ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಘಟಕದ ಉಸ್ತುವಾರಿ ಅರುಣ್ ಸಿಂಗ್ (Arun Singh) ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ರಾಜ್ಯಸಭೆ ಚುನಾವಣೆ ಬಗ್ಗೆ ಸಭೆಯಲ್ಲಿ ಸಮಾಲೋಚನೆ ಮಾಡಲಾಗುತ್ತಿದೆ. ...
ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮುಂಗಾರು ಆರಂಭ ಇನ್ನಷ್ಟು ತೀವ್ರವಾಗಿದ್ದರೂ ಅಲರ್ಟ್ ಆಗಿರಬೇಕು, ಕಾಳಜಿ ಕೇಂದ್ರಗಳಲ್ಲಿ ಊಟೋಪಚಾರದ ವ್ಯವಸ್ಥೆ ಉತ್ತಮವಾಗಿರಬೇಕು ಎಂದು ಸೂಚಿಸಿದ್ದಾರೆ. ...
ಬೆಂಗಳೂರು ನಗರದಲ್ಲಿ ಮಳೆಯಿಂದ ತೀವ್ರ ಹಾನಿ ಹಿನ್ನೆಲೆ ಸಿಟಿ ರೌಂಡ್ಸ್ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ಮಾಡಲಾಗಿದೆ. ...
ಇಂದು ಆಜಾನ್ ವಿರುದ್ದ ಸುಪ್ರಭಾತ ಮೊಳಗಿಸಿರುವ ಹಿಂದುಪರ ಸಂಘಟನೆಗಳು, ಎರಡು ದಿನಗಳ ಸಭೆ ನಂತರ ಮತ್ತೊಂದು ಸುತ್ತಿನ ಹೋರಾಟಕ್ಕೆ ಅಣಿಯಾಗುವ ಸಾಧ್ಯತೆಯಿದೆ. ...
ಅವಳಿ ನಗರದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಹಿನ್ನೆಲೆ ಕುಡಿಯುವ ನೀರಿನ ಬಗ್ಗೆ ಚರ್ಚಿಸಲು ಅಧ್ಯಕ್ಷೆ ಉಷಾ ದಾಸರ್ ಇಂದು ಗದಗ ಬೆಟಗೇರಿ ನಗರಸಭೆಯ ತುರ್ತು ಸಾಮಾನ್ಯ ಸಭೆ ಕರೆದಿದ್ದರು. ಆ ವೇಳೆ ಅವಳಿ ನಗರದ ...
COVID-19 ಸಾಂಕ್ರಾಮಿಕ ಸಮಯದಲ್ಲಿ ಕಾರ್ಯದರ್ಶಿಗಳು ತೋರಿದ ಟೀಮ್ ವರ್ಕ್ ಅನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, ಅವರು ಭಾರತ ಸರ್ಕಾರದ ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸಬೇಕು. ಕೇವಲ ತಮ್ಮ ಇಲಾಖೆಗಳ ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸಬಾರದು. ಒಂದೇ ತಂಡವಾಗಿ ಕೆಲಸ ಮಾಡಬೇಕು ...
ಈ ಸಭೆಯಲ್ಲಿ ಸರ್ವಪಕ್ಷ ನಿಯೋಗ ತೆಗೆದುಕೊಂಡು ಹೋಗಲು ನಿರ್ಧಾರ ಮಾಡಲಾಗಿದೆ. ಇನ್ನೂ ಪ್ರಧಾನಿ ಬಳಿಗೆ ನಿಯೋಗ ಕೊಂಡೊಯ್ಯಲು ಸಭೆಯಲ್ಲಿ ನಿರ್ಣಯ ಮಾಡಲಾಗಿದ್ದು, ತಮಿಳುನಾಡು ವಿರೋಧಕ್ಕೆ ಕ್ಯಾರೆ ಮಾಡದಿರಲು ಸಭೆಯಲ್ಲಿ ಸಹಮತ ದೊರೆತಿದೆ. ...
ನಾಳೆ (ಮಾರ್ಚ್ 18) ಸಂಜೆ 4 ಗಂಟೆಗೆ ವಿಧಾನ ಮಂಡಲ ಸದನ ನಾಯಕರ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೇಕೆದಾಟು ಯೋಜನೆ ಜಾರಿ ವಿಚಾರವಾಗಿ ಚರ್ಚೆ ನಡೆಸಲಾಗುತ್ತದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಈ ಸಭೆ ...
ಮೈದಾನದಲ್ಲಿ ಗುಂಪು ಸೇರಿ ಱಲಿಗಳನ್ನು ಮಾಡಬಾರದು. ಸ್ಕೂಲ್ ಹಾಗೂ ಕಚೇರಿಗಳಿಗೆ ಹೋಗದೇ ಮನೆಯಲ್ಲಿರಿ. ಶಾಂತಿಯುತವಾಗಿ ನಮ್ಮ ನೋವನ್ನು ವ್ಯಕ್ತಪಡಿಸೋಣ ಎಂದು ಬೆಂಗಳೂರಿನಲ್ಲಿ ಮುಸ್ಲಿಂ ಮುಖಂಡ ಮೌಲಾನಾ ಮಸೂದ್ ಹೇಳಿಕೆ ನೀಡಿದ್ದಾರೆ. ...
ಪಂಚರಾಜ್ಯಗಳಲ್ಲಿ ನಾಲ್ಕು ರಾಜ್ಯಗಳಲ್ಲಿ ಗೆಲುವು ಸಿಕ್ಕ ಬೆನ್ನಲ್ಲ ಗುಜರಾತ್ಗೆ ತೆರಳಿ ಅಲ್ಲಿ ರೋಡ್ ಶೋ ನಡೆಸಿದ್ದ ಪ್ರಧಾನಿ ಮೋದಿ ಎರಡು ದಿನ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಅಲ್ಲಿಂದ ವಾಪಸ್ ಬರುತ್ತಿದ್ದಂತೆ ಈ ಸಭೆ ನಡೆಸಿದ್ದಾರೆ. ...