Vijay Babu Case: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ನಟ, ನಿರ್ಮಾಪಕ ವಿಜಯ್ ಬಾಬು ಪಾಸ್ಪೋರ್ಟ್ ಜಪ್ತಿ ಮಾಡಲಾಗಿದೆ. ಇದರಿಂದ ಅವರ ವೀಸಾ ಕೂಡ ರದ್ದಾಗಲಿದೆ ಎಂದು ಕೊಚ್ಚಿ ನಗರ ಪೊಲೀಸ್ ಆಯುಕ್ತ ಸಿ.ಎಚ್.ನಾಗರಾಜು ...
ದಕ್ಷಿಣ ಎರ್ನಾಕುಲಂ ಪೊಲೀಸರು ಏಪ್ರಿಲ್ 22ರಂದು ಮಹಿಳೆಯೋರ್ವರು ನೀಡಿರುವ ದೂರಿನ ಮೇರೆಗೆ ನಟ, ನಿರ್ಮಾಪಕ ವಿಜಯ್ ಬಾಬು ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ದೂರಿನಲ್ಲಿ ನಟನ ವಿರುದ್ಧ ಹಲವು ಆರೋಪಗಳನ್ನು ಮಾಡಲಾಗಿದೆ. ...