ಮಣ್ಣು ಗಣಿಗಾರಿಕೆ ಹೊಂಡದಲ್ಲಿ ಬಿದ್ದು ಯುವಕ್ರು ಸಾವನ್ನಪ್ಪಿದ್ರು ಗದಗನಲ್ಲಿ ಗಣಿಗಾರಿಕೆ ನಿಲ್ಲುತ್ತಿಲ್ಲ. ಜಮೀನುಗಳಲ್ಲಿ ಮತ್ತೆ ಜೆಸಿಬಿ, ಇಟಾಚಿಗಳ ಘರ್ಜನೆ ಜೋರಾಗಿದೆ. ಕಾನೂನು ಉಲ್ಲಂಘನೆ ಮಾಡಿ ಎರ್ರಾಬಿರಿ ಮಣ್ಣು ಗಣಿಗಾರಿಕೆ ನಡೆದ್ರೂ ಅಧಿಕಾರಿಗಳು ಡೋಂಟ್ ಕೇರ್ ...
ರಿಯಲ್ ಎಸ್ಟೇಟ್ ಹೆಸರಿನಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ನಿಯಮಗಳನ್ನು ಗಾಳಿಗೆ ತೂರಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಕೆ.ಎಂ ಸೈಯದ್ ಕಲ್ಲು ಗಣಿಗಾರಿಕೆ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪತ್ನಿ ಸಿಮ್ರಾನ್ ಸೈಯದ್ ...
Iron Ore Export: ಕರ್ನಾಟಕದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗಣಿಗಾರಿಕೆ ಮಾಡಿದ ಕಬ್ಬಿಣದ ಅದಿರು ಮಾರಾಟದ ಮೇಲಿನ ನಿರ್ಬಂಧಗಳನ್ನು ಸಡಿಲಿಸುವಂತೆ ಸುಪ್ರೀಂ ಕೋರ್ಟ್ ಇಂದು ನಿರ್ದೇಶನ ನೀಡಿದೆ. ...
ಯಾವುದೇ ಧನಸಹಾಯ ಸರ್ಕಾರ ಮಾಡಿಲ್ಲ ಎಂದು ಆರೋಪಿಸಲಾಗಿದೆ. ಸರ್ಕಾರದ ಗಮನ ಸೆಳೆಯಲು ಹುಬ್ಬಳ್ಳಿಯಿಂದ ಬೆಂಗಳೂರಿನವರೆಗೂ ಪಾದಯಾತ್ರೆ ಮಾಡಿಕೊಂಡು ಬಂದರುವ ಶಿಕ್ಷಕರು, ಬೇಡಿಕೆ ಈಡೇರಿಕೆಗಾಗಿ ಆಮರಣಾಂತ ಉಪವಾಸ ಸತ್ಯಾಗ್ರಹದ ಎಚ್ಚರಿಕೆ ನೀಡಿದ್ದಾರೆ. ...
ರಕ್ಷಣಾ ಸಿಬ್ಬಂದಿ ಕಾರ್ಮಿಕ ಮಿರಾಜ್ ಮೃತದೇಹ ಹೊರತೆಗೆದಿದ್ದಾರೆ. ನಿನ್ನೆ ಅಜೀಮುಲ್ಲಾ ಮೃತದೇಹ ಹೊರತೆಗೆಯಲಾಗಿತ್ತು. ಸದ್ಯ ಮಿರಾಜ್ ಹಾಗೂ ಅಜೀಮುಲ್ಲಾ ಮೃತದೇಹ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು ಮತ್ತೊಬ್ಬ ಕಾರ್ಮಿಕನಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ...
ಜಿಲ್ಲಾಧಿಕಾರಿ ಗುಂಡ್ಲುಪೇಟೆ ವ್ಯಾಪ್ತಿಯ ಹಿರೀಕಾಟಿ, ರಂಗೂಪುರ, ಬೆಳಚಲವಾಡಿ, ಹಸಗೂಲಿ ಕ್ವಾರಿಗಳಿಗೆ ಭೇಟಿ ನೀಡಿದ್ದರು ...
ಕಳೆದ 15 ವರ್ಷಗಳಿಂದ ಮಡಿಕೇರಿ ತಾಲ್ಲೂಕಿನ ಭಾಗಮಂಡಲ, ತಣ್ಣಿಮಾನಿ, ಕಡಮಕಲ್ಲು, ಎರಡನೇ ಮೊಣ್ಣಂಗೇರಿ, ಬಿಳೆಗೇರಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭೂ ಒಡಲನ್ನ ಬಗೆದು ನೂರಾರು ಕೋಟಿ ರೂ ಮೌಲ್ಯದ ಹರಳು ಕಲ್ಲುಗಳನ್ನ ಲೂಟಿ ಮಾಡಲಾಗಿದೆ. ...
ಶಾಸಕ ಸುರೇಶ್ ಗೌಡ ಅಧಿಕಾರಿಗಳ ವಿರುದ್ಧ ಹಫ್ತಾ ವಸೂಲಿ ಆರೋಪ ಮಾಡಿದ್ದರು. ಆದರೆ ಸಭೆಯಲ್ಲಿ ಪಾಲ್ಗೊಂಡಿದ್ದ ನಾರಾಯಣಗೌಡ ಮಾತ್ರ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಏನೂ ಮಾತನಾಡಲಿಲ್ಲ. ...
ಕ್ಷಿಪ್ರ ರಕ್ಷಣಾ ಕಾರ್ಯಾಚರಣೆ ಮತ್ತು ಗಾಯಾಳುಗಳಿಗೆ ತಕ್ಷಣದ ನೆರವು ಖಚಿತಪಡಿಸಿಕೊಳ್ಳಲು ಸ್ಥಳೀಯ ಆಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಟ್ವೀಟ್ ಮಾಡಿದ್ದಾರೆ. ...
ಬುಧವಾರ (21:30 GMT ಮಂಗಳವಾರ) ಸ್ಥಳೀಯ ಕಾಲಮಾನ ಸುಮಾರು 04:00 ಗಂಟೆಗೆ ಕಚಿನ್ ರಾಜ್ಯದ ಹ್ಪಕಾಂಟ್ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ...