Home » Melbourne
ಟ್ವಿಟರ್ನಲ್ಲಿ ವೈರಲ್ ಆಗಿರುವ ಬಿಲ್ನಲ್ಲಿ ಪೋರ್ಕ್ ಕೂಡಾ ಇದೆ. ಹೋಟೆಲ್ಗೆ ಹೋಗಿ ಬೀಫ್ ಮತ್ತು ಪೋರ್ಕ್ ತಿಂದವರು ಯಾರು? ಎಂದು ಕೆಲವು ನೆಟ್ಟಿಗರು ಪ್ರಶ್ನಿಸಿದ್ದು ಇನ್ನು ಕೆಲವರು ರೋಹಿತ್ ಶರ್ಮಾ ಬೀಫ್ ಸೇವನೆ ...
ಎರಡನೆ ಟೆಸ್ಟ್‌ನಲ್ಲಿ ಭಾರತದ ವಿರುದ್ಧ ಸೋತು ದಿಗ್ಭ್ರಾಂತಿಗೊಳಗಾಗಿರುವ ಆಸ್ಟ್ರೇಲಿಯಾ ಆಟಗಾರರು ಮತ್ತು ಅಲ್ಲಿನ ಮಾಧ್ಯಮಗಳಿಗೆ ಆ ಸೋಲನ್ನು ಆರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮೂರನೆ ಟೆಸ್ಟ್ಗೆ ಮೊದಲು ಭಾರತದ ಆಟಗಾರರನ್ನು ಒತ್ತಡಕ್ಕೆ ಸಿಲುಕಿಸಲು ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ...
ಹೋಟೆಲ್ಗೆ ಪತ್ನಿ ಸಮೇತ ಬಂದಿದ್ದ ನವಲ್ದೀಪ್ ಸಿಂಗ್ ಹೆಸರಿನ ಭಾರತೀಯ ಮೂಲದ ವ್ಯಕ್ತಿ ಭಾರತೀಯ ಆಟಗಾರರನ್ನು ಕಂಡು ಸಂತೋಷದಿಂದ ದಂಗಾಗಿದ್ದಾರೆ. ನಂತರ ಆಟಗಾರರಿಗೆ ಗೊತ್ತಾಗದ ಹಾಗೆ ಭಾರತೀಯ ಕರೆನ್ಸಿ ಪ್ರಕಾರ 6,683 ರೂಪಾಯಿಗಳ ಅವರ ...
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲಿ ಭಾರತ 8 ವಿಕೆಟ್‌ಗಳಿಂದ ಜಯ ಸಾಧಿಸಿದೆ. ಈ ಮೂಲಕ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಐತಿಹಾಸಿಕ ಜಯ ದಾಖಲಿಸಿದೆ. ಈ ...
ಮೆಲ್ಬೋರ್ನ್‌ನಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಣ ಎರಡನೇ ಟೆಸ್ಟ್ ಮ್ಯಾಚ್ನಲ್ಲಿ ಭಾರತ ಗೆಲುವಿನ ಸನಿಹಕ್ಕೆ ಬಂದಿದೆ. ಭಾರತೀಯ ಬೌಲರ್ಗಳ ಅದ್ಭುತ ಬೌಲಿಂಗ್ ಪ್ರದರ್ಶನದಿಂದ ಆಸ್ಟ್ರೇಲಿಯಾ ಬ್ಯಾಟ್ಸ್ಮನ್ಗಳು ನಲುಗಿ ಹೋಗಿದ್ದಾರೆ. ಮೂರನೇ ದಿನದಾಟದಂತ್ಯಕ್ಕೆ ಆಸ್ಟ್ರೇಲಿಯಾ 133 ರನ್ಗಳಿಗೆ ...
ಎರಡನೇ ಇನ್ನಿಂಗ್ಸ್ನಲ್ಲಿ ಬ್ಯಾಟ್ ಬೀಸಲು ಆರಂಭಿಸಿದ ಆಸ್ಟ್ರೇಲಿಯಾಗೆ ಮತ್ತೆ ಭಾರತೀಯ ಬೌಲರ್ಗಳು ಶಾಕ್ ನೀಡಿದ್ದಾರೆ. ಕೇವಲ 133 ರನ್ಗಳಿಗೆ ಆಸ್ಟ್ರೇಲಿಯಾ 6 ವಿಕೆಟ್ ಕಳೆದುಕೊಂಡಿದೆ. ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ ಎರಡು ರನ್ಗಳ ಮುನ್ನಡೆ ಕಾಯ್ದುಕೊಂಡಿದೆ. ...
ಎರಡನೇ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ 195ರನ್ಗಳಿಗೆ ಆಲ್ಔಟ್ ಆಗಿತ್ತು. ನಂತರ ಬ್ಯಾಟಿಂಗ್ಗೆ ಇಳಿದ ಭಾರತ ಆರಂಭದಲ್ಲೇ ಶಾಕ್ಗೆ ಒಳಗಾಗಿತ್ತು. ನಂತರ ರಹಾನೆ-ಜಡೇಜಾ ಜತೆಯಾಟದಿಂದ ಟೀಂ ಇಂಡಿಯಾ 277ರನ್ಗಳಿಗೆ ಐದು ವಿಕೆಟ್ ಕಳೆದುಕೊಂಡು ಆಡುತ್ತಿದೆ. ಅಲ್ಲದೆ, 82 ...
ಪ್ರತಿ ವರ್ಷ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವನ್ನು ನೋಡಲು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ 25,000 ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತಿತ್ತು. ಆದರೆ ಈ ಬಾರಿ 30,000 ಜನರ ವೀಕ್ಷಣೆಗೆ ಈ ಮೈದಾನ ಅವಕಾಶ ಮಾಡಿಕೊಡುತ್ತಿದೆ. ...
ಒಂದು ವಿಶೇಷ ಸಂಗತಿಯೆಂದರೆ ಮೆಲ್ಬೋರ್ನ್‌ನಲ್ಲಿ ನಡೆದ ಪಂದ್ಯಕ್ಕೂ ಮೊದಲು, ಭಾರತ ತಂಡ ಕಳಪೆ ಓಪನಿಂಗ್ ಪಡೆದುಕೊಂಡಿತ್ತು. ಕೆ.ಎಲ್. ರಾಹುಲ್ ಕಳಪೆ ಫಾರ್ಮ್ನಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಕೈಬಿಟ್ಟು ಮಾಯಾಂಕ್ ಅಗರ್ವಾಲ್ ಅವರಿಗೆ ಅವಕಾಶ ನೀಡಲಾಯಿತು. ...
ಸಿಡ್ನಿಯಲ್ಲಿ ಈಗಾಗಲೇ ಹೊಸ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾದ ಬಳಿಕ ಭೀತಿ ಉಂಟಾಗಿದೆ. ಈ ಕಾರಣದಿಂದಾಗಿ ಡೇವಿಡ್ ವಾರ್ನರ್ ಮತ್ತು ವೇಗದ ಬೌಲರ್ ಸೀನ್ ಅಬಾಟ್ ಎರಡನೇ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ...