ವಾರ್ಡ್ ನಂಬರ್ 24ರ ಬಿಜೆಪಿ ಸದಸ್ಯೆಯಾಗಿರುವ ಪ್ರಿಯಾಂಕಾ, ಸುಳ್ಳು ಮಾಹಿತಿ ನೀಡಿ ಚುನಾವಣೆಗೆ ಸ್ಪರ್ಧಿಸಿದ್ದಾರೆಂದು ಆರೋಪ ವ್ಯಕ್ತವಾಗಿತ್ತು. ಈ ಬಗ್ಗೆ, ಡಿಸೆಂಬರ್ 15ಕ್ಕೆ ಮತ್ತೆ ಸೆಷನ್ಸ್ ಕೋರ್ಟ್ ವಿಚಾರಣೆ ನಿಗದಿಪಡಿಸಿದೆ. ...
ಮೈಸೂರು ಮೇಯರ್ ಆಯ್ಕೆ ಸಂಬಂಧ ತೀವ್ರವಾಗಿ ಅಸಮಾಧಾನಗೊಂಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯರ ಮನವೊಲಿಕೆಗೆ ಇಂದು ಎಐಸಿಸಿ ಪ್ರಧಾನ ಸಂಘಟನಾ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಯತ್ನಿಸಿದರು. ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರ ಪುತ್ರನ ...
ನಾನು ಕನಕಪುರ ಬಂಡೆ ಅಲ್ಲ, ಅದು ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಬಿರುದಿನ ಬಗ್ಗೆ ಸಖತ್ ಡೈಲಾಗ್ ಹೊಡೆದರು. ಜೊತೆಗೆ, ಬಿಜೆಪಿಯವರು ನಾವು ಹಿಂದೂ ಮುಂದೂ ...
ನಾನು ನನ್ನ ಮಕ್ಕಳು, ಮೊಮ್ಮಕ್ಕಳು ಬಿಜೆಪಿಯಲ್ಲೇ ಇರ್ತೇವೆ. ಅವರೆಲ್ಲರೂ ಬಿಜೆಪಿಯಲ್ಲಿರಬೇಕೆಂದು ವಿಲ್ನಲ್ಲಿ ಬರೆದಿಟ್ಟು ಬಿಡುತ್ತೇನೆ. ಬಿಜೆಪಿ ಬಿಟ್ಟು ಯಾರು ಹೋಗಲ್ಲ ಎಂದು ಕ್ರೀಡಾ ಸಚಿವ ನಾರಾಯಣಗೌಡ ಪ್ರತಿಕ್ರಿಯಿಸಿದ್ದಾರೆ. ...
ಸಿದ್ದರಾಮಯ್ಯ ಅವರಿಂದ ಅಲ್ಪಸಂಖ್ಯಾತರಿಗೆ ಗೌರವ ಬಂದಿದೆ. ಓರ್ವ ಮುಸ್ಲಿಂ ಆಗಿ ಸಿದ್ದರಾಮಯ್ಯರನ್ನು ಬೈದರೆ ಜನ ತುಳಿದು ಹಾಕುತ್ತಾರೆ. ಘೋಷಣೆ ಕೂಗಿದವರಿಗೆ ನಾಚಿಕೆ ಆಗಲ್ವಾ? ಎಂದು ಮಾಜಿ ಮೇಯರ್ ಆರೀಫ್ ಹುಸೇನ್ ಪ್ರಶ್ನಿಸಿದರು. ...
R Shankar: ಮತದಾರರ ಪಟ್ಟಿಯಲ್ಲಿ ಸಚಿವ R.ಶಂಕರ್ ಹೆಸರು ಎರಡು ಕಡೆ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರು ಹೈಕೋರ್ಟ್ ಮೊರೆಹೋಗಿದ್ದಾರೆ. ಫೆ. 24ರಂದು ಪಾಲಿಕೆಯ ಮೇಯರ್ ಚುನಾವಣೆಯಿರುವ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಸಚಿವರ ...