನ್ನು ನೀಡಿ ತಮ್ಮ ಮತವನ್ನು ವ್ಯರ್ಥ ...
Uttar Pradesh Elections 2022: ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಾಯಾವತಿ ನೇತೃತ್ವದ ಬಿಎಸ್ಪಿ ಉತ್ತರ ಪ್ರದೇಶದ 53 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ...
ಸಮಾಜವಾದಿ ಪಕ್ಷವಾಗಲಿ ಅಥವಾ ಬಿಜೆಪಿಯಾಗಲಿ ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಿದ ಬಿಎಸ್ಪಿ ಸಂಸದ ಸತೀಶ್ ಚಂದ್ರ ಮಿಶ್ರಾ ಉತ್ತರ ಪ್ರದೇಶದಲ್ಲಿ ಬಿಎಸ್ಪಿ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ...