ಖ್ಯಾತ ನಿರ್ಮಾಪಕ ಸಂದೇಶ್ ನಾಗರಾಜ್ ನಿರ್ಮಾಣದ ಈ ಸಿನಿಮಾಗೆ ಶ್ರೀನಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಫಸ್ಟ್ ಲುಕ್ ತುಂಬಾನೇ ಕುತೂಹಲಕಾರಿಯಾಗಿದ್ದು, ಅಭಿಮಾನಿಗಳ ವಲಯದಲ್ಲಿ ನಿರೀಕ್ಷೆ ಹೆಚ್ಚಿದೆ. ...
‘ಬೀರ್ಬಲ್’, ‘ಶ್ರೀನಿವಾಸ ಕಲ್ಯಾಣ’ ಸಿನಿಮಾಗಳನ್ನು ನಿರ್ದೇಶಿಸಿ ಗಮನ ಸೆಳೆದಿದ್ದ ಶ್ರೀನಿ ಅವರು ‘ಓಲ್ಡ್ ಮಾಂಕ್’ ಮೂಲಕ ಯಾವ ರೀತಿ ಮನರಂಜನೆ ನೀಡಲಿದ್ದಾರೆ ಎಂಬುದು ಫೆ.25ರಂದು ಗೊತ್ತಾಗಲಿದೆ. ಈ ಚಿತ್ರದ ಟ್ರೇಲರ್ ಕೌತುಕ ಮೂಡಿಸಿದೆ. ...