ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಜೆಸಿಪುರ ಗ್ರಾಮ ಪಂಚಾಯಿತಿನಲ್ಲಿ ಪಿಡಿಓ ಕೋಕಿಲಾ ಜೊತೆ ಗ್ರಾಮ ಪಂಚಾಯಿತಿ ಸದಸ್ಯ ಪ್ರಸನ್ನ ಕುಮಾರ್ ಅಸಭ್ಯವಾಗಿ ವರ್ತಿಸಿರೊ ವಿಡಿಯೋ ವೈರಲ್ ಆಗಿದೆ. ...
ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣ ಹಿನ್ನೆಲೆ ಬೆಳ್ಳಂಬೆಳಿಗ್ಗೆ ಕೊಲೆ ಆರೋಪಿ ಮೇಲೆ ಜಿಲ್ಲೆಯ ಚಲುವನಹಳ್ಳಿ ಬಳಿ ಪೊಲೀಸರಿಂದ ಫೈರಿಂಗ್ ಮಾಡಲಾಗಿದ್ದು, ಪ್ರಮುಖ ಆರೋಪಿ ಹಾಗೂ ಸುಫಾರಿ ಕಿಲ್ಲರ್ ಬಾಲಾಜಿ ಸಿಂಗ್ನನ್ನು ಬಂಧಿಸಲಾಗಿದೆ. ...
ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮ ಪಂಚಾಯತಿನ ನೂತನ ಸದಸ್ಯ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ನೂತನ ಗ್ರಾ.ಪಂ ಸದಸ್ಯ ಶಾಂತಗೌಡ ಮೇಟಿ(54) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ...
ಜಿಲ್ಲಾ ಪಂಚಾಯಿತಿ ಸದಸ್ಯನ ಪತ್ನಿ ನೇಣು ಬಿಗಿದುಕೊಂಡು ಅತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೈರೇಗೌಡ ಬಡಾವಣೆಯಲ್ಲಿ ನಡೆದಿದೆ. ಸುಗಟೂರು ಜಿಲ್ಲಾ ಪಂಚಾಯತ್ ಸದಸ್ಯ ನಂಜುಂಡಪ್ಪ ಪತ್ನಿ ಸೌಮ್ಯಾ(35) ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ...